Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

Dhrishya News by Dhrishya News
06/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!
0
SHARES
1
VIEWS
Share on FacebookShare on Twitter

ನವದೆಹಲಿ, ಫೆ.06: ಆರ್​ಬಿಐನ ರಿಪೋ ದರದಲ್ಲಿ ಈ ಬಾರಿ ಬದಲಾವಣೆ ಮಾಡಲಾಗಿಲ್ಲ. ರಿಪೋ ದರವನ್ನು ಶೇ 5.25ರಲ್ಲೇ ಮುಂದುವರಿಸಲು ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಹಣಕಾಸು ನೀತಿ ಸಮಿತಿಯ ಎಲ್ಲಾ 6 ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಶುಕ್ರವಾರ ಪ್ರಕಟಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಕಮಿಟಿಯು ರಿಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ತೀರ್ಮಾನಿಸಿದೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಶುಕ್ರವಾರ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಆರ್​ಬಿಐನ ಪಾಲಿಸಿ ನಿಲುವನ್ನು ನ್ಯೂಟ್ರಲ್​ನಲ್ಲೇ ಮುಂದುವರಿಸುವ ತೀರ್ಮಾನವನ್ನೂ ಮಾಡಲಾಗಿದೆ

ಆರ್​ಬಿಐ ಪಾಲಿಸಿ ದರಗಳು

ರಿಪೋ ದರ: ಶೇ. 5.25

ರಿವರ್ಸ್ ರಿಪೋ ದರ: ಶೇ. 3.35

ಸ್ಟ್ಯಾಂಡಿಂಗ್ ಡೆಪಾಸಿಟ್ ಫೆಸಿಲಿಟಿ ದರ (ಎಸ್​ಡಿಎಫ್): ಶೇ. 5

ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ (ಎಂಎಸ್​ಎಫ್): ಶೇ. 5.50

ಬ್ಯಾಂಕ್ ದರ: ಶೇ. 5.50

ಸಿಆರ್​ಆರ್: ಶೇ. 3

ಎಸ್​ಎಲ್​ಆರ್: ಶೇ. 18

ಪ್ರಸಕ್ತ ಹಣಕಾಸು ವರ್ಷಕ್ಕೆ (2025-26) ಭಾರತದ ಆರ್ಥಿಕ ಬೆಳವಣಿಗೆಯ ಅಂದಾಜನ್ನು ಎಂಪಿಸಿ ಸಭೆ ಪರಿಷ್ಕರಿಸಿದ್ದು, ಶೇ. 7.4ರಷ್ಟು ಜಿಡಿಪಿ ಹಿಗ್ಗಬಹುದು ಎಂದಿದೆ. ಕಳೆದ ಬಾರಿಯ ಎಂಪಿಸಿ ಸಭೆಯಲ್ಲಿ ಜಿಡಿಪಿ ಶೇ. 7.3 ಹೆಚ್ಚಬಹುದು ಎಂದು ಅಭಿಪ್ರಾಯ ಪಟ್ಟಿತ್ತು.

ಹಣದುಬ್ಬರ ಶೇ. 2.1 ಇರಬಹುದು

ಪ್ರಸಕ್ತ ಹಣಕಾಸು ವರ್ಷಕ್ಕೆ ಹಣದುಬ್ಬರ ಶೇ. 2.1ರಷ್ಟು ಆಗಬಹುದು ಎಂದು ಆರ್​ಬಿಐನ ಎಂಪಿಸಿ ಸಭೆಯಲ್ಲಿ ವಿಮರ್ಶಿಸಲಾಗಿದೆ. ಈ ಹಿಂದಿನ ಸಭೆಯಲ್ಲಿ ಹಣದುಬ್ಬರ ಶೇ. 2ರಷ್ಟು ಇರಬಹುದು ಎಂದು ಅಂದಾಜಿಸಲಾಗಿತ್ತು. ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಹಣದುಬ್ಬರ ಶೇ. 3.2ಕ್ಕೆ ಏರಬಹುದು ಎನ್ನಲಾಗಿದೆ.

Previous Post

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

Next Post

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

06/02/2026
ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

06/02/2026
ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

06/02/2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

06/02/2026

Recent News

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

06/02/2026
ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

06/02/2026
ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

06/02/2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

06/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved