Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

Dhrishya News by Dhrishya News
06/02/2026
in ಸುದ್ದಿಗಳು
0
ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!
0
SHARES
13
VIEWS
Share on FacebookShare on Twitter

ಬಂಟ್ವಾಳ ಫೆ. 06: ಬಾಳ್ತಿಲ ಗ್ರಾಮದ ಕಾಂಪ್ರಬೈಲು ಪ್ರದೇಶದಲ್ಲಿ ಫೆ. 4ರ ರಾತ್ರಿ ಕಳ್ಳರು ಮನೆಯ ಹಿಂಬಾಗಿಲ ಚಿಲಕ ಮುರಿದು ಒಳನುಗ್ಗಿ, ಕೋಣೆಯ ಕಪಾಟಿನಲ್ಲಿ ಇರಿಸಿದ್ದ ಸುಮಾರು 9 ಪವನ್ ತೂಕದ ₹8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹5 ಸಾವಿರ ನಗದನ್ನು ದೋಚಿರುವ ಘಟನೆ ನಡೆದಿದೆ.

ಕಾಂಪ್ರಬೈಲು ನಿವಾಸಿ ಸತೀಶ್ ಶೆಣೈ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಫೆ. 4ರಂದು ಸಂಜೆ 6.45ಕ್ಕೆ ಮನೆಮಂದಿ ಮನೆಗೆ ಬೀಗ ಹಾಕಿ ಸ್ಥಳೀಯ ದೇವಸ್ಥಾನದ ಜಾತ್ರೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಅವರು ರಾತ್ರಿ 10.30ಕ್ಕೆ ಜಾತ್ರೆ ಮುಗಿಸಿ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಹಿಂಬಾಗಿಲಿನ ಚಿಲಕವನ್ನು ತುಂಡರಿಸಿ ಕಪಾಟಿನ ಬಾಗಿಲನ್ನು ಯಾವುದೋ ಸಾಧನದಿಂದ ಮೀಟಿ ಬಟ್ಟೆಗಳನ್ನು ಚೆಲ್ಲಾಪಿಲ್ಲಿಗೊಳಿಸಿ ಲಾಕರ್ ನಲ್ಲಿ ಸ್ಟೀಲ್ ಡಬ್ಬಿಯಲ್ಲಿದ್ದ 5 ಪವನ್ ತೂಕದ 1 ಹವಳದ ಮಾಲೆ, ಎರಡೂವರೆ ಪವನ್ ತೂಕದ 1 ಮುತ್ತಿನ ಸರ, 1 ಜತೆ ಬೆಂಡೋಲೆ ಹಾಗೂ ಜುಂಕಿ, ಪ್ಲಾಸ್ಟಿಕ್ ತೊಟ್ಟೆಯಲ್ಲಿದ್ದ 5 ಸಾವಿರ ರೂ. ನಗದನ್ನು ದೋಚಿದ್ದಾರೆ.

 ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.

Previous Post

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

Next Post

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News