Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ತ್ಯಾಜ್ಯ ನೀರು ಸಂಸ್ಕರಣೆ: ಉಡುಪಿ ನಗರಸಭೆಯಿಂದ 376ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿಗೆ ನೋಟಿಸ್…..!!

Dhrishya News by Dhrishya News
06/02/2026
in ಕರಾವಳಿ, ಸುದ್ದಿಗಳು
0
ತ್ಯಾಜ್ಯ ನೀರು ಸಂಸ್ಕರಣೆ: ಉಡುಪಿ ನಗರಸಭೆಯಿಂದ 376ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿಗೆ ನೋಟಿಸ್…..!!
0
SHARES
8
VIEWS
Share on FacebookShare on Twitter

ಉಡುಪಿ ಫೆ. 06: ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಸಂಸ್ಕರಿಸದೆ ಜನವಸತಿ ಪ್ರದೇಶಗಳಿಗೆ ಹರಿಸುತ್ತಿದ್ದ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ವ್ಯಾಪ್ತಿಯ 376ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ತಿಳಿಸಿದ್ದಾರೆ.

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ವಸತಿ ಸಮುಚ್ಚಯಗಳ ತ್ಯಾಜ್ಯ ನೀರು ಜನವಸತಿ ಪ್ರದೇಶಗಳಿಗೆ ಹರಿದು ಸಮಸ್ಯೆಗಳಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರ ಅಧ್ಯಕ್ಷತೆಯಲ್ಲಿ ವಸತಿ ಸಮುಚ್ಚಯಗಳ ಮಾಲಕರೊಂದಿಗೆ ಸಭೆ ನಡೆಸಲಾಯಿತು. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಅಪಾರ್ಟೆಂಟ್ ಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರಸ್ತುತ ನಗರಸಭೆ ವ್ಯಾಪ್ತಿಯಲ್ಲಿ 376 ಕ್ಕೂ ಹೆಚ್ಚು ಅಪಾರ್ಟೆಂಟ್ ಗಳು ತ್ಯಾಜ್ಯ ನೀರನ್ನು ಸರಿಯಾದ ರೀತಿಯಲ್ಲಿ ಸಂಸ್ಕರಣೆ ಮಾಡದೇ ಮಳೆ ನೀರು ಹರಿಯುವ ತೋಡುಗಳಿಗೆ ಬಿಡುತ್ತಿರುವ ಹಿನ್ನೆಲೆಯಲಲಿ ನಗರ ಸಭೆ ವತಿಯಿಂದ ನೋಟೀಸ್ ನೀಡಲಾಗಿದೆ. ಮಣಿಪಾಲದ 200 ವಸತಿ ಸಮುಚ್ಚಯಗಳು, ಉಡುಪಿ ನಗರದ 105 ವಸತಿ ಸಮುಚ್ಚಯಗಳು, ಮಲ್ಪೆ ವ್ಯಾಪ್ತಿಯ 70 ವಸತಿ ಸಮುಚ್ಚಯಗಳು ಸೇರಿವೆ. ಈ ಸಮುಚ್ಚಯದ ಮಾಲೀಕರು ತ್ಯಾಜ್ಯದ ನಿರ್ವಹಣೆಯನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು ಸಭೆಯಲ್ಲಿ ಸೂಚಿಸಲಾಯಿತು.

ನಗರಸಭಾ ವ್ಯಾಪ್ತಿಯ ಅಪಾರ್ಟೆಂಟ್ ಗಳಲ್ಲಿ ಕೊಳಚೆ ನೀರಿನ ಸಂಸ್ಕರಣ ಘಟಕ ಗಳು ಕೆಲವು ಅಪಾರ್ಟೆಂಟ್ ಗಳಲ್ಲಿ ಇವೆ. ಆದರೂ ಅವುಗಳನ್ನು ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಕೆಲವು ಅಪಾರ್ಟೆಂಟ್ ಗಳಲ್ಲಿ ನಿರ್ವಹಣೆ ಘಟಕ ಇಲ್ಲದಿರುವುದು ಕಂಡು ಬಂದಿದೆ. ತ್ಯಾಜ್ಯ ನೀರು ನೇರವಾಗಿ ಕೆರೆ ತೋಡುಗಳಿಗೆ ಸೇರಿ ಸಂಪೂರ್ಣ ಕಲ್ಮಶವಾಗುತ್ತಿದೆ. ನಮ್ಮ ಪರಿಸರವನ್ನು ಸ್ವಚ್ಛ ವಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ತ್ಯಾಜ್ಯ ನೀರನ್ನು ಶುದ್ಧಿಕರಿಸಿ ಅವುಗಳನ್ನು ಗಾರ್ಡನ್ ಸೇರಿದಂತೆ ಮತ್ತಿತರ ಗಳಿಗೆ ಮರುಬಳಕೆ ಮುಂದಾಗಬೇಕು ಎಂದು ತಿಳಿಸಲಾಯಿತು.

ನಮ್ಮ ನಗರವನ್ನು ಸ್ವಚ್ಛ ವಾಗಿರಿಸಿಕೊಳ್ಳಬೇಕೆಂಬ ಮನೋಭಾವವನ್ನು ಹೊಂದುವುದರೊ೦ದಿಗೆ ಮಾಲಿನ್ಯ ನಿಯಂತ್ರಣಕ್ಕೆ ಒತ್ತು ನೀಡಬೇಕು. ನಗರ ವ್ಯಾಪ್ತಿಯಲ್ಲಿ ಎಲ್ಲಾ ಬಹುಮಹಡಿ ವಸತಿ ಸಮುಚ್ಚಯಗಳು ತ್ಯಾಜ್ಯ ನೀರಿನ ಶುದ್ಧಿಕರಣ ಘಟಕಗಳನ್ನು ನಿರ್ವಹಿಸುವುದರೊಂದಿಗೆ ಜಲಮಾಲಿನ್ಯ ಸಮಸ್ಯೆಯನ್ನು ಪರಿಹರಿಸಲು ಮುಂದಾಗಬೇಕು. ಪ್ರಸ್ತುತ ತ್ಯಾಜ್ಯಗಳನ್ನು ಕಡ್ಡಾಯವಾಗಿ ಸೇಫ್ಟಿ ಟ್ಯಾಂಕ್ ಗಳ ಬಳಕೆ ಯೊಂದಿಗೆ ತ್ಯಾಜ್ಯ ನಿರ್ವಹಣೆಗೆ ಮುಂದಾಗಬೇಕು. ಸಕ್ಕಿಂಗ್ ಯಂತ್ರಗಳ ಬಳಕೆಯೊಂದಿಗೆ ಘನ ತ್ಯಾಜ್ಯಗಳನ್ನು ವೈಜ್ಞಾನಿಕ ವಿಲೇವಾರಿಗೆ ಮುಂದಾಗಬೇಕು.ರಾತ್ರಿ ವೇಳೆಗಳಲ್ಲಿ ತ್ಯಾಜ್ಯ ನೀರನ್ನು ನದಿ ತೋಡು ಗಳಿಗೆ ಬಿಡುತ್ತಿದ್ದಾರೆಂಬ ದೂರುಗಳು ಕೇಳಿ ಬರುತ್ತಿವೆ. ಇವುಗಳಿಂದ ಕೆಲ ಬಾವಿಗಳ ನೀರು ಕಲುಷಿತಗೊಂಡಿದೆ ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ವಸತಿ ಸಮುಚ್ಚಯದ ಮಾಲಕರಿಗೆ ಸೂಚನೆ ನೀಡಿದರು.

Previous Post

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

Next Post

ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪರೀಕ್ಷೆ ಭಯವಲ್ಲ, ಹಬ್ಬವಾಗಲಿ: ‘ಪರೀಕ್ಷಾ ಪೆ ಚರ್ಚಾ 2026’ರಲ್ಲಿ ಪ್ರಧಾನಿ ಮೋದಿ ಸಂದೇಶ…!!

ಪರೀಕ್ಷೆ ಭಯವಲ್ಲ, ಹಬ್ಬವಾಗಲಿ: ‘ಪರೀಕ್ಷಾ ಪೆ ಚರ್ಚಾ 2026’ರಲ್ಲಿ ಪ್ರಧಾನಿ ಮೋದಿ ಸಂದೇಶ…!!

06/02/2026
ಮೊದಲು ನೋಟಿಸ್, ನಂತರ ಬಂಧನ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಮಾರ್ಗಸೂಚಿ…!

ಮೊದಲು ನೋಟಿಸ್, ನಂತರ ಬಂಧನ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಮಾರ್ಗಸೂಚಿ…!

06/02/2026
ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ…!!

ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ…!!

06/02/2026
ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

06/02/2026

Recent News

ಪರೀಕ್ಷೆ ಭಯವಲ್ಲ, ಹಬ್ಬವಾಗಲಿ: ‘ಪರೀಕ್ಷಾ ಪೆ ಚರ್ಚಾ 2026’ರಲ್ಲಿ ಪ್ರಧಾನಿ ಮೋದಿ ಸಂದೇಶ…!!

ಪರೀಕ್ಷೆ ಭಯವಲ್ಲ, ಹಬ್ಬವಾಗಲಿ: ‘ಪರೀಕ್ಷಾ ಪೆ ಚರ್ಚಾ 2026’ರಲ್ಲಿ ಪ್ರಧಾನಿ ಮೋದಿ ಸಂದೇಶ…!!

06/02/2026
ಮೊದಲು ನೋಟಿಸ್, ನಂತರ ಬಂಧನ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಮಾರ್ಗಸೂಚಿ…!

ಮೊದಲು ನೋಟಿಸ್, ನಂತರ ಬಂಧನ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಮಾರ್ಗಸೂಚಿ…!

06/02/2026
ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ…!!

ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ…!!

06/02/2026
ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

06/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved