Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣ ಸಲುವಾಗಿ ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ..

Dhrishya News by Dhrishya News
06/02/2026
in ಕರಾವಳಿ, ಮುಖಪುಟ
0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣ ಸಲುವಾಗಿ ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ..
0
SHARES
18
VIEWS
Share on FacebookShare on Twitter

ಉಡುಪಿ:ಫೆಬ್ರವರಿ 06: ಸುಮಾರು ಸಾವಿರ ವರ್ಷಗಳ ಇತಿಹಾಸವಿರುವ ಮೊಗವೀರ ಸಮಾಜದ ಗುರುಪರಂಪರೆಯಲ್ಲಿ ಒಂಭತ್ತು ತಲೆಮಾರಿನ ಗುರುಗಳು ಸಮಾಜದ ಧಾರ್ಮಿಕ, ಸಾಮಾಜಿಕ, ಅಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಬದುಕಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಇವರ ಪೈಕಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸ್ಥಾಪಕರಾಗಿದ್ದ ಹಾಗೂ ಮಾರ್ಚ್ 31, 1966ರಂದು ಕೀರ್ತಿಶೇಷರಾದ ಶ್ರೀ ಮಾಧವ ಮಂಗಳ ಪೂಜಾರ್ಯರು ಸದ್ರಿ ಗುರುಪರಂಪರೆಯ ಕೊನೆಯ ಗುರುಗಳಾಗಿದ್ದಾರೆ.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ತಿಳಿದು ಬಂದ ಪ್ರಕಾರ, ಕೀರ್ತಿಶೇಷ ಶ್ರೀ ಮಾಧವ ಮಂಗಳ ಪೂಜಾರ್ಯರ ಬೃಹತ್ ಕಂಚಿನ ಪುತ್ಥಳಿಯನ್ನು ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಪುತ್ಥಳಿ ಸಮಾಜದ ಏಕತೆ, ಸ್ವಾಭಿಮಾನ ಹಾಗೂ ಗುರುಭಕ್ತಿಯ ಸಂಕೇತವಾಗಲಿದೆ.

ಈ ಪುಣ್ಯ ಕಾರ್ಯಕ್ಕೆ ಎಲ್ಲಾ ಸಮಾಜ ಬಾಂಧವರು ತಮ್ಮ ಶಕ್ತ್ಯಾನುಸಾರ ಕಾಣಿಕೆ ನೀಡುವ ಉದ್ದೇಶದಿಂದ “ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ” ಕಾರ್ಯಕ್ರಮವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.

ಕಾರ್ಯಕ್ರಮದ ವಿವರಗಳು :

📅 ದಿನಾಂಕ : 01-03-2026 (ಆದಿತ್ಯವಾರ)

⏰ ಸಮಯ : ಬೆಳಗ್ಗೆ 9.30

📍 ಸ್ಥಳ : ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣ, ಉಚ್ಚಿಲ.

ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ನೇತೃತ್ವದಲ್ಲಿ, ನಾಡೋಜ ಡಾ. ಜಿ. ಶಂಕರ್ ಅವರ ಮಾರ್ಗದರ್ಶನದಲ್ಲಿ ಹಾಗೂ

ಸಮಾಜದ ಗಣ್ಯ ನಾಯಕರ ಘನ ಉಪಸ್ಥಿತಿಯಲ್ಲಿ ನಡೆಯಲಿದೆ.

ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣದಂತಹ ಈ ಐತಿಹಾಸಿಕ ಹಾಗೂ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಿ, ಗುರುಪಾದ ಕಾಣಿಕೆ ಸಮರ್ಪಿಸುವ ಮೂಲಕ ಶ್ರೀ ದೇವಿ ಹಾಗೂ ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪುತ್ಥಳಿ ನಿರ್ಮಾಣ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದೆ.

ಪ್ರಸ್ತಾವಿತಾ ಕಂಚಿನ ಪ್ರತಿಮೆ
Previous Post

ಪರೀಕ್ಷೆ ಭಯವಲ್ಲ, ಹಬ್ಬವಾಗಲಿ: ‘ಪರೀಕ್ಷಾ ಪೆ ಚರ್ಚಾ 2026’ರಲ್ಲಿ ಪ್ರಧಾನಿ ಮೋದಿ ಸಂದೇಶ…!!

Next Post

ದ್ವಿಚಕ್ರ ವಾಹನ ಸ್ಕಿಡ್: ಸವಾರ ಮೃತ್ಯು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದ್ವಿಚಕ್ರ ವಾಹನ ಸ್ಕಿಡ್: ಸವಾರ ಮೃತ್ಯು….!

ದ್ವಿಚಕ್ರ ವಾಹನ ಸ್ಕಿಡ್: ಸವಾರ ಮೃತ್ಯು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News