Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹಿರಿಯ ರಾಜಕೀಯ – ಧಾರ್ಮಿಕ ನಾಯಕ ಬಿ ಅಪ್ಪಣ್ಣ ಹೆಗ್ಡೆ ವಿಧಿವಶ…!!

Dhrishya News by Dhrishya News
07/02/2026
in ಕರಾವಳಿ, ಸುದ್ದಿಗಳು
0
ಹಿರಿಯ ರಾಜಕೀಯ – ಧಾರ್ಮಿಕ ನಾಯಕ ಬಿ ಅಪ್ಪಣ್ಣ ಹೆಗ್ಡೆ ವಿಧಿವಶ…!!
0
SHARES
17
VIEWS
Share on FacebookShare on Twitter

ಕುಂದಾಪುರ ಫೆ. 07: ಮಾಜಿ ಶಾಸಕ ಹಾಗೂ ಹಿರಿಯ ಧಾರ್ಮಿಕ–ಸಾಮಾಜಿಕ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ. 91 ವರ್ಷ ವಯಸ್ಸಿನ ಅವರು ವಯೋಸಹಜ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ. ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ಅವರು ಜನಮಾನಸದಲ್ಲಿ ಅಪಾರ ಗೌರವ ಪಡೆದಿದ್ದರು

ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆಯವರು 1960 – 83 ರ ವರೆಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದರು. 1983 -1994 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು.

ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಮೃತರ ಅಂತಿಮ ದರ್ಶನವನ್ನು ಬೆಳಿಗ್ಗೆ 9.30 ರಿಂದ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಇಡಲಾಗುತ್ತದೆ. ಸಂಜೆ 5.00 ಘಂಟೆಗೆ ಅಂತಿಮ ವಿಧಿ ವಿಧಾನ ನಡೆಸಲಾಗುತ್ತದೆ.

Previous Post

ದ್ವಿಚಕ್ರ ವಾಹನ ಸ್ಕಿಡ್: ಸವಾರ ಮೃತ್ಯು….!

Next Post

ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಉಡುಪಿ ಭೇಟಿ, ಪದಾಧಿಕಾರಿಗಳ ಸಭೆ..!!

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಉಡುಪಿ ಭೇಟಿ, ಪದಾಧಿಕಾರಿಗಳ ಸಭೆ..!!

07/02/2026
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

07/02/2026
ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

07/02/2026
ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

07/02/2026

Recent News

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಉಡುಪಿ ಭೇಟಿ, ಪದಾಧಿಕಾರಿಗಳ ಸಭೆ..!!

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಉಡುಪಿ ಭೇಟಿ, ಪದಾಧಿಕಾರಿಗಳ ಸಭೆ..!!

07/02/2026
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

07/02/2026
ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

07/02/2026
ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

07/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved