Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

Dhrishya News by Dhrishya News
07/02/2026
in ರಾಜ್ಯ/ ರಾಷ್ಟ್ರೀಯ
0
ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!
0
SHARES
4
VIEWS
Share on FacebookShare on Twitter

ನವದೆಹಲಿ, ಫೆ. 07:ಯುಪಿಎಸ್ಸಿ ತನ್ನ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ ಜಾರಿಗೊಳಿಸಿದ್ದು, ಐಎಎಸ್–ಐಎಫ್‌ಎಸ್ ಆಯ್ಕೆಯಾದ ಅಭ್ಯರ್ಥಿಗಳ ಮರುಪರೀಕ್ಷೆಗೆ ತಡೆ ಹಾಕಿದೆ.

2026ರ ಸಾಲಿನ 993 ಹುದ್ದೆಗಳಿಗಾಗಿ ಯುಪಿಎಸ್ಸಿ ಅಧಿಸೂಚನೆ ಪ್ರಕಟಿಸಿದ್ದು, ಪರಿಷ್ಕೃತ ನಿಯಮಗಳಂತೆ ಐಪಿಎಸ್ ಅಥವಾ ಇತರೆ ಗ್ರೂಪ್‌-ಎ ಸೇವೆಗಳಲ್ಲಿ ಇರುವವರು ಶ್ರೇಣಿ ಸುಧಾರಣೆಗೆ 2027ರಲ್ಲಿ ಒಂದೇ ಬಾರಿ ಪರೀಕ್ಷೆ ಬರೆಯಬಹುದು. ಆದರೆ ತರಬೇತಿ ಪಡೆದು ಹುದ್ದೆ ಸ್ವೀಕರಿಸದಿದ್ದರೆ ನೇಮಕಾತಿ ರದ್ದಾಗಲಿದೆ.

ಇನ್ನು, ಸೇವೆ ಸ್ವೀಕರಿಸಿ ತರಬೇತಿಗೆ ಸೇರಿದವರು 2028ರಲ್ಲಿ ಮತ್ತೆ ಪರೀಕ್ಷೆ ಬರೆಯಲು ಬಯಸಿದರೆ, ಅರ್ಜಿ ಸಲ್ಲಿಸುವ ಮೊದಲು ಹಾಲಿ ಹುದ್ದೆಗೆ ರಾಜೀನಾಮೆ ನೀಡುವುದು ಕಡ್ಡಾಯವಾಗಿದೆ. ಈ ನಿಯಮಗಳು ಎಲ್ಲಾ ಹಂತದ ಅಭ್ಯರ್ಥಿಗಳಿಗೆ ಅನ್ವಯಿಸುತ್ತವೆ.

Previous Post

ಹಿರಿಯ ರಾಜಕೀಯ – ಧಾರ್ಮಿಕ ನಾಯಕ ಬಿ ಅಪ್ಪಣ್ಣ ಹೆಗ್ಡೆ ವಿಧಿವಶ…!!

Next Post

ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

Recent News