Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

Dhrishya News by Dhrishya News
07/02/2026
in Accident
0
ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!
0
SHARES
10
VIEWS
Share on FacebookShare on Twitter

ಸುರತ್ಕಲ್ ಫೆ. 07: ರಾಷ್ಟ್ರೀಯ ಹೆದ್ದಾರಿಯ ಪಾವಂಜೆ ಭಾಗದಲ್ಲಿ ಶುಕ್ರವಾರ ಸಂಜೆ ಸಂಭವಿಸಬಹುದಾಗಿದ್ದ ಭೀಕರ ದುರಂತವು ಕ್ಷಣಮಾತ್ರದಲ್ಲಿ ತಪ್ಪಿದೆ. ಜನಜಂಗುಳಿ ಮಧ್ಯೆ ನುಗ್ಗಿದ ಲಾರಿಯಿಂದ ಮಹಿಳೆಯೊಬ್ಬರು ಲಾರಿಯಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾವಂಜೆ ನಿವಾಸಿ ಹಾಗೂ ವಾಣಿ ಶಾಲೆಯ ಸಿಬ್ಬಂದಿಯಾಗಿರುವ ಕುಸುಮ (42) ಗಾಯಾಳು.

ಶುಕ್ರವಾರ ಸಂಜೆ ಪಾವಂಜೆ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಸೇರಿದಂತೆ ಹಲವರು ಬಸ್ ನಿರೀಕ್ಷೆಯಲ್ಲಿ ನಿಂತಿದ್ದರು. ಈ ವೇಳೆ ಉಡುಪಿ ದಿಕ್ಕಿನಿಂದ ಅತಿವೇಗವಾಗಿ ಬಂದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬ್ಯಾರಿಕೇಡ್‌ಗಳನ್ನು ದಾಟಿ ನೇರವಾಗಿ ಜನರತ್ತ ನುಗ್ಗಿದೆ.

ಲಾರಿ ನುಗ್ಗುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ತಕ್ಷಣವೇ ಚದುರಿ ಓಡಿದ ಪರಿಣಾಮ, ದೊಡ್ಡ ಅನಾಹುತ ತಪ್ಪಿದೆ. ಆದರೆ ಮಹಿಳೆಯೊಬ್ಬರು ಲಾರಿಯಡಿ ಸಿಲುಕಿ ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಚಾಲಕನ ವಿರುದ್ಧ ಸಾರ್ವಜನಿಕರ ಆಕ್ರೋಶ:

ಅಪಘಾತದ ಬಳಿಕ ಲಾರಿಯಿಂದ ಕೆಳಗಿಳಿದ ಚಾಲಕ ಸಂಪೂರ್ಣ ಪಾನಮತ್ತನಾಗಿರುವುದು ಕಂಡುಬಂದಿದೆ. ಇದರಿಂದ ರೊಚ್ಚಿಗೆದ್ದ ನೂರಾರು ಸಾರ್ವಜನಿಕರು ಚಾಲಕನ ಮೇಲೆ ಹಲ್ಲೆಗೆ ಮುಂದಾಗಿ, “ಚಾಲಕನನ್ನು ನಮ್ಮ ವಶಕ್ಕೆ ಒಪ್ಪಿಸಿ” ಎಂದು ಪೊಲೀಸರೊಂದಿಗೆ ಗಲಾಟೆ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಹರಸಾಹಸ ಪಟ್ಟು ಚಾಲಕನನ್ನು ಸಾರ್ವಜನಿಕರ ಆಕ್ರೋಶದಿಂದ ರಕ್ಷಿಸಿ, ವಶಕ್ಕೆ ಪಡೆದು ಕರೆದೊಯ್ದಿದ್ದು ಕೇಸು ದಾಖಲಿಸಿದ್ದಾರೆ.

ಮಗಳನ್ನು ಕಾಪಾಡಿದ ತಾಯಿ :

ಲಾರಿ ಏಕಾಏಕಿ ನಿಲ್ದಾಣಕ್ಕೆ ನುಗ್ಗುತ್ತಿರುವುದನ್ನು ಕಂಡ ಕುಸುಮ ಅವರು ಪಕ್ಕದಲ್ಲಿ ನಿಂತಿದ್ದ ಮಗಳನ್ನು ಪಕ್ಕಕ್ಕೆ ದೂಡಿದ್ದಾರೆ. ಆದರೆ ತಮಗೆ ಮಾತ್ರ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡರು.

Previous Post

ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

Next Post

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026

Recent News