Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಉಡುಪಿ ಭೇಟಿ, ಪದಾಧಿಕಾರಿಗಳ ಸಭೆ..!!

Dhrishya News by Dhrishya News
07/02/2026
in ಕರಾವಳಿ, ಸುದ್ದಿಗಳು
0
ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಉಡುಪಿ ಭೇಟಿ, ಪದಾಧಿಕಾರಿಗಳ ಸಭೆ..!!
0
SHARES
7
VIEWS
Share on FacebookShare on Twitter

ಉಡುಪಿ , ಫೆ. 07 : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿಯವರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಪದಾಧಿಕಾರಿಗಳ ಸಭೆ ನಡೆಸಿದರು.

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿಯವರು ಜಿಲ್ಲೆಯ ಮುಂದಿನ ಹೋರಾಟದ ಬಗ್ಗೆ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. 

ಕುಂದಾಪುರ ತಾಲೂಕಿನ ಕೊಲ್ಲೂರಿನಲ್ಲಿ ಕನ್ನಡಿಗರ ಮೇಲೆ ಮಲಯಾಳಂ ಹೇರಿಕೆ ವಿವಾದಕ್ಕೆ ಕಾರಣವಾಗಿದೆ. ಇದು ಭಾಷಾ ಹಕ್ಕುಗಳ ಉಲ್ಲಂಘನೆ ಮತ್ತು ಕನ್ನಡ ಅಸ್ಮಿತೆಗೆ ಧಕ್ಕೆ ಎಂದು ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಮುಂದಿನ ದಿನಗಳಲ್ಲಿ ಹೋರಾಟ ನಡೆಸುವ ಬಗ್ಗೆ ಜಿಲ್ಲಾ ಪದಾಧಿಕಾರಿಗಳಿಗೆ ರಾಜ್ಯಧ್ಯಕ್ಷರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕರವೇ ಉಡುಪಿ ಜಿಲ್ಲಾ ಘಟಕದ ವತಿಯಿಂದ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿಯವರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು.

ಈ ವೇಳೆ ಕರವೇ ಉಡುಪಿ ಜಿಲ್ಲಾ ಗೌರವಧ್ಯಕ್ಷರಾದ ಅನ್ಸಾರ್ ಅಹಮದ್, ಉಪಾಧ್ಯಕ್ಷರಾದ ಸುಧೀರ್ ಪೂಜಾರಿ, ಸಯ್ಯದ್ ನಿಜಾಮ್ ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷರಾದ ದೇವಕಿ ಬಾರ್ಕೂರು, ಉಡುಪಿ ತಾಲೂಕು ಅಧ್ಯಕ್ಷರಾದ ಸತೀಶ್ ಸನಿಲ್, ಕಾರ್ಯದರ್ಶಿ ಸಂತೋಷ್ ಕುಲಾಲ್, ಸವಿತಾ, ಬೇಬಿ, ಸುಮಂತ್, ರಮೇಶ್, ಅಮನ್ ಮೊದಲಾದವರು ಉಪಸ್ಥಿತರಿದ್ದರು.

Previous Post

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

Next Post

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಇಂದು ದೇಶಾದ್ಯಂತ ಓಲಾ–ಉಬರ್–ರಾಪಿಡೊ ಸೇವೆ ಬಂದ್….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಇಂದು ದೇಶಾದ್ಯಂತ ಓಲಾ–ಉಬರ್–ರಾಪಿಡೊ ಸೇವೆ ಬಂದ್….!!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಇಂದು ದೇಶಾದ್ಯಂತ ಓಲಾ–ಉಬರ್–ರಾಪಿಡೊ ಸೇವೆ ಬಂದ್....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News