Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾ ಸಮ್ಮೇಳನ:ಅಲೈ. ಡಾ. ನಾಗರಾಜ ಭಾಯರಿಯವರಿಂದ ಉದ್ಘಾಟನೆ…!!

Dhrishya News by Dhrishya News
07/02/2026
in ಕರಾವಳಿ, ಸುದ್ದಿಗಳು
0
ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್  ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾ ಸಮ್ಮೇಳನ:ಅಲೈ. ಡಾ. ನಾಗರಾಜ ಭಾಯರಿಯವರಿಂದ ಉದ್ಘಾಟನೆ…!!
0
SHARES
6
VIEWS
Share on FacebookShare on Twitter

ಉಡುಪಿ ಫೆ. 07: ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಇದರ ಉಡುಪಿ ಜಿಲ್ಲೆ( 275 S) ಯ ಪ್ರಥಮ ಜಿಲ್ಲಾ ಸಮ್ಮೇಳನ “ವಿಜಯಲಕ್ಷ್ಮಿ” ಉಡುಪಿಯ ಪುರಭವನದಲ್ಲಿ ಫೆಬ್ರವರಿ 3 ರಂದು ನಡೆಯಿತು. 

ಜಿಲ್ಲಾ ಗವರ್ನರ್ ಅಲೈ. ಸುನಿಲ್ ಸಾಲ್ಯಾನ್ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಪ್ರಥಮ ಮಹಿಳೆ ಅಲೈ. ಡಾ. ಅನುಪಮಾ ಸುನಿಲ್ ಉಪಸ್ಥಿತರಿದ್ದರು.

ಸಂಸ್ಥೆಯ ಅಂತಾರಾಷ್ಟ್ರೀಯ ನಿರ್ದೇಶಕರಾದ ಅಲೈ. ಡಾ. ನಾಗರಾಜ ಭಾಯರಿ ಸಮ್ಮೇಳನವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಅಂತಾರಾಷ್ಟ್ರೀಯ ಸಮಿತಿಯ ಸದಸ್ಯರಾದ ಅಲೈ. ಮುನಿಯಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮ್ಮೇಳನದಲ್ಲಿ ಮಾಜಿ ಜಿಲ್ಲಾ ಗವರ್ನರ್ ಮತ್ತು ಅಂತಾರಾಷ್ಟ್ರೀಯ ಸಮಿತಿಯ ಛೇರ್ಮನ್ ರಾದ ಅಲೈ. ಶ್ರೀಧರ್ ಡಿ. ಶೇಣವ ಮತ್ತು ಅಲಯನ್ಸ್ ಗೌರವ ಸಲಹೆಗಾರರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.

ಅಲಯನ್ಸ್ ಕ್ಲಬ್ ಅಂಬಲಪಾಡಿ ಯವರ ಪ್ರಯೋಜಕತ್ವದಲ್ಲಿ ನಡೆದ ಈ ಸಮ್ಮೇಳನದಲ್ಲಿ ನಡೆದ ಚುನಾವಣೆಯಲ್ಲಿ 2026-27ನೇ ಸಾಲಿನ ಜಿಲ್ಲಾ ಗವರ್ನರ್ ರಾಗಿ ಅಲೈ. ಸುನಿಲ್ ಕುಮಾರ್ ಶೆಟ್ಟಿ ಯವರು ಆಯ್ಕೆಯಾದರು. ಪ್ರಥಮ ಉಪ ಜಿಲ್ಲಾ ಗವರ್ನರ್ ರಾಗಿ ಅಲೈ. ಕೆ. ಸುಧಾಕರ್ ಹೆಗ್ಡೆ ಯವರು ಆಯ್ಕೆಯಾದರು. ದ್ವಿತೀಯ ಉಪ ಜಿಲ್ಲಾ ಗವರ್ನರ್ ರಾಗಿ ಉಡುಪಿಯ ಖ್ಯಾತ ವೈದ್ಯ ಅಲೈ. ಡಾ. ಅಶೋಕ್ ಕುಮಾರ್ ವೈ. ಜಿ ಯವರು ಆಯ್ಕೆಯಾದರು.

ಸಮ್ಮೇಳನದ ಸಮಿತಿಯ ಅಧ್ಯಕ್ಷರಾದ ಅಲೈ. ಗೋಪಾಲ ಸಿ. ಬಂಗೇರ ಸ್ವಾಗತಿಸಿ, ಅಲೈ. ಕೆ. ಜಯರಾಮ ಆಚಾರ್ಯ ಸಾಲಿಗ್ರಾಮ ಹಾಗೂ ಅಲೈ. ಪ್ರತಾಪ್ ರವರು ಕಾರ್ಯಕ್ರಮ ನಿರೂಪಿಸಿದರು.

Previous Post

ಇಂದಿನಿಂದ ಪ್ರಧಾನಿ ಮೋದಿ ಎರಡು ದಿನಗಳ ಮಲೇಷ್ಯಾ ಪ್ರವಾಸ…!!

Next Post

ಅರುಣೋದಯ ವಿಶೇಷ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅರುಣೋದಯ ವಿಶೇಷ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

ಅರುಣೋದಯ ವಿಶೇಷ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026

Recent News

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved