Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ :ಗಾಯಕಿ ಮಾಧುರಿ ಕೌಶಿಕ್ ಹಾಗೂ ತಂಡದಿಂದ  ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

Dhrishya News by Dhrishya News
08/02/2026
in ಮುಖಪುಟ
0
ಉಡುಪಿ :ಗಾಯಕಿ ಮಾಧುರಿ ಕೌಶಿಕ್ ಹಾಗೂ ತಂಡದಿಂದ  ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
0
SHARES
5
VIEWS
Share on FacebookShare on Twitter

ಉಡುಪಿ: ಫೆಬ್ರವರಿ 08: ಶ್ರೀ ಕೃಷ್ಣ ಮಠ ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲಮಹಾಸಂಸ್ಥಾನ ಪರ್ಯಾಯ ಶ್ರೀಶೀರೂರು ಮಠ ಉಡುಪಿ ವತಿಯಿಂದ, ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ ದಿನಾಂಕ 07-02-2026 ರಂದು ರಾಜಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪ್ರಸಿದ್ಧ ಗಾಯಕಿ ಮಾಧುರಿ ಕೌಶಿಕ್ ಹಾಗೂ ತಂಡವು ಮನಮೋಹಕವಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಪ್ರಸ್ತುತಪಡಿಸಿದರು. ಮೃದಂಗದಲ್ಲಿ ಕೌಶಿಕ್ ಶ್ರೀಧರ್ ಹಾಗೂ ವಯೋಲಿನ್‌ನಲ್ಲಿ ಸಿವಿ ಶ್ರುತಿ ಸಹಕರಿಸಿದರು.

ಉಡುಪಿ :ಗಾಯಕಿ ಮಾಧುರಿ ಕೌಶಿಕ್ ಹಾಗೂ ತಂಡದಿಂದ  ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಸಂಗೀತಾಸಕ್ತ ಭಕ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮವನ್ನು ಆಸಕ್ತಿಯಿಂದ ವೀಕ್ಷಿಸಿ ಆನಂದಿಸಿದರು.

Previous Post

ಕಾರ್ಕಳ: ಕುಕ್ಕುಂದೂರಿನಲ್ಲಿ ದೈವಗಳ ನೇಮ ಯಶಸ್ವಿಯಾಗಿ ಸಂಪನ್ನ

Next Post

ಸೃಷ್ಟಿ ಮಣಿಪಾಲ್ ಸಂಸ್ಥೆಯು ನ್ಯೂಯಾರ್ಕ್‌ನ ಫ್ಯಾಷನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗದೊಂದಿಗೆ “ಬೀಯಿಂಗ್ ಹೈಪರ್ ಹ್ಯೂಮನ್” – ಛಾಯಾಗ್ರಹಣ ಪ್ರದರ್ಶನ ಪ್ರಾರಂಭ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೃಷ್ಟಿ ಮಣಿಪಾಲ್ ಸಂಸ್ಥೆಯು ನ್ಯೂಯಾರ್ಕ್‌ನ ಫ್ಯಾಷನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗದೊಂದಿಗೆ “ಬೀಯಿಂಗ್ ಹೈಪರ್ ಹ್ಯೂಮನ್” – ಛಾಯಾಗ್ರಹಣ ಪ್ರದರ್ಶನ ಪ್ರಾರಂಭ

ಸೃಷ್ಟಿ ಮಣಿಪಾಲ್ ಸಂಸ್ಥೆಯು ನ್ಯೂಯಾರ್ಕ್‌ನ ಫ್ಯಾಷನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗದೊಂದಿಗೆ "ಬೀಯಿಂಗ್ ಹೈಪರ್ ಹ್ಯೂಮನ್" - ಛಾಯಾಗ್ರಹಣ ಪ್ರದರ್ಶನ ಪ್ರಾರಂಭ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News