Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೂಡಿಕೆ ಲಾಭದ ಆಸೆ ತೋರಿಸಿ ಲಕ್ಷಾಂತರ ರೂ. ಆನ್‌ಲೈನ್ ಮೋಸ…..!!

Dhrishya News by Dhrishya News
09/02/2026
in ಸುದ್ದಿಗಳು
0
ಹೂಡಿಕೆ ಲಾಭದ ಆಸೆ ತೋರಿಸಿ ಲಕ್ಷಾಂತರ ರೂ. ಆನ್‌ಲೈನ್ ಮೋಸ…..!!
0
SHARES
17
VIEWS
Share on FacebookShare on Twitter

ಉಡುಪಿ, ಫೆ. 09 : ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಹೂಡಿಕೆ ಮಾಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಮೋಸ ಪಡೆದಿರುವ ಘಟನೆ ವರದಿಯಾಗಿದೆ.

ಸುರತ್ಕಲ್ ನಿವಾಸಿ ಇರ್ಫಾನ್ ಎಂಬವರು ಉಡುಪಿ ಜಿಲ್ಲೆಯ ವಿವಿಧ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ಹೊಂದಿದ್ದು, ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಅವರಿಗೆ ಅನಾಮಧೇಯ ವ್ಯಕ್ತಿಗಳಿಂದ ಆನ್‌ಲೈನ್ ಮೂಲಕ ದೂರವಾಣಿ ಕರೆಗಳು ಬಂದಿವೆ. ಕರೆ ಮಾಡಿದವರು ತಮ್ಮನ್ನು ವಿಶಾಲ್ ರಾವ್ ಎಂದು ಪರಿಚಯಿಸಿಕೊಂಡು, ಹೂಡಿಕೆಯಿಂದ ಅಧಿಕ ಲಾಭ ದೊರೆಯುತ್ತದೆ ಎಂದು ನಂಬಿಸಿದ್ದಾರೆ.

ಆರೋಪಿಯ ಸೂಚನೆಯಂತೆ ಇರ್ಫಾನ್ ಅವರು ಲಾಗಿನ್ ಐಡಿ ಸೃಷ್ಟಿಸಿ, ಆ.3ರಿಂದ ನ.29ರವರೆಗೆ ವಿವಿಧ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 14,07,025 ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ. ಆದರೆ ಹೂಡಿಕೆ ಮಾಡಿದ ಮೊತ್ತವೂ ಅಲ್ಲದೆ ಯಾವುದೇ ಲಾಭಾಂಶವೂ ವಾಪಸ್ ನೀಡದೇ ಆರೋಪಿಗಳು ಮೋಸ ಮಾಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಇರ್ಫಾನ್ ಅವರು ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Previous Post

ಚೊಚ್ಚಲ ಟಿ20 ವಿಶ್ವಕಪ್‌ ಗೆದ್ದ ಅಂಧ ಮಹಿಳಾ ತಂಡಕ್ಕೆ ‘ಮಾಹೆ’ಯಿಂದ ಸನ್ಮಾನ

Next Post

ಬಾವಿಗೆ ಹಾರಿ ಆತ್ಮಹತ್ಯ – ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿ ಸಾವು….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಾವಿಗೆ ಹಾರಿ ಆತ್ಮಹತ್ಯ – ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿ ಸಾವು….!!

ಬಾವಿಗೆ ಹಾರಿ ಆತ್ಮಹತ್ಯ - ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿ ಸಾವು....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ ವಿರುದ್ಧ ಪಂದ್ಯಕ್ಕೆ 3 ಬೇಡಿಕೆ ಇಟ್ಟ ಪಾಕಿಸ್ತಾನ್…!

ಭಾರತದ ವಿರುದ್ಧ ಪಂದ್ಯಕ್ಕೆ 3 ಬೇಡಿಕೆ ಇಟ್ಟ ಪಾಕಿಸ್ತಾನ್…!

09/02/2026
ಆಟೋ ಚಾಲಕನ ನಿರ್ಲಕ್ಷ್ಯ; ಡಿವೈಡರ್‌ಗೆ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು….!!

ಆಟೋ ಚಾಲಕನ ನಿರ್ಲಕ್ಷ್ಯ; ಡಿವೈಡರ್‌ಗೆ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು….!!

09/02/2026
ಎಮ್‌ಡಿಎಮ್‌ಎ ಮಾರಾಟ ಪ್ರಕರಣ:  ಆರೋಪಿ ಬಂಧನ…!!

ಎಮ್‌ಡಿಎಮ್‌ಎ ಮಾರಾಟ ಪ್ರಕರಣ: ಆರೋಪಿ ಬಂಧನ…!!

09/02/2026
ಬಾವಿಗೆ ಹಾರಿ ಆತ್ಮಹತ್ಯ – ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿ ಸಾವು….!!

ಬಾವಿಗೆ ಹಾರಿ ಆತ್ಮಹತ್ಯ – ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿ ಸಾವು….!!

09/02/2026

Recent News

ಭಾರತದ ವಿರುದ್ಧ ಪಂದ್ಯಕ್ಕೆ 3 ಬೇಡಿಕೆ ಇಟ್ಟ ಪಾಕಿಸ್ತಾನ್…!

ಭಾರತದ ವಿರುದ್ಧ ಪಂದ್ಯಕ್ಕೆ 3 ಬೇಡಿಕೆ ಇಟ್ಟ ಪಾಕಿಸ್ತಾನ್…!

09/02/2026
ಆಟೋ ಚಾಲಕನ ನಿರ್ಲಕ್ಷ್ಯ; ಡಿವೈಡರ್‌ಗೆ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು….!!

ಆಟೋ ಚಾಲಕನ ನಿರ್ಲಕ್ಷ್ಯ; ಡಿವೈಡರ್‌ಗೆ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು….!!

09/02/2026
ಎಮ್‌ಡಿಎಮ್‌ಎ ಮಾರಾಟ ಪ್ರಕರಣ:  ಆರೋಪಿ ಬಂಧನ…!!

ಎಮ್‌ಡಿಎಮ್‌ಎ ಮಾರಾಟ ಪ್ರಕರಣ: ಆರೋಪಿ ಬಂಧನ…!!

09/02/2026
ಬಾವಿಗೆ ಹಾರಿ ಆತ್ಮಹತ್ಯ – ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿ ಸಾವು….!!

ಬಾವಿಗೆ ಹಾರಿ ಆತ್ಮಹತ್ಯ – ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿ ಸಾವು….!!

09/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved