Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಾವಿಗೆ ಹಾರಿ ಆತ್ಮಹತ್ಯ – ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿ ಸಾವು….!!

Dhrishya News by Dhrishya News
09/02/2026
in ಕರಾವಳಿ, ಸುದ್ದಿಗಳು
0
ಬಾವಿಗೆ ಹಾರಿ ಆತ್ಮಹತ್ಯ – ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿ ಸಾವು….!!
0
SHARES
56
VIEWS
Share on FacebookShare on Twitter

ಉಡುಪಿ, ಫೆ.09 : ಉಡುಪಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ನಿವೃತ್ತಿಗೆ ಸಮೀಪಿಸಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೈಯುವ ಉದ್ದೇಶದಿಂದ ಬಾವಿಗೆ ಹಾರಿದ ವೇಳೆ ಭೀಕರ ಅಪಘಾತ ಸಂಭವಿಸಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಅವರ ದೇಹಕ್ಕೆ ತೀವ್ರ ಹಾನಿಯಾಗಿದ್ದು, ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ನಗರದ ಅಂಬಾಗಿಲು ವಾರ್ಡ್‌ನ ಕಕ್ಕುಂಜೆ ಪ್ರದೇಶದಲ್ಲಿ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅವರ ರುಂಡ ಬೇರ್ಪಟ್ಟಿದೆ. ಮೃತರನ್ನು ಪುರುಷೋತ್ತಮ ನಾಯಕ್ (52) ಎಂದು ಗುರುತಿಸಲಾಗಿದೆ. ಮೃತ ಪುರುಷೋತ್ತಮ ನಾಯಕ್ ಅವರು ತಮ್ಮ ಮನೆಯ ಬಾವಿಯಲ್ಲಿ ಹಗ್ಗದಿಂದ ನೇಣು ಹಾಕಿಕೊಂಡಿದ್ದಾರೆ. ಈ ವೇಳೆ ರುಂಡ ಬೇರ್ಪಟ್ಟ ಪರಿಣಾಮ ಬಾವಿಯ ನೀರು ಕೆಂಪು ಬಣ್ಣಕ್ಕೆ ತಿರುಗಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇವರು ಅರ್ಚಕ ವಾಸುದೇವ ನಾಯಕ್ ಅವರ ದ್ವಿತೀಯ ಪುತ್ರರಾಗಿದ್ದಾರೆ. ಮೃತರು ಮಣಿಪಾಲದ ವ್ಯಾಲಿ ವ್ಯೂ ಹೊಟೇಲ್‌ನಲ್ಲಿ ಎಲೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ನಿವೃತ್ತಿ ಅಂಚಿನಲ್ಲಿದ್ದ ಅವರು ಆರ್ಥಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದಿರಬಹುದೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Previous Post

ಹೂಡಿಕೆ ಲಾಭದ ಆಸೆ ತೋರಿಸಿ ಲಕ್ಷಾಂತರ ರೂ. ಆನ್‌ಲೈನ್ ಮೋಸ…..!!

Next Post

ಎಮ್‌ಡಿಎಮ್‌ಎ ಮಾರಾಟ ಪ್ರಕರಣ: ಆರೋಪಿ ಬಂಧನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಮ್‌ಡಿಎಮ್‌ಎ ಮಾರಾಟ ಪ್ರಕರಣ:  ಆರೋಪಿ ಬಂಧನ…!!

ಎಮ್‌ಡಿಎಮ್‌ಎ ಮಾರಾಟ ಪ್ರಕರಣ: ಆರೋಪಿ ಬಂಧನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026

Recent News

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved