Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಎಮ್‌ಡಿಎಮ್‌ಎ ಮಾರಾಟ ಪ್ರಕರಣ: ಆರೋಪಿ ಬಂಧನ…!!

Dhrishya News by Dhrishya News
09/02/2026
in ಸುದ್ದಿಗಳು
0
ಎಮ್‌ಡಿಎಮ್‌ಎ ಮಾರಾಟ ಪ್ರಕರಣ:  ಆರೋಪಿ ಬಂಧನ…!!
0
SHARES
13
VIEWS
Share on FacebookShare on Twitter

ಮಂಗಳೂರು, ಫೆ. 09:ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್‌ನ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ, ನಿಷೇಧಿತ ಎಮ್‌ಡಿಎಮ್‌ಎ ಮಾದಕ ವಸ್ತು ಮಾರಾಟ ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್,(21 ) ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಬಾಳೆ ಪುಣೆ ಗ್ರಾಮದ ಕುಕ್ಕುದ ಕಟ್ಟೆ ಸೈಟ್ ನಲ್ಲಿ ರುವ ಸೆಫಿಯಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಬಂಧಿತನಿಂದ 55 ಗ್ರಾಂ ಎಮ್ ಡಿಎಮ್ ಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪನ ಯಂತ್ರ ಸಹಿತ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಬಾವಿಗೆ ಹಾರಿ ಆತ್ಮಹತ್ಯ – ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿ ಸಾವು….!!

Next Post

ಆಟೋ ಚಾಲಕನ ನಿರ್ಲಕ್ಷ್ಯ; ಡಿವೈಡರ್‌ಗೆ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆಟೋ ಚಾಲಕನ ನಿರ್ಲಕ್ಷ್ಯ; ಡಿವೈಡರ್‌ಗೆ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು….!!

ಆಟೋ ಚಾಲಕನ ನಿರ್ಲಕ್ಷ್ಯ; ಡಿವೈಡರ್‌ಗೆ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026

Recent News

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved