Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿಯಲ್ಲಿ ಚಿರತೆ ಭೀತಿ ಹೆಚ್ಚಳ; ಕಾಂಪೌಂಡ್ ಏರಿ ಕುಳಿತ ಚಿರತೆ…!!

Dhrishya News by Dhrishya News
09/02/2026
in ಕರಾವಳಿ, ಸುದ್ದಿಗಳು
0
ಉಡುಪಿಯಲ್ಲಿ ಚಿರತೆ ಭೀತಿ ಹೆಚ್ಚಳ; ಕಾಂಪೌಂಡ್ ಏರಿ ಕುಳಿತ ಚಿರತೆ…!!
0
SHARES
75
VIEWS
Share on FacebookShare on Twitter

ಉಡುಪಿ, ಫೆ. 09:ಉಡುಪಿ ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಮನೆಗಳ ಆವರಣ ಹಾಗೂ ತೋಟಗಳಲ್ಲಿ ಚಿರತೆ ಸಂಚರಿಸಿದ ದೃಶ್ಯಗಳು ಜನರಲ್ಲಿ ಭೀತಿಯನ್ನು ಮೂಡಿಸಿದ್ದವು. ಈ ನಡುವೆ, ಆತ್ರಾಡಿ ಸಮೀಪದ ಕಬ್ಯಾಡಿ ಪ್ರದೇಶದಲ್ಲಿ ಚಿರತೆಯೊಂದು ಕಾಂಪೌಂಡ್ ಮೇಲೆ ಏರಿ ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ.

ಕಬ್ಯಾಡಿಯ ಬಾಲಕೃಷ್ಣ ನಾಯಕ್ ಎಂಬುವವರ ಕಾಂಪೌಂಡ್ ನಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಅದೇ ಮಾರ್ಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಶುಭಕರ್ ಶೆಟ್ಟಿ ಅವರು ಚಿರತೆಯನ್ನ ನೋಡಿದ್ದು, ಅವರು ತಮ್ಮ ಮೊಬೈಲ್ ನಲ್ಲಿ ಚಿರತೆ ಕಾಂಪೌಂಡ್ ನಲ್ಲಿ ಸಂಚರಿಸುತ್ತಿರುವ ದೃಶ್ಯವನ್ನು ಸೆರೆಹಿಡಿದಿದ್ದಾರೆ.

ಸದ್ಯ ಸ್ಥಳೀಯರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಒತ್ತಾಯಿಸಿದ್ದು, ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡುತ್ತಿದ್ದಾರೆ.

Previous Post

ಭಾರತದ ವಿರುದ್ಧ ಪಂದ್ಯಕ್ಕೆ 3 ಬೇಡಿಕೆ ಇಟ್ಟ ಪಾಕಿಸ್ತಾನ್…!

Next Post

ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅಪಹರಣ ಯತ್ನ; ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅಪಹರಣ ಯತ್ನ; ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ…!

ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅಪಹರಣ ಯತ್ನ; ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News