Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮುರುಡೇಶ್ವರದಲ್ಲಿ ಅದ್ದೂರಿ ಹಿಂದೂ ಸಮಾಜೋತ್ಸವ; ಪೂಜ್ಯ ಶ್ರೀಪಾದರಿಂದ ಆಶೀರ್ವಚನ…!

Dhrishya News by Dhrishya News
09/02/2026
in ಸುದ್ದಿಗಳು
0
ಮುರುಡೇಶ್ವರದಲ್ಲಿ ಅದ್ದೂರಿ ಹಿಂದೂ ಸಮಾಜೋತ್ಸವ; ಪೂಜ್ಯ ಶ್ರೀಪಾದರಿಂದ ಆಶೀರ್ವಚನ…!
0
SHARES
4
VIEWS
Share on FacebookShare on Twitter

ಫೆ. 09: ಮುರುಡೇಶ್ವರದಲ್ಲಿ ಭಕ್ತಿಭಾವದೊಂದಿಗೆ ಹಿಂದೂ ಸಮಾಜೋತ್ಸವಕ್ಕೆ ಅದ್ದೂರಿ ಚಾಲನೆ ದೊರೆಯಿತು. ವೈಭವಯುತ ಮೆರವಣಿಗೆಯಲ್ಲಿ ಪೂಜ್ಯ ಶ್ರೀಪಾದರು ಪಾಲ್ಗೊಂಡು ಸಮಾರಂಭಕ್ಕೆ ಮಹತ್ವ ಹೆಚ್ಚಿಸಿದರು. ನಂತರ ನಡೆದ ಹಿಂದೂ ಸಮಾಜೋತ್ಸವ ಸಭೆಯನ್ನು ಉದ್ದೇಶಿಸಿ ಪೂಜ್ಯ ಶ್ರೀಪಾದರು ಆಶೀರ್ವಚನ ನೀಡಿ, ಧಾರ್ಮಿಕ ಹಾಗೂ ಸಾಮಾಜಿಕ ಏಕತೆಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮುರುಡೇಶ್ವರ ದೇವರ ದರ್ಶನ ಪಡೆದರು. ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಪೂಜ್ಯ ಶ್ರೀಪಾದರಿಗೆ ದೇವರ ಪ್ರಸಾದ ಸಮರ್ಪಿಸಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು

Previous Post

ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅಪಹರಣ ಯತ್ನ; ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ…!

Next Post

ರನ್‌ವೇ ಮೇಲೆ ಬೃಹತ್ ಬಲೂನ್ ಹಾರಾಟ: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕ್ಷಣಕಾಲ ಆತಂಕ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರನ್‌ವೇ ಮೇಲೆ ಬೃಹತ್ ಬಲೂನ್ ಹಾರಾಟ: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕ್ಷಣಕಾಲ ಆತಂಕ…!

ರನ್‌ವೇ ಮೇಲೆ ಬೃಹತ್ ಬಲೂನ್ ಹಾರಾಟ: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕ್ಷಣಕಾಲ ಆತಂಕ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News