Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರನ್‌ವೇ ಮೇಲೆ ಬೃಹತ್ ಬಲೂನ್ ಹಾರಾಟ: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕ್ಷಣಕಾಲ ಆತಂಕ…!

Dhrishya News by Dhrishya News
09/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ರನ್‌ವೇ ಮೇಲೆ ಬೃಹತ್ ಬಲೂನ್ ಹಾರಾಟ: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕ್ಷಣಕಾಲ ಆತಂಕ…!
0
SHARES
2
VIEWS
Share on FacebookShare on Twitter

ಬೆಂಗಳೂರು,ಫೆ. 09: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇ ಪ್ರದೇಶಕ್ಕೆ ಏಕಾಏಕಿ ಬೃಹತ್ ಗಾತ್ರದ ಬಲೂನ್ ಹಾರಿ ಬಂದ ಘಟನೆ ನಡೆದಿದೆ. ವಿಮಾನಗಳ ಟೇಕ್‌ಆಫ್ ಹಾಗೂ ಲ್ಯಾಂಡಿಂಗ್ ನಡೆಯುವ ಅತ್ಯಂತ ಸಂವೇದನಶೀಲ ಪ್ರದೇಶಕ್ಕೆ ಬಲೂನ್ ನುಗ್ಗಿದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಬಿ ಸಿ ಡಿ ಕನ್ಸಕ್ಷನ್ ಎಂಬ ಕಂಪನಿ ಗೆ ಈ ಬೃಹತ್ ಬಲೂನ್ ಸೇರಿದ್ದು ರನ್ ವೇ ನಲ್ಲಿ ವಿಮಾನಗಳ ಹಾರಾಟವಿಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ. ಫೆಬ್ರವರಿ 5 ರಂದು ನಡೆದಿರುವ ಘಟನೆ ತಡವಾಗಿ ಬಳಕೆಗೆ ಬಂದಿದೆ. ದಾರ ಕಟ್ ಆಗಿ ರನ್ ವೇ ಕಡೆಗೆ ಬಲೂನ್ ಹಾರಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಬಿ ಸಿ ಡಿ ಕನ್ಸೆಕ್ಷನ್ ವಿರುದ್ಧ ಏರ್ಪೋಟ್್ರ ಭದ್ರತಾ ಸಿಬ್ಬಂದಿ ದೂರು ನೀಡಿದ್ದು ಕೆಂಪೇಗೌಡ ಏರ್ಪೋಟ್್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮುರುಡೇಶ್ವರದಲ್ಲಿ ಅದ್ದೂರಿ ಹಿಂದೂ ಸಮಾಜೋತ್ಸವ; ಪೂಜ್ಯ ಶ್ರೀಪಾದರಿಂದ ಆಶೀರ್ವಚನ…!

Next Post

ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಅಗ್ರಹ : ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪತ್ರಿಕಾ ಗೋಷ್ಠಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ  ರಾಜೀನಾಮೆಗೆ ಅಗ್ರಹ : ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪತ್ರಿಕಾ ಗೋಷ್ಠಿ..!

ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಅಗ್ರಹ : ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪತ್ರಿಕಾ ಗೋಷ್ಠಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

Recent News

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved