Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home News

ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ ದಲಿತ ಯುವತಿಗೆ ಕಿರುಕುಳ; ಮಣಿಪಾಲ ಸೌಹಾರ್ದ ಸೊಸೈಟಿ ಮುಖ್ಯಸ್ಥನ ವಿರುದ್ಧ ಆರೋಪ..!

Dhrishya News by Dhrishya News
09/02/2026
in News, ಕರಾವಳಿ
0
ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ ದಲಿತ ಯುವತಿಗೆ ಕಿರುಕುಳ; ಮಣಿಪಾಲ ಸೌಹಾರ್ದ ಸೊಸೈಟಿ ಮುಖ್ಯಸ್ಥನ ವಿರುದ್ಧ ಆರೋಪ..!
0
SHARES
69
VIEWS
Share on FacebookShare on Twitter

ಉಡುಪಿ:ಫೆಬ್ರವರಿ 09 : ಸಾಲ ಕೇಳಲು ಬಂದ ದಲಿತ ಯುವತಿಗೆ ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ, ಬಳಿಕ ವ್ಯವಹಾರದಲ್ಲಿ ಸಹಕರಿಸದೇ ಇದ್ದಲ್ಲಿ ಕೊಲೆ ಮಾಡುವುದಾಗಿ ಮಣಿಪಾಲ ಸೌಹಾರ್ದ ಸೊಸೈಟಿಯ ಮುಖ್ಯಸ್ಥ ಸಂದೀಪ್ ಕೃಷ್ಣ ಪೂಜಾರಿ ಬೆದರಿಕೆಯೊಡ್ಡಿದ್ದಾರೆ ಎಂದು ಸಂತ್ರಸ್ತೆ ಸುಲೋಚನಾ ಅಳಲು ತೋಡಿಕೊಂಡಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನೇಜಾರು ನಿವಾಸಿ ಸುಲೋಚನಾ, ಪಾರ್ಶ್ವವಾಯುವಿನಿಂದ ಬಳಲುತ್ತಿರುವ ತಂದೆ ಹಾಗೂ ನಿಧನರಾದ ಅಕ್ಕನ ಇಬ್ಬರು ಮಕ್ಕಳನ್ನು ಸಾಕುವ ಜವಾಬ್ದಾರಿ ತನ್ನ ಮೇಲಿದ್ದು, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದೇನೆ. ಮನೆ ರಿಪೇರಿಗೆಂದು ಉಡುಪಿಯ ಮೀನು ಮಾರುಕಟ್ಟೆ ಬಳಿ ಇರುವ ಮಣಿಪಾಲ ಸೌಹಾರ್ಧ ಸೊಸೈಟಿಯಲ್ಲಿ ಸಾಲ ಪಡೆಯಲು ತೆರಳಿದಾಗ, ಸೊಸೈಟಿಯ ಮುಖ್ಯಸ್ಥ ಸಂದೀಪ್ ಕೃಷ್ಣ ಪೂಜಾರಿ ಸಾಲ ನೀಡಬೇಕಾದರೆ ಬಡ್ಡಿ ವ್ಯವಹಾರದಲ್ಲಿ ತನಗೆ ಸಹಕರಿಸುವಂತೆ ತಿಳಿಸಿದ್ದರು. 

ಅದರಂತೆ ಒಂದು ಲಕ್ಷ ಸಾಲವನ್ನು ನೀಡಿದ್ದರು. ಉಳಿದಂತೆ ಯುವತಿಯ ಖಾತೆಗೆ 5 ಲಕ್ಷ ಹಣವನ್ನು ಜಮಾ ಮಾಡಿ ಅದನ್ನು ಬಡ್ಡಿ ವ್ಯವಹಾರ ಮಾಡಿ ಕೊಡುವಂತೆ ತಿಳಿಸಿದ್ದರು ಎಂದು ಯುವತಿ ಸುಲೋಚನಾ ವಿವರಿಸಿದ್ದಾರೆ.

ಸುಲೋಚನಾ ಅವರು 9.50 ಲಕ್ಷ ಹಣವನ್ನು ಸಂದೀಪ್ ಕೃಷ್ಣ ಪೂಜಾರಿ ಅವರಿಗೆ ಮರು ಪಾವತಿ ಮಾಡಿ, ತಾನಿನ್ನು ವ್ಯವಹಾರ ನಡೆಸುವುದಿಲ್ಲ ಎಂದಿದ್ದರು. ಆದರೆ ಇದಕ್ಕೆ ಒಪ್ಪದ ಸಂದೀಪ್, ಬಡ್ಡಿ ವ್ಯವಹಾರದಲ್ಲಿ ತೊಡಗಿಸಿಕೊಳ್ಳದೇ ಇದ್ದಲ್ಲಿ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆಯೊಡ್ಡುತ್ತಿದ್ದಾರೆ. ಅಲ್ಲದೇ ಫೆ. 6ರಂದು ತನ್ನ ಮನೆಗೆ ಬಂದು ಅವಾಚ್ಯ ಶಬ್ದದಿಂದ ಬೈದು ಕೊಲೆ ಬೆದರಿಕೆಯೊಡ್ಡಿದ್ದಾರೆ. ತನ್ನ ಮೇಲೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. 

ಈ ಬಗ್ಗೆ ಈಗಾಗಲೇ ಮಲ್ಪೆ ಠಾಣೆಗೆ ದೂರು ನೀಡಿರುವುದಾಗಿ ಯುವತಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Previous Post

ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಅಗ್ರಹ : ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪತ್ರಿಕಾ ಗೋಷ್ಠಿ..!

Next Post

ಉಡುಪಿ :ವಿಶ್ವ ಕ್ಯಾನ್ಸರ್ ದಿನದ ಆಚರಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ವಿಶ್ವ ಕ್ಯಾನ್ಸರ್ ದಿನದ ಆಚರಣೆ..!

ಉಡುಪಿ :ವಿಶ್ವ ಕ್ಯಾನ್ಸರ್ ದಿನದ ಆಚರಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026

Recent News