Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಉಡುಪಿ :ವಿಶ್ವ ಕ್ಯಾನ್ಸರ್ ದಿನದ ಆಚರಣೆ..!

Dhrishya News by Dhrishya News
10/02/2026
in ಆರೋಗ್ಯ, ಮುಖಪುಟ
0
ಉಡುಪಿ :ವಿಶ್ವ ಕ್ಯಾನ್ಸರ್ ದಿನದ ಆಚರಣೆ..!
0
SHARES
9
VIEWS
Share on FacebookShare on Twitter

ಉಡುಪಿ: ಫೆಬ್ರವರಿ 10:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಆದರ್ಶ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಆದರ್ಶ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್,ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸಾಂಕ್ರಾಮಿಕ ರೋಗಗಳ ಘಟಕ ಎನ್‌ಸಿಡಿ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್‌ಸಿಡಿ ವಿಭಾಗ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ,ವಾಮನ ವಿಠ್ಠಲ ಟ್ರಸ್ಟ್ ಶೀರೂರು ಮಠ ,ಉಡುಪಿ, ಕಾಲೇಜ್ ಆಫ್ ನರ್ಸಿಂಗ್, ಸಿಎಸ್‌ಐ ಲೊಂಬಾರ್ಡ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್ ಉಡುಪಿ ಇವರ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಫೆಬ್ರವರಿ 09 ರಂದು ಆಚರಿಸಲಾಯಿತು

ಎಂಸಿಎಚ್‌ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ. ಕವಿತಾ ಹಾಗೂ ಆದರ್ಶ ಆಸ್ಪತ್ರೆ ಕ್ಯಾನ್ಸರ್ ತಜ್ಞ ಡಾ.ಅನಂತ ಎಸ್‌.ಮಠದ್ ಕ್ಯಾನ್ಸ‌ರ್ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಕೀಮೋ ಚಿಕಿತ್ಸೆ ಫಲಾನುಭವಿಗಳಿಗೆ ಆಹಾರದ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ ವಾಸುದೇವ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮ ಅಧಿಕಾರಿ ಡಾ. ಲತಾ ನಾಯಕ್, ಆದರ್ಶ ಆಸ್ಪತ್ರೆ ಮುಖ್ಯಸ್ಥ ಡಾ. ಜಿ ಎಸ್ ಚಂದ್ರಶೇಖ‌ರ್, ಫುಡ ಫಾರ್ ದ ಹಂಗ್ರಿ ಫೌಂಡೇಶನ್ ನ ನಿಧಿ, ಐಎಂಎ ಅಧ್ಯಕ್ಷ ಡಾ. ಅಶೋಕ್‌ ಕುಮಾರ್, ಕಾರ್ಯದರ್ಶಿ ಡಾ. ಮಾನಸ ಈ.ಆ‌ರ್ ಉಪಸ್ಥಿತರಿದ್ದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಸ್ವಾಗತಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಚಂದ್ರಕಲಾ ನಿರೂಪಿ ಶಶಿಧರ್ ಹೆಚ್ ವಂದಿಸಿದರು.

ಕಾರ್ಯಕ್ರಮದ ನಂತರ ಜಿಲ್ಲಾ ಆಸ್ಪತ್ರೆ ಆವರಣದಿಂದ ಬ್ರಹ್ಮಗಿರಿ ಸರ್ಕಲ್ ಸುತ್ತುವರೆದು ಪುನಃ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸಮಾಪನಗೊಂಡ ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್ ಬಲೂನ್ ಹಾರಿ ಬಿಡುವುದರ ಮೂಲಕ ಚಾಲನೆ ನೀಡಿದರು.

Previous Post

ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ ದಲಿತ ಯುವತಿಗೆ ಕಿರುಕುಳ; ಮಣಿಪಾಲ ಸೌಹಾರ್ದ ಸೊಸೈಟಿ ಮುಖ್ಯಸ್ಥನ ವಿರುದ್ಧ ಆರೋಪ..!

Next Post

ಪರ್ಯಾಯ ಸೇವೆಗಾಗಿ ಕೆನರಾ ಬ್ಯಾಂಕ್ ಅಧಿಕಾರಿಗಳು  ಹಾಗೂ ಸಿಬ್ಬಂದಿ ವರ್ಗದವರಿಗೆ ಶಿರೂರು ಮಠದಿಂದ  ಗೌರವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪರ್ಯಾಯ ಸೇವೆಗಾಗಿ ಕೆನರಾ ಬ್ಯಾಂಕ್ ಅಧಿಕಾರಿಗಳು  ಹಾಗೂ ಸಿಬ್ಬಂದಿ ವರ್ಗದವರಿಗೆ ಶಿರೂರು ಮಠದಿಂದ  ಗೌರವ..!!

ಪರ್ಯಾಯ ಸೇವೆಗಾಗಿ ಕೆನರಾ ಬ್ಯಾಂಕ್ ಅಧಿಕಾರಿಗಳು  ಹಾಗೂ ಸಿಬ್ಬಂದಿ ವರ್ಗದವರಿಗೆ ಶಿರೂರು ಮಠದಿಂದ  ಗೌರವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check