Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪರ್ಯಾಯ ಸೇವೆಗಾಗಿ ಕೆನರಾ ಬ್ಯಾಂಕ್ ಅಧಿಕಾರಿಗಳು  ಹಾಗೂ ಸಿಬ್ಬಂದಿ ವರ್ಗದವರಿಗೆ ಶಿರೂರು ಮಠದಿಂದ  ಗೌರವ..!!

Dhrishya News by Dhrishya News
10/02/2026
in ಕರಾವಳಿ
0
ಪರ್ಯಾಯ ಸೇವೆಗಾಗಿ ಕೆನರಾ ಬ್ಯಾಂಕ್ ಅಧಿಕಾರಿಗಳು  ಹಾಗೂ ಸಿಬ್ಬಂದಿ ವರ್ಗದವರಿಗೆ ಶಿರೂರು ಮಠದಿಂದ  ಗೌರವ..!!
0
SHARES
14
VIEWS
Share on FacebookShare on Twitter

ಉಡುಪಿ :ಫೆಬ್ರವರಿ 10:ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು, ತಮ್ಮ ಪರ್ಯಾಯ ಅವಧಿಯಲ್ಲಿ ಸಹಕರಿಸಿದ ಕೆನರಾ ಬ್ಯಾಂಕ್‌ನ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಫೆಬ್ರವರಿ 09 ರಂದು ಫಲ-ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಹೆಚ್.ಕೆ. ಗಂಗಾಧರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಪಬಿತ್ರ ಕುಮಾರ್ ದಾಸ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸಂಜೀವ ಕುಮಾರ್, ಸಂಜಯ್ ಖಾತ್ರಿ, ಸಂದೀಪ್ ಕುಮಾರ್ ಅಗರವಾಲ್, ಡೆಪ್ಯುಟಿ ಜನರಲ್ ಮ್ಯಾನೇಜರ್ (ಉಡುಪಿ RO-1) ಮಹಾಮಾಯಾ ಪ್ರಸಾದ್ ರಾಯ್ ಉಪಸ್ಥಿತರಿದ್ದರು.

ಹಾಗೂ ಶೀರೂರು ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಮತ್ತು ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮೋಹನ್ ಭಟ್ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.

Previous Post

ಉಡುಪಿ :ವಿಶ್ವ ಕ್ಯಾನ್ಸರ್ ದಿನದ ಆಚರಣೆ..!

Next Post

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಗೆ :ಭಾರತ-ಪಾಕ್ ಪಂದ್ಯ ಫೆ.15ಕ್ಕೆ ನಿಗದಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಗೆ :ಭಾರತ-ಪಾಕ್ ಪಂದ್ಯ ಫೆ.15ಕ್ಕೆ ನಿಗದಿ

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಗೆ :ಭಾರತ-ಪಾಕ್ ಪಂದ್ಯ ಫೆ.15ಕ್ಕೆ ನಿಗದಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

imunify-bot-check