Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಹಾ ಶಿವರಾತ್ರಿ ಪ್ರಯುಕ್ತ ಆನ್‌ಲೈನ್ ರೂಂ ಬುಕ್ಕಿಂಗ್‌ನಲ್ಲಿ ಎಚ್ಚರಿಕೆ ವಹಿಸಲು ಧರ್ಮಸ್ಥಳ ಸೂಚನೆ..!!

Dhrishya News by Dhrishya News
10/02/2026
in ಮುಖಪುಟ
0
ಮಹಾ ಶಿವರಾತ್ರಿ ಪ್ರಯುಕ್ತ ಆನ್‌ಲೈನ್ ರೂಂ ಬುಕ್ಕಿಂಗ್‌ನಲ್ಲಿ ಎಚ್ಚರಿಕೆ ವಹಿಸಲು ಧರ್ಮಸ್ಥಳ ಸೂಚನೆ..!!
0
SHARES
8
VIEWS
Share on FacebookShare on Twitter

ಧರ್ಮಸ್ಥಳ :ಫೆಬ್ರವರಿ 10 :ಮಹಾ ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರನ್ನು ಗುರಿಯಾಗಿಸಿಕೊಂಡು ನಕಲಿ ರೂಂ ಬುಕ್ಕಿಂಗ್‌ಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಎಚ್ಚರಿಕೆ ಪ್ರಕಟಣೆ ಹೊರಡಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಅತಿಥಿ ಗೃಹಗಳ ರೂಂ ಕಾಯ್ದಿರಿಸುವಿಕೆ ಕೇವಲ ಅಧಿಕೃತ ವೆಬ್‌ಸೈಟ್ www.shridharmasthala.org� ಮೂಲಕ ಮಾತ್ರ ಸಾಧ್ಯವಾಗಿದ್ದು, ಇತರೆ ಯಾವುದೇ ಅಪ್ಲಿಕೇಶನ್ ಅಥವಾ ಪ್ಲಾಟ್‌ಫಾರ್ಮ್‌ಗಳ ಮೂಲಕ ಬುಕ್ಕಿಂಗ್‌ಗೆ ಅವಕಾಶವಿಲ್ಲ ಎಂದು ತಿಳಿಸಿದೆ.

ಶಿವರಾತ್ರಿ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾದಯಾತ್ರೆಯ ಮೂಲಕ ಧರ್ಮಸ್ಥಳಕ್ಕೆ ಆಗಮಿಸುವುದರಿಂದ ರೂಂಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಭಕ್ತರು ಮುಂಚಿತವಾಗಿ ಅಧಿಕೃತ ವೆಬ್‌ಸೈಟ್ ಮೂಲಕವೇ ಬುಕ್ಕಿಂಗ್ ಮಾಡಿಕೊಳ್ಳಬೇಕು ಹಾಗೂ ನಕಲಿ ವೆಬ್‌ಸೈಟ್, ಕರೆಗಳು ಹಾಗೂ ವಾಟ್ಸಪ್ ಸಂದೇಶಗಳಿಂದ ದೂರವಿರಬೇಕು ಎಂದು ದೇವಾಲಯ ಮನವಿ ಮಾಡಿದೆ.

Previous Post

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಗೆ :ಭಾರತ-ಪಾಕ್ ಪಂದ್ಯ ಫೆ.15ಕ್ಕೆ ನಿಗದಿ

Next Post

ಬೆಂಗಳೂರು ರೋಡ್‌ಶೋದಲ್ಲಿ 235+ ವ್ಯಾಪಾರ ಭಾಗೀದಾರರನ್ನು ತೊಡಗಿಸಿಕೊಂಡ ದಕ್ಷಿಣ ಆಫ್ರಿಕಾ ಪ್ರವಾಸೋದ್ಯಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಂಗಳೂರು ರೋಡ್‌ಶೋದಲ್ಲಿ 235+ ವ್ಯಾಪಾರ ಭಾಗೀದಾರರನ್ನು ತೊಡಗಿಸಿಕೊಂಡ ದಕ್ಷಿಣ ಆಫ್ರಿಕಾ ಪ್ರವಾಸೋದ್ಯಮ

ಬೆಂಗಳೂರು ರೋಡ್‌ಶೋದಲ್ಲಿ 235+ ವ್ಯಾಪಾರ ಭಾಗೀದಾರರನ್ನು ತೊಡಗಿಸಿಕೊಂಡ ದಕ್ಷಿಣ ಆಫ್ರಿಕಾ ಪ್ರವಾಸೋದ್ಯಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026

Recent News