Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಫೆ.25 ಕಾರ್ಕಳಕ್ಕೆ ಮುಖ್ಯಮಂತ್ರಿ ಭೇಟಿ: ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ

Dhrishya News by Dhrishya News
10/02/2026
in ಸುದ್ದಿಗಳು
0
ಫೆ.25 ಕಾರ್ಕಳಕ್ಕೆ ಮುಖ್ಯಮಂತ್ರಿ ಭೇಟಿ: ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ
0
SHARES
25
VIEWS
Share on FacebookShare on Twitter

ಕಾರ್ಕಳ: ಫೆಬ್ರವರಿ 10:ಕಿಸಾನ್ ಸಭಾಂಗಣದ ಉದ್ಘಾಟನೆಗೆ  ಪೆಬ್ರವರಿ 25 ರಂದು  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ ನಡೆಯಿತು. 

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ಮಾಜಿ ಮುಖ್ಯಮಂತ್ರಿಗಳಾದ ಡಾ.ಎಮ್. ವೀರಪ್ಪ ಮೊಯಿಲಿಯವರ ನೇತೃತ್ವದಲ್ಲಿ ನಿರ್ಮಾಣವಾದ ಕಿಸಾನ್ ಸಭಾದ ಸಭಾಂಗಣ ಉದ್ಘಾಟನೆಗೆ ಗ್ಯಾರಂಟಿ ಯೋಜನೆಗಳ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಕಳಕ್ಕೆ ಆಗಮಿಸುತ್ತಿರುವುದು ಅತ್ಯಂತ ಹೆಮ್ಮೆಯ ಕ್ಷಣಗಳು, ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು. 

ಶಿಕ್ಷಣ ವಂಚಿತರಾಗಿ ಶಿಕ್ಷಣ ವಂಚಿತರಾದ ವಿದ್ಯಾರ್ಥಿಗಳಿಗೆಂದು ಕಿಸಾನ್ ಸಭಾ ಶಾಲೆಯನ್ನು ಅಂದಿನ ದಿನಗಳಲ್ಲಿ ಸ್ಥಾಪನೆ ಮಾಡಲಾಗಿತ್ತು, ಹಾಗೂ ರೈತರ ಪರವಾಗಿ ಕಾರ್ಕಳದ ಮೂಲೆ ಮೂಲೆಗಳಲ್ಲಿ ಹೋರಾಟ ಮುಂತಾದ ಚಟುವಟಿಕೆಗಳನ್ನು ನಡೆಸಲಾಗಿತ್ತು, ಆ ಸಂದರ್ಭದಲ್ಲಿ ಸ್ಥಾಪನೆಯಾದ ಕಿಸಾನ್ ಸಭಾದ ಸಭಾಂಗಣವು ನಿರ್ಮಾಣವಾಗಿ ಉದ್ಘಾಟನೆಗೊಳ್ಳುತ್ತಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕರಾದ ಶೇಖರ ಮಡಿವಾಳ ಹೇಳಿದರು. 

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಮಾತನಾಡಿ ಜನಪರ ಯೋಜನೆಗಳ ಮೂಲಕ ಜನಮನವನ್ನು ಗೆದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಕಳಕ್ಕೆ ಆಗಮಿಸುತ್ತಿರುವುದು ಅತ್ಯಂತ ಸಂತಸ ಮತ್ತು ಹೆಮ್ಮೆಯ ವಿಚಾರವಾಗಿದೆ, ಮಾನ್ಯ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ನಾವೆಲ್ಲರೂ ಉತ್ಸೂಕರಾಗಿದ್ದೇವೆ, ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಪೀನಾಥ್ ಭಟ್, ಜಿಲ್ಲಾ ಉಪಾದ್ಯಕ್ಷರಾದ ಸುಧಾಕರ ಕೋಟ್ಯಾನ್, ಬ್ಲಾಕ್ ಉಪಾಧ್ಯಕ್ಷರಾದ ಜಾರ್ಜ್ ಕ್ಯಾಸ್ತಲಿನೊ, ಅಬ್ದುಲ್ ಸಾಣೂರು, ಅಜಿತ್ ಹೆಗ್ಡೆ ಮಾಳ, ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಮಲಿಕ್ ಅತ್ತೂರು, ಸಿರಿಯಣ್ಣ ಶೆಟ್ಟಿ, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು. 

ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ ಶೇಖ್ ಶಭೀರ್ ಮಿಯ್ಯಾರು ಧನ್ಯವಾದವಿತ್ತರು.

Previous Post

ಉಡುಪಿ ಜಿಲ್ಲಾಸ್ಪತ್ರೆಯ ವೈದ್ಯರ ದೀರ್ಘಕಾಲದ ಚಿಕಿತ್ಸೆಗೆ ಸ್ಪಂದನೆ : ಆರು ವರ್ಷಗಳ ಬಳಿಕ ಪತ್ನಿಯ ಬಳಿ ಸೇರಿದ ಮನೋರೋಗಿ..!

Next Post

ಉಡುಪಿ: ಫೆಬ್ರವರಿ 12; ಅಖಿಲ ಭಾರತ ಸಾರ್ವತ್ರಿಕ ಮುಷ್ಕರ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಫೆಬ್ರವರಿ 12; ಅಖಿಲ ಭಾರತ ಸಾರ್ವತ್ರಿಕ ಮುಷ್ಕರ..!

ಉಡುಪಿ: ಫೆಬ್ರವರಿ 12; ಅಖಿಲ ಭಾರತ ಸಾರ್ವತ್ರಿಕ ಮುಷ್ಕರ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026

Recent News

imunify-bot-check