Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಫೆಬ್ರವರಿ 12; ಅಖಿಲ ಭಾರತ ಸಾರ್ವತ್ರಿಕ ಮುಷ್ಕರ..!

Dhrishya News by Dhrishya News
10/02/2026
in ಕರಾವಳಿ
0
ಉಡುಪಿ: ಫೆಬ್ರವರಿ 12; ಅಖಿಲ ಭಾರತ ಸಾರ್ವತ್ರಿಕ ಮುಷ್ಕರ..!
0
SHARES
18
VIEWS
Share on FacebookShare on Twitter

ಉಡುಪಿ:ಫೆಬ್ರವರಿ 10:ಕೇಂದ್ರ ಸರ್ಕಾರದ ನಾಲ್ಕು ಲೇಬರ್ ಕೋಡ್ ಹಿಂಪಡೆಯಲು ಹಾಗೂ ಕೇಂದ್ರ ಸರ್ಕಾರದ ಕಾಯ್ದೆ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿ ಮಾಡದಂತೆ ಆಗ್ರಹಿಸಿ ಫೆಬ್ರವರಿ 12 ರಂದು ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬೆಳಿಗ್ಗೆ 9.30 ಗಂಟೆಗೆ ಬ್ರಹತ್ ಪ್ರತಿಭಟನೆ ನಡೆಯಲಿದೆ.

     ಕೇಂದ್ರ ಸರ್ಕಾರ 44 ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿರುವುದು ಬಂಡವಾಳಗಾರರಿಗೆ ಬ್ರಹತ್ ಲಾಭ ಮಾಡಿ ದುಡಿಯುವ ವರ್ಗದ ಜನರಿಗೆ ಮಾಡಿದ ಮಹಾಮೋಸ ಮಾಡುವಂತದ್ದಾಗಿದೆ ಅಲ್ಲದೇ ಕಾರ್ಪೋರೇಟ್ ಕಂಪೆನಿಗಳಲ್ಲಿ ಇತ್ತೀಚೆಗೆ ದುಡಿಯುತ್ತಿರುವ ಯುವಜನರಿಗೂ ಭವಿಷ್ಯದಲ್ಲಿ ಅಭದ್ರತೆ ಕಾಡಲಿದೆ.

ಕೇಂದ್ರ ಸರ್ಕಾರ ಖಾಸಗೀಕರಣ ಭಾಗವಾಗಿ ತಂದಿರುವ ವಿದ್ಯುತ್ ಕಾಯ್ದೆ -2025 ಅನುದಾನ ಕಡಿತ ಮಾಡಿ ಉದ್ಯೋಗ ಖಾತ್ರಿ ಯೋಜನೆಯನ್ನು ಹಳ್ಳ ಹಿಡಿಸುವ ಯೋಜನೆ ವಿರುದ್ಧ ಕಾರ್ಖಾನೆ ಕಾಯ್ದೆ ತಿದ್ದುಪಡಿ ವಿರುದ್ಧ,ಕಟ್ಟಡ ಕಾರ್ಮಿಕರ ಕಲ್ಯಾಣ ಕಾಯ್ದೆ ರದ್ದತಿ ವಿರುದ್ಧ, ಆಟೋರಿಕ್ಷಾ ಮತ್ತು ವಾಹನ ಚಾಲಕರ ಬೇಡಿಕೆಗಳಿಗಾಗಿ ಬೀಜ ಮಸೂದೆ ಕಾಯ್ದೆ ವಿರುದ್ಧ, ಸಾರ್ವಜನಿಕ ಆಸ್ತಿಗಳನ್ನು ಖಾಸಗೀಕರಣದ ವಿರುದ್ಧ ಸಾರ್ವತ್ರಿಕ ಮುಷ್ಕರ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾ ಮುಖಂಡ ಕವಿರಾಜ್ ಎಸ್ ಕಾಂಚನ್ ತಿಳಿಸಿದ್ದಾರೆ.

ಫೆಬ್ರವರಿ 12 ರಂದು ಜಿಲ್ಲೆಯ ಕಟ್ಟಡ ಕಾರ್ಮಿಕರು,ಬೀಡಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಮೀನುಗಾರರು ಮೊದಲಾದ ದುಡಿಯುವ ವರ್ಗದ ಜನರು ಭಾಗವಹಿಸಲಿದ್ದಾರೆ ಎಂದು ಕವಿರಾಜ್ ಎಸ್ ಕಾಂಚನ್ಜೆ ಸಿಟಿಯು ಜಿಲ್ಲಾ ಸಂಚಾಲಕರು. ಕವಿರಾಜ್ ಎಸ್ ಕಾಂಚನ್ ಸಿಟಿಯು ಜಿಲ್ಲಾ ಸಂಚಾಲಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

Previous Post

ಫೆ.25 ಕಾರ್ಕಳಕ್ಕೆ ಮುಖ್ಯಮಂತ್ರಿ ಭೇಟಿ: ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ

Next Post

ಬೆಳ್ತಂಗಡಿ :ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್‌ಗೆ ಟ್ವಿಸ್ಟ್ – ಸತ್ಯ ಬಿಚ್ಚಿಟ್ಟ ತನಿಖೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅಪಹರಣ ಯತ್ನ; ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ…!

ಬೆಳ್ತಂಗಡಿ :ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್‌ಗೆ ಟ್ವಿಸ್ಟ್ – ಸತ್ಯ ಬಿಚ್ಚಿಟ್ಟ ತನಿಖೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026

Recent News

imunify-bot-check