Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬೆಳ್ತಂಗಡಿ :ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್‌ಗೆ ಟ್ವಿಸ್ಟ್ – ಸತ್ಯ ಬಿಚ್ಚಿಟ್ಟ ತನಿಖೆ..!!

Dhrishya News by Dhrishya News
10/02/2026
in मौसम
0
ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅಪಹರಣ ಯತ್ನ; ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ…!
0
SHARES
116
VIEWS
Share on FacebookShare on Twitter

ಬೆಳ್ತಂಗಡಿ :ಫೆಬ್ರವರಿ 10:ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ  ಟ್ವಿಸ್ಟ್ ಸಿಕ್ಕಿದ್ದು ಅಪಹರಣ ಯತ್ನವಾಗಿದೆ ಎಂದು ಆರೋಪಿಸಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೇ ಈ ಘಟನೆಯನ್ನು ನಾಟಕೀಯವಾಗಿ ರೂಪಿಸಿದ್ದಾಳೆ ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಕಾಲೇಜಿಗೆ ಹೋಗುವ ವೇಳೆ ಕಾರಿನಲ್ಲಿ ಬಂದ ಮೂವರು ಮಾಸ್ಕ್ ಧರಿಸಿದ ದುಷ್ಕರ್ಮಿಗಳು ಚೂರಿ ತೋರಿಸಿ ತನ್ನನ್ನು ಅಪಹರಿಸಲು ಯತ್ನಿಸಿದ್ದಾರೆ ಎಂದು ಬಾಲಕಿ ದೂರಿದ್ದಳು. ಈ ವೇಳೆ ಕೈಗೆ ಗಾಯವಾಗಿದೆ ಎಂದು ಹೇಳಿಕೊಂಡಿದ್ದಳು. ಈ ಆರೋಪದಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಭಾರೀ ಆತಂಕ ಉಂಟಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಆದರೆ ತನಿಖೆಯಲ್ಲಿ ಬಾಲಕಿ ತಾನೇ ಬ್ಲೇಡ್ ಬಳಸಿ ಕೈಗೆ ಗಾಯ ಮಾಡಿಕೊಂಡು, ಅಪಹರಣದ ಸುಳ್ಳು ಕಥೆ ಕಟ್ಟಿದ್ದಾಳೆ ಎಂಬುದು ಬಹಿರಂಗವಾಗಿದೆ. ಮಂಗಳೂರಿನ ಕಾಲೇಜಿಗೆ ಸೇರಬೇಕೆಂಬ ಆಸೆಯಿಂದ ಕಿಡ್ನಾಪ್ ನಾಟಕವಾಡಿದ್ದೆ ಎಂದು ಬಾಲಕಿ ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡಿದ್ದಾಳೆ.

ಇನ್ನೂ, ಬ್ಯಾಗ್‌ನಲ್ಲಿದ್ದ ಪುಸ್ತಕಗಳನ್ನು ಮನೆಯಲ್ಲೇ ಸುಟ್ಟು ಹಾಕಿ, ಬ್ಯಾಗ್ ಅನ್ನು ರಸ್ತೆಯಲ್ಲಿ ಬಿಸಾಕಿದ್ದಳು. ಸ್ಕೂಟಿಯನ್ನು ನಿಲ್ಲಿಸಿ ಗಾಯ ಮಾಡಿಕೊಂಡು ಅಪಹರಣದ ದೃಶ್ಯ ಸೃಷ್ಟಿಸಲು ಯತ್ನಿಸಿದ್ದಾಳೆ. ಆರಂಭದಲ್ಲಿ ಸ್ಥಳೀಯರು ಹಾಗೂ ಕುಟುಂಬಸ್ಥರು ಬಾಲಕಿ ಹೇಳಿದ್ದನ್ನು ನಂಬಿದ್ದರು. ಆದರೆ ಪೊಲೀಸರು ನಡೆಸಿದ ಆಳವಾದ ತನಿಖೆಯಿಂದ ಕೊನೆಗೂ ಸತ್ಯ ಹೊರಬಂದಿದೆ.

ಈ ಘಟನೆಯಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದು, ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

Previous Post

ಉಡುಪಿ: ಫೆಬ್ರವರಿ 12; ಅಖಿಲ ಭಾರತ ಸಾರ್ವತ್ರಿಕ ಮುಷ್ಕರ..!

Next Post

ಸೇನಾ ಗ್ರೂಪ್ C ಪರೀಕ್ಷೆಯಲ್ಲಿ ನಕಲು : 18 ಅಭ್ಯರ್ಥಿಗಳ ಬಂಧನ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೇನಾ ಗ್ರೂಪ್ C ಪರೀಕ್ಷೆಯಲ್ಲಿ ನಕಲು : 18 ಅಭ್ಯರ್ಥಿಗಳ ಬಂಧನ….!!

ಸೇನಾ ಗ್ರೂಪ್ C ಪರೀಕ್ಷೆಯಲ್ಲಿ ನಕಲು : 18 ಅಭ್ಯರ್ಥಿಗಳ ಬಂಧನ....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026

Recent News

imunify-bot-check