Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ವಿರುದ್ಧ ಗಡಿಪಾರು ಪ್ರಸ್ತಾವನೆ ; ಫೆ. 25ಕ್ಕೆ ವಿಚಾರಣೆ….!

Dhrishya News by Dhrishya News
11/02/2026
in ಕರಾವಳಿ, ಸುದ್ದಿಗಳು
0
ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ವಿರುದ್ಧ ಗಡಿಪಾರು ಪ್ರಸ್ತಾವನೆ ; ಫೆ. 25ಕ್ಕೆ ವಿಚಾರಣೆ….!
0
SHARES
16
VIEWS
Share on FacebookShare on Twitter

ಪುತ್ತೂರು, ಫೆ. 11: ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆ.25ರಂದು ನಡೆಯಲಿದೆ. ಸದ್ರಿ ಪ್ರಕರಣದಲ್ಲಿ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು, ತಪ್ಪಿದಲ್ಲಿ ಸದ್ರಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Previous Post

ಮ್ಯಾಟ್ರಿಮೋನಿ ಹೆಸರಿನಲ್ಲಿ ಮದುವೆ ಮೋಸ: 6.60 ಲಕ್ಷ ಪಡೆದು ನಾಪತ್ತೆ – ಆರೋಪಿ ಬಂಧನ…!

Next Post

ರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಪೂರ್ಣ ಗಾಯನಕ್ಕೆ ಸೂಚನೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಪೂರ್ಣ ಗಾಯನಕ್ಕೆ ಸೂಚನೆ…!

ರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಪೂರ್ಣ ಗಾಯನಕ್ಕೆ ಸೂಚನೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News