Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸುರತ್ಕಲ್‌ನಲ್ಲಿ ಅಂತರ್ ಧರ್ಮ ಮದುವೆ ವಿವಾದ, ಪೊಲೀಸ್ ಠಾಣೆಯಲ್ಲಿ ದೂರು…!

Dhrishya News by Dhrishya News
11/02/2026
in ಕರಾವಳಿ, ಸುದ್ದಿಗಳು
0
ಸುರತ್ಕಲ್‌ನಲ್ಲಿ ಅಂತರ್ ಧರ್ಮ ಮದುವೆ ವಿವಾದ, ಪೊಲೀಸ್ ಠಾಣೆಯಲ್ಲಿ ದೂರು…!
0
SHARES
49
VIEWS
Share on FacebookShare on Twitter

ಮಂಗಳೂರು, ಫೆ. 11:ಹಿಂದೂ ಯುವತಿ ಮುಸ್ಲಿಂ ಯುವಕನೊಂದಿಗೆ ರಿಜಿಸ್ಟರ್ ಮದುವೆಯಾಗಿರುವ ಘಟನೆಗೆ ಕರಾವಳಿಯಲ್ಲಿ ವಿರೋಧದ ಸ್ವರ ಕೇಳಿಬಂದಿದ್ದು, ಯುವತಿಯ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾಸರಗೋಡಿನ ಮೀಪುಗುರಿ ಪ್ರದೇಶದ ನಿವಾಸಿಯಾಗಿರುವ ಹಿಂದೂ ಯುವತಿ ಹಾಗೂ ವಯನಾಡು ಮೂಲದ ಮಹಮ್ಮದ್ ಮಿಲ್ದಾಜ್ ಇಬ್ಬರೂ ಪರಸ್ಪರ ಪ್ರೀತಿಸಿ ಓಡಿ ಹೋಗಿ ರಿಜಿಸ್ಟರ್ ಮದುವೆಯಾಗಿದ್ದು ಕರಾವಳಿ ಜಿಲ್ಲೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸುರತ್ಕಲ್‌ನ ಚಿನ್ನಾಭರಣ ಮಳಿಗೆಯೊಂದರಲ್ಲಿ ಕೆಲಸಕ್ಕಿದ್ದ ಮಹಮ್ಮದ್ ಮಿಲ್ದಾಜ್, ಸುರತ್ಕಲ್‌ನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಹಿಂದೂ ಯುವತಿಯನ್ನು ಪ್ರೀತಿಸಿದ್ದ ಎನ್ನಲಾಗಿದೆ.ಈಕೆ ಸುರತ್ಕಲ್‌ನ ಪಿಜಿಯೊಂದರಲ್ಲಿ ವಾಸವಿದ್ದು ಜನವರಿ 1ರಂದೇ ಇವರಿಬ್ಬರು ವಯನಾಡಿಗೆ ತೆರಳಿ ರಿಜಿಸ್ಟರ್‌ ಮ್ಯಾರೇಜ್ ಮಾಡಿಕೊಂಡಿದ್ದಾರೆ. ಮದುವೆಯ ಬಳಿಕ ಯುವತಿಯು ಪೋಷಕರ ಸಂಪರ್ಕಕ್ಕೆ ಸಿಗದೇ ಹೋದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಯುವತಿ ವಾಸವಿದ್ದ ಪಿಜಿಗೆ ಆಗಮಿಸಿದ ಪೋಷಕರು ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಆಕೆ ಫೆಭ್ರವರಿ 5ರಂದು ಪಿಜಿಯಿಂದ ಹೊರಟಿರುವ ವಿಡಿಯೋ ಸೆರೆಯಾಗಿದೆ. ಇದಾದ ಬಳಿಕ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಿಂದೂ ಯುವತಿಯ ಪೋಷಕರು ದೂರು ದಾಖಲಿಸಿದ್ದಾರೆ.

ಈ ಘಟನೆ ಸಂಬಂಧ ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದು ಕೂಡಲೇ ಇಬ್ಬರನ್ನೂ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ

Previous Post

ರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಪೂರ್ಣ ಗಾಯನಕ್ಕೆ ಸೂಚನೆ…!

Next Post

ರಾಜ್ಯದಿಂದ ಪ್ರಸ್ತಾವ ನಿರೀಕ್ಷೆ: ನಂದಿಕೂರಿಗೆ ಸಬ್ ಏರ್‌ಪೋರ್ಟ್ ಸಾಧ್ಯತೆ -ರಾಮ್ ಮೋಹನ್ ನಾಯ್ಡು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯದಿಂದ ಪ್ರಸ್ತಾವ ನಿರೀಕ್ಷೆ: ನಂದಿಕೂರಿಗೆ ಸಬ್ ಏರ್‌ಪೋರ್ಟ್ ಸಾಧ್ಯತೆ -ರಾಮ್ ಮೋಹನ್ ನಾಯ್ಡು…!

ರಾಜ್ಯದಿಂದ ಪ್ರಸ್ತಾವ ನಿರೀಕ್ಷೆ: ನಂದಿಕೂರಿಗೆ ಸಬ್ ಏರ್‌ಪೋರ್ಟ್ ಸಾಧ್ಯತೆ -ರಾಮ್ ಮೋಹನ್ ನಾಯ್ಡು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026

Recent News

imunify-bot-check