Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹರಾಜು ಹೆಸರಿನಲ್ಲಿ 4.78 ಕೋಟಿ ವಂಚನೆ; ದಂಪತಿ ವಿರುದ್ಧ ಉದ್ಯಮಿಯಿಂದ ದೂರು….!

Dhrishya News by Dhrishya News
11/02/2026
in ಕರಾವಳಿ, ಸುದ್ದಿಗಳು
0
ಹರಾಜು ಹೆಸರಿನಲ್ಲಿ 4.78 ಕೋಟಿ ವಂಚನೆ; ದಂಪತಿ ವಿರುದ್ಧ ಉದ್ಯಮಿಯಿಂದ ದೂರು….!
0
SHARES
31
VIEWS
Share on FacebookShare on Twitter

ಉಡುಪಿ, ಫೆ. 11: ಹರಾಜಿನಲ್ಲಿ ಫ್ಲ್ಯಾಟ್ ಹಾಗೂ ಚಿನ್ನ ಖರೀದಿ ಮಾಡಿ ಕೊಡಿಸುವುದಾಗಿ ಭರವಸೆ ನೀಡಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಯಿಂದ ಸುಮಾರು 4.78 ಕೋಟಿ ರೂ. ಪಡೆದು ವಂಚನೆ ನಡೆಸಿದ ಆರೋಪ ಉಡುಪಿಯ ದಂಪತಿಯ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸುಹಾಸಿನಿ ಶೆಟ್ಟಿ ಮತ್ತು ಅವರ ಪತಿ ಪುನೀತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ವರೆಗೆ ಹಂತ ಹಂತವಾಗಿ 4.78 ಕೋಟಿ ರೂ. ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಹಾಗೂ ಸ್ಮಾಪ್ ವ್ಯವಹಾರದಲ್ಲಿ ಲಾಭಕರ ಹೂಡಿಕೆ ಮಾಡಿಕೊಡುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡಿದ್ದರೂ, ನಂತರ ಯಾವುದೇ ಆಸ್ತಿಯನ್ನೂ ಖರೀದಿಸಿ ಕೊಡದೆ ವಂಚನೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಈ ಬಗ್ಗೆ 2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ಸ್ಟೇ ಆದೇಶ ಪಡೆದಿದ್ದರು ಎನ್ನಲಾಗಿದೆ. ನಂತರ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎನ್ನುವವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ. ಇದೀಗ ಸುಹಾಸಿನಿ ಮತ್ತು ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡ ಹಿನ್ನೆಲೆ, ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿದ್ದಾರೆ. ಪ್ರಕರಣವನ್ನು ಮರು ಪರಿಶೀಲಿಸುವುದಾಗಿ ಪೊಲೀಸ್‌ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಭರವಸೆ ನೀಡಿದ್ದಾರೆ

Previous Post

ಸುರತ್ಕಲ್‌ನಲ್ಲಿ ಅಂತರ್ ಧರ್ಮ ಮದುವೆ ವಿವಾದ, ಪೊಲೀಸ್ ಠಾಣೆಯಲ್ಲಿ ದೂರು…!

Next Post

ರಾಜ್ಯದಿಂದ ಪ್ರಸ್ತಾವ ನಿರೀಕ್ಷೆ: ನಂದಿಕೂರಿಗೆ ಸಬ್ ಏರ್‌ಪೋರ್ಟ್ ಸಾಧ್ಯತೆ -ರಾಮ್ ಮೋಹನ್ ನಾಯ್ಡು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯದಿಂದ ಪ್ರಸ್ತಾವ ನಿರೀಕ್ಷೆ: ನಂದಿಕೂರಿಗೆ ಸಬ್ ಏರ್‌ಪೋರ್ಟ್ ಸಾಧ್ಯತೆ -ರಾಮ್ ಮೋಹನ್ ನಾಯ್ಡು…!

ರಾಜ್ಯದಿಂದ ಪ್ರಸ್ತಾವ ನಿರೀಕ್ಷೆ: ನಂದಿಕೂರಿಗೆ ಸಬ್ ಏರ್‌ಪೋರ್ಟ್ ಸಾಧ್ಯತೆ -ರಾಮ್ ಮೋಹನ್ ನಾಯ್ಡು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!

ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!

11/02/2026
ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಿ. ರಾಮಯ್ಯ ನಿಧನ…!

ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಿ. ರಾಮಯ್ಯ ನಿಧನ…!

11/02/2026
ಕಚೇರಿ ಒಳಗೆ ಸಿಲುಕಿದ ಪ್ರಾಧಿಕಾರದ ಸಿಬ್ಬಂದಿ; ಪುರಸಭೆ ಕಟ್ಟಡದಲ್ಲಿ ಗೊಂದಲ

ಕಚೇರಿ ಒಳಗೆ ಸಿಲುಕಿದ ಪ್ರಾಧಿಕಾರದ ಸಿಬ್ಬಂದಿ; ಪುರಸಭೆ ಕಟ್ಟಡದಲ್ಲಿ ಗೊಂದಲ

11/02/2026
ಭಾರೀ ವಾಹನ ಸಂಚಾರದಿಂದ ರಸ್ತೆ ಹಾನಿ; ಫೆ.12ರಿಂದ ತಾತ್ಕಾಲಿಕ ಮಾರ್ಗ ಸೂಚನೆ…!

ಭಾರೀ ವಾಹನ ಸಂಚಾರದಿಂದ ರಸ್ತೆ ಹಾನಿ; ಫೆ.12ರಿಂದ ತಾತ್ಕಾಲಿಕ ಮಾರ್ಗ ಸೂಚನೆ…!

11/02/2026

Recent News

ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!

ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!

11/02/2026
ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಿ. ರಾಮಯ್ಯ ನಿಧನ…!

ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಿ. ರಾಮಯ್ಯ ನಿಧನ…!

11/02/2026
ಕಚೇರಿ ಒಳಗೆ ಸಿಲುಕಿದ ಪ್ರಾಧಿಕಾರದ ಸಿಬ್ಬಂದಿ; ಪುರಸಭೆ ಕಟ್ಟಡದಲ್ಲಿ ಗೊಂದಲ

ಕಚೇರಿ ಒಳಗೆ ಸಿಲುಕಿದ ಪ್ರಾಧಿಕಾರದ ಸಿಬ್ಬಂದಿ; ಪುರಸಭೆ ಕಟ್ಟಡದಲ್ಲಿ ಗೊಂದಲ

11/02/2026
ಭಾರೀ ವಾಹನ ಸಂಚಾರದಿಂದ ರಸ್ತೆ ಹಾನಿ; ಫೆ.12ರಿಂದ ತಾತ್ಕಾಲಿಕ ಮಾರ್ಗ ಸೂಚನೆ…!

ಭಾರೀ ವಾಹನ ಸಂಚಾರದಿಂದ ರಸ್ತೆ ಹಾನಿ; ಫೆ.12ರಿಂದ ತಾತ್ಕಾಲಿಕ ಮಾರ್ಗ ಸೂಚನೆ…!

11/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved