Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಭಾರೀ ವಾಹನ ಸಂಚಾರದಿಂದ ರಸ್ತೆ ಹಾನಿ; ಫೆ.12ರಿಂದ ತಾತ್ಕಾಲಿಕ ಮಾರ್ಗ ಸೂಚನೆ…!

Dhrishya News by Dhrishya News
11/02/2026
in ಕರಾವಳಿ, ಸುದ್ದಿಗಳು
0
ಭಾರೀ ವಾಹನ ಸಂಚಾರದಿಂದ ರಸ್ತೆ ಹಾನಿ; ಫೆ.12ರಿಂದ ತಾತ್ಕಾಲಿಕ ಮಾರ್ಗ ಸೂಚನೆ…!
0
SHARES
5
VIEWS
Share on FacebookShare on Twitter

ಮಂಗಳೂರು, ಫೆ. 11 : ಬಜೈ ಎಡಪದವಿನ ಮುಚೂರು ಕ್ರಾಸ್ ಬಳಿ ಭಾರೀ ವಾಹನಗಳ ನಿರಂತರ ಓಡಾಟದಿಂದ ರಸ್ತೆ ಕುಸಿದು ಬಿರುಕುಗಳು ಉಂಟಾದ ಹಿನ್ನೆಲೆ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫೆಬ್ರವರಿ 12ರಿಂದ ಮಾರ್ಚ್ 12ರವರೆಗೆ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ದುರಸ್ತಿ ಕಾಮಗಾರಿಗಳನ್ನು ಆರಂಭಿಸಲು ತೀರ್ಮಾನಿಸಿದೆ.

ದುರಸ್ತಿ ಕಾರ್ಯವು 30 ದಿನಗಳ ಕಾಲ ನಡೆಯಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಕಾಮಗಾರಿಯ ಸುಗಮ ಪ್ರಗತಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮಂಗಳೂರು ನಗರ ಪೊಲೀಸ್ ಆಯುಕ್ತರು ತಾತ್ಕಾಲಿಕ ಸಂಚಾರ ಬದಲಾವಣೆಗಳ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ.

ಭಾರೀ ವಾಹನಗಳಿಗೆ ಪರ್ಯಾಯ ಮಾರ್ಗ:

ಮೂಡುಬಿದಿರೆಯಿಂದಮಂಗಳೂರಿಗೆ ಬರುವ ಲಾರಿಗಳು/ಭಾರೀ ವಾಹನಗಳು: ಮೂಡುಬಿದಿರೆಯಿಂದ ವಿದ್ಯಾಗಿರಿ ಮೂಲ್ಕಿ ಕ್ರಾಸ್‌ನಲ್ಲಿ ಬಲ ತಿರುವು ಪಡೆದು, ಕಿನ್ನಿಗೋಳಿ ಮೂಲಕ ಸಂಚರಿಸಿ, ಪಕ್ಷಿಕೆರೆ ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ, ಮೂಲ್ಕಿ ಜಂಕ್ಷನ್-ಸುರತ್ಕಲ್ ಮಾರ್ಗವಾಗಿ ಮಂಗಳೂರು ತಲುಪಬೇಕು. ಮಂಗಳೂರಿನಿಂದ ಮೂಡುಬಿದಿರೆಗೆ ತೆರಳುವ ಲಾರಿಗಳು: ಮೇಲಿನ ಮಾರ್ಗದ ಹಿಮ್ಮುಖ ದಾರಿಯನ್ನು ಅನುಸರಿಸಬೇಕು.

ಲಘು ಮೋಟಾರು ವಾಹನಗಳಿಗೆ ಮಾರ್ಗ:

ಮೂಡುಬಿದಿರೆಯಿಂದ ಮಂಗಳೂರಿಗೆ : ವಿದ್ಯಾಗಿರಿ ಮೂಲ್ಕಿ ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ, ಕಿನ್ನಿಗೋಳಿ-ಮುರುಕಾವೇರಿ-ಕಾಟಿ-ಪೆರ್ಮುದೆ-ಬಟ್ಟೆ ಮಾರ್ಗವಾಗಿ ಅಥವಾ ಪಕ್ಷಿಕೆರೆ ಕ್ರಾಸ್‌ನಲ್ಲಿ ಎಡಕ್ಕೆ ತಿರುಗಿ ಹಳೆಯಂಗಡಿ-ಸುರತ್ಕಲ್ ಮೂಲಕ ಸಾಗಬಹುದು. ಮಂಗಳೂರಿನಿಂದ ಮೂಡುಬಿದಿರೆಗೆ ಅನ್ವಯಿಸುತ್ತದೆ. ಈ ಮಾರ್ಗವೇಬಸ್ಸುಗಳು ಮತ್ತು ಸ್ಥಳೀಯ ವಾಹನಗಳಿಗೆ: ಮೂಡುಬಿದಿರೆಯಿಂದ ಬರುವ ರೂಟ್ ಬಸ್ಸುಗಳು ಹಾಗೂ ಸ್ಥಳೀಯ ಲಘು ವಾಹನಗಳು ದಡ್ಡಿ ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ, ಪುಮಾರ್ ಪದವಿ-ಮಂಜನಕಟ್ಟೆ ಕ್ರಾಸ್-ಅರ್ಜುನಕೋಡಿ-ಈಶ್ವರಕಟ್ಟೆ ಕ್ರಾಸ್ ಮೂಲಕ ಸಾಗಿದು, ಮುಳ್ಳೂರು ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ ಕೈಕಂಬ-ಗುರುಪುರ ಮಾರ್ಗವಾಗಿ ಮಂಗಳೂರಿಗೆ ತಲುಪಬಹುದು.

ಮಂಗಳೂರಿನಿಂದ ಕಾರ್ಕಳ/ಮೂಡುಬಿದಿರೆ ಕಡೆಗೆ ಟ್ರಕ್‌ಗಳು ಮಂಗಳೂರಿನಿಂದ ಕಾರ್ಕಳ ಅಥವಾ ಮೂಡುಬಿದಿರೆ ಕಡೆಗೆ ತೆರಳುವ ಎಲ್ಲಾ ಟ್ರಕ್‌ಗಳು ಸುರತ್ಕಲ್‌-ಮುಲ್ಕಿ-ಪಡುಬಿದ್ರಿ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 86 (NU-ce) ಬಳಸುವಂತೆ ಸೂಚಿಸಲಾಗಿದೆ.

Previous Post

ಷೇರು ಹೂಡಿಕೆಯಲ್ಲಿ ಅಧಿಕ ಲಾಭದ ಆಮಿಷ: 13.72 ಲಕ್ಷ ರೂ. ವಂಚನೆ,ಪ್ರಕರಣ ದಾಖಲು…!

Next Post

ಕಚೇರಿ ಒಳಗೆ ಸಿಲುಕಿದ ಪ್ರಾಧಿಕಾರದ ಸಿಬ್ಬಂದಿ; ಪುರಸಭೆ ಕಟ್ಟಡದಲ್ಲಿ ಗೊಂದಲ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಚೇರಿ ಒಳಗೆ ಸಿಲುಕಿದ ಪ್ರಾಧಿಕಾರದ ಸಿಬ್ಬಂದಿ; ಪುರಸಭೆ ಕಟ್ಟಡದಲ್ಲಿ ಗೊಂದಲ

ಕಚೇರಿ ಒಳಗೆ ಸಿಲುಕಿದ ಪ್ರಾಧಿಕಾರದ ಸಿಬ್ಬಂದಿ; ಪುರಸಭೆ ಕಟ್ಟಡದಲ್ಲಿ ಗೊಂದಲ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved