Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಿ. ರಾಮಯ್ಯ ನಿಧನ…!

Dhrishya News by Dhrishya News
11/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಿ. ರಾಮಯ್ಯ ನಿಧನ…!
0
SHARES
8
VIEWS
Share on FacebookShare on Twitter

ಬೆಂಗಳೂರು,ಫೆ.11: ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ. ರಾಮಯ್ಯ (93) ಅವರು ವಿಧಿವಶರಾಗಿದ್ದಾರೆ. ‘ಹಿಂದೂ ರಾಮಯ್ಯ’ ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದ ಅವರು, ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಬಹು ಅಂಗಾಂಗ ವೈಫಲ್ಯದಿಂದ ಮಂಗಳವಾರ ರಾತ್ರಿ ನಿಧನರಾದರು ಎಂದು ಅವರ ಪುತ್ರ ಡಾ. ಬಾಲಜಿ ತಿಳಿಸಿದ್ದಾರೆ.

ರಾಮಯ್ಯ ಅವರ ಅಗಲುವಿಕೆಗೆ ಸಿಎಂ ಸಿದ್ದರಾಮಯ್ಯ, ಆದಿಚುಂಚನಗಿರಿ ಮಠಾಧ್ಯಕ್ಷರಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.ಪಿ. ರಾಮಯ್ಯ ಅವರು ಕರ್ನಾಟಕದ ಪ್ರಸಿದ್ದ ಹಿರಿಯ ಪತ್ರಕರ್ತರು, ಇವರು ಸುಮಾರು 45 ವರ್ಷಗಳ ಕಾಲ The Hindu ಪತ್ರಿಕೆಯ ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಸತ್ಯ ಮತ್ತು ಪ್ರಾಮಾಣಿಕತೆಗೆ ಬದ್ಧರಾಗಿದ್ದ ಇವರನ್ನು ‘ಪತ್ರಿಕೋದ್ಯಮದ ತಪಸ್ವಿ’ ಎಂದು ಕರೆಯಲಾಗುತ್ತದೆ.

ಭಗವಂತ ಅವರ ಆತ್ಮಕ್ಕೆ ಸದ್ಗತಿ ನೀಡಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ, ಅದರಲ್ಲಿಯೂ ವಿಶೇಷವಾಗಿ ಅವರ ಧರ್ಮಪತ್ನಿ ಶ್ರೀಮತಿ ರಾಮಯ್ಯ ಅವರಿಗೆ ಮತ್ತು ಶ್ರೀಯುತರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Previous Post

ಕಚೇರಿ ಒಳಗೆ ಸಿಲುಕಿದ ಪ್ರಾಧಿಕಾರದ ಸಿಬ್ಬಂದಿ; ಪುರಸಭೆ ಕಟ್ಟಡದಲ್ಲಿ ಗೊಂದಲ

Next Post

ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!

ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check