Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!

Dhrishya News by Dhrishya News
11/02/2026
in ಸುದ್ದಿಗಳು
0
ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!
0
SHARES
12
VIEWS
Share on FacebookShare on Twitter

ಬೆಂಗಳೂರು, ಫೆ. 11: ರಾಜ್ಯದ ಹೆಮ್ಮೆಯ ಹಾಲು ಬ್ರಾಂಡ್ ‘ನಂದಿನಿ’ ಉತ್ಪನ್ನಗಳಿಗೆ ಹಿರಿಯ ನಟಿ ಸುಧಾರಾಣಿ ಅವರನ್ನು ನೂತನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಲಾಗಿದೆ.

ಈ ವಿಚಾರವನ್ನು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಅಂಗಸಂಸ್ಥೆಯಾದ ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ಸುಧಾರಾಣಿ ಅವರನ್ನು ನಂದಿನಿ ಉತ್ಪನ್ನಗಳ ಅಧಿಕೃತ ಪ್ರಚಾರ ರಾಯಭಾರಿಯಾಗಿ ಆಯ್ಕೆ ಮಾಡಿರುವುದಾಗಿ ತಿಳಿಸಿದೆ.

ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾ ರಾಣಿ ಅವರು ಆಯ್ಕೆಯಾಗಿದ್ದು, ಬಮೂಲ್ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ಡಿಕೆ ಸುರೇಶ್ ಅವರು ಬರೆದುಕೊಂಡಿದ್ದಾರೆ.

ನಂದಿನಿ ಬ್ರಾಂಡ್‌ನ ಮೌಲ್ಯಗಳನ್ನು ಜನರಿಗೆ ತಲುಪಿಸಲು ಸುಧಾರಾಣಿ ಅವರಂತಹ ವಿಶ್ವಾಸಾರ್ಹ ವ್ಯಕ್ತಿತ್ವದ ಅಗತ್ಯವಿತ್ತು. ಅವರ ಸರಳತೆ ಮತ್ತು ಕೌಟುಂಬಿಕ ಗೌರವ ನಂದಿನಿ ಉತ್ಪನ್ನಗಳ ಗುಣಮಟ್ಟಕ್ಕೆ ಹೊಸ ಮೆರುಗು ನೀಡಲಿದೆ” ಎಂದಿದ್ದಾರೆ. ತಲೆಮಾರುಗಳಿಂದ ಪ್ರತಿಯೊಬ್ಬ ಕನ್ನಡಿಗನ ನಂಬಿಕೆಯ ಪ್ರತೀಕ ನಂದಿನಿ. ರೈತರ ಸಹಕಾರಿ ಸಂಸ್ಥೆಯಾದ ಬಮುಲ್ ನಂದಿನಿ ಜೊತೆ ಒಡಗೂಡುವ ಅವಕಾಶ ನನಗೆ ಅತ್ಯಂತ ಗೌರವದ ವಿಷಯ.

ಡಾ. ರಾಜ್‌ಕುಮಾರ್, ಶಿವರಾಜ್‌ಕುಮಾರ್ ಹಾಗೂ ಪುನೀತ್ ರಾಜ್‌ಕುಮಾ‌ರ್ ಅವರಂತಹ ಮೇರು ವ್ಯಕ್ತಿಗಳ ಹಾದಿಯನ್ನು ಅನುಸರಿಸಿ ಬ್ರಾಂಡ್ ಅಂಬಾಸಿಡ‌ರ್ ಆಗಿರುವುದು ಕೇವಲ ಅನುಕರಣೆಯಲ್ಲ ಧನ್ಯತೆ ಮತ್ತು ಹೆಮ್ಮೆಯ ಜವಾಬ್ದಾರಿ ಎಂದು ಸುಧಾರಾಣಿ ತಿಳಿಸಿದ್ದಾರೆ.

ನಮ್ಮ ದೇಸಿ ಹಸುಗಳನ್ನ ಸಂರಕ್ಷಿಸುವುದು, ರೈತರಿಗೆ ನ್ಯಾಯಸಮ್ಮತ ಬೆಲೆ ಖಚಿತಪಡಿಸುವುದು ಹಾಗೂ ಗ್ರಾಹಕರಿಗೆ ಗುಣಮಟ್ಟದ, ವಿಶ್ವಾಸಾರ್ಹ ಉತ್ಪನ್ನಗಳನ್ನ ತಲುಪಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ. ಈ ಹೊಸ ಅಧ್ಯಾಯದಲ್ಲಿ ದೇಸಿ ಹಸುಗಳಿಂದ ತಯಾರಿಸಿದ A2 ತುಪ್ಪ, A2 ಹಾಲು ಸೇರಿದಂತೆ ಹಲವು ಉತ್ಪನ್ನಗಳು ಸೇರಿದೆ. ಸಂಪ್ರದಾಯ, ಶುದ್ಧತೆ ಮತ್ತು ರೈತರ ಕಲ್ಯಾಣದ ಮೌಲ್ಯಗಳು ಅಡಕವಾಗಿರುವ, ರೈತರನ್ನ ಮನ್ನೆಲೆಗೆ ತರುವ, ನಮ್ಮ ಬೇರುಗಳನ್ನ ಗೌರವಿಸುವ ಮತ್ತು ಕರ್ನಾಟಕದ ಪರಂಪರೆಯನ್ನ ಮುಂದಿನ ಪೀಳಿಗೆಗಳಿಗೆ ಸಾಗಿಸುವ ಈ ಚಳವಳಿಗೆ ಬೆಂಬಲ ನೀಡಲು ನನಗೆ ಅಪಾರ ಹೆಮ್ಮೆಯಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ

Previous Post

ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಿ. ರಾಮಯ್ಯ ನಿಧನ…!

Next Post

ಮಾಳ ಅರಿವು ಕೇಂದ್ರದ ವತಿಯಿಂದ  ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಳ ಅರಿವು ಕೇಂದ್ರದ ವತಿಯಿಂದ  ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ..!

ಮಾಳ ಅರಿವು ಕೇಂದ್ರದ ವತಿಯಿಂದ  ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026

Recent News

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved