Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಾವಿಗೆ ಹಾರಿ ಬಸ್ ಏಜೆಂಟ್ ಆತ್ಮಹತ್ಯೆ…!!

Dhrishya News by Dhrishya News
12/02/2026
in ಕರಾವಳಿ, ಸುದ್ದಿಗಳು
0
ಬಾವಿಗೆ ಹಾರಿ ಬಸ್ ಏಜೆಂಟ್ ಆತ್ಮಹತ್ಯೆ…!!
0
SHARES
2
VIEWS
Share on FacebookShare on Twitter

ಉಡುಪಿ, ಫೆ. 12: ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ದುರ್ಘಟನೆ ಸಂಭವಿಸಿದೆ. ಬಸ್‌ ಏಜೆಂಟ್ ಆಗಿದ್ದ ಕೆ. ರಾಜೇಶ್ ಶೆಣೈ ಅವರು ತಮ್ಮ ನಿವಾಸದ ಹತ್ತಿರದ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಸಮಾಜಸೇವಕ ಈಶ್ವರ್ ಮಲ್ಪೆ ಅವರ ತಂಡ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿ ಬಾವಿಯಿಂದ ಶವವನ್ನು ಹೊರತೆಗೆದರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಮೋರ್ಟ್ಯುರಿಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು. ನಗರ ಪೊಲೀಸ್ ಠಾಣೆಯ ಎಸ್‌.ಐ. ನಾರಾಯಣ ಹಾಗೂ ಹೆಡ್ ಕಾನ್ಸ್ಟೇಬಲ್ ನೇತ್ರಾವತಿ ಸ್ಥಳಕ್ಕೆ ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.

Previous Post

ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಉಚಿತ ಮೊಣಕಾಲು ಮತ್ತು ಸೊಂಟದ ಕೀಲು ಆರೋಗ್ಯ ತಪಾಸಣಾ ಶಿಬಿರ

Next Post

ಮಂಗಳೂರು ಪಾಲಿಕೆಯಿಂದ ಆಸ್ತಿ ತೆರಿಗೆ ಶೇ.3ರಷ್ಟು ಏರಿಕೆ; ಏಪ್ರಿಲ್ 1ರಿಂದ ಜಾರಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು ಪಾಲಿಕೆಯಿಂದ ಆಸ್ತಿ ತೆರಿಗೆ ಶೇ.3ರಷ್ಟು ಏರಿಕೆ; ಏಪ್ರಿಲ್ 1ರಿಂದ ಜಾರಿ…!

ಮಂಗಳೂರು ಪಾಲಿಕೆಯಿಂದ ಆಸ್ತಿ ತೆರಿಗೆ ಶೇ.3ರಷ್ಟು ಏರಿಕೆ; ಏಪ್ರಿಲ್ 1ರಿಂದ ಜಾರಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026

Recent News