Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪಿಕಪ್ ವಾಹನ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು…!

Dhrishya News by Dhrishya News
12/02/2026
in ಕರಾವಳಿ, ಸುದ್ದಿಗಳು
0
ಪಿಕಪ್  ವಾಹನ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು…!
0
SHARES
15
VIEWS
Share on FacebookShare on Twitter

ಉಪ್ಪಿನಂಗಡಿ, ಫೆ. 12:ತೆಕ್ಕಾರು ಗ್ರಾಮದ ಕನರಾಜೆ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಪಿಕಪ್ ವಾಹನ ಪಲ್ಟಿ ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದಾರೆ.

ಸೆಂಟ್ರಿಂಗ್ ಕೆಲಸಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಮೇಲ್ಭಾಗದ ರಸ್ತೆಯಿಂದ ನಿಯಂತ್ರಣ ತಪ್ಪಿ ಕೆಳಭಾಗದ ರಸ್ತೆಗೆ ಪಲ್ಟಿಯಾಗಿದೆ. ಪರಿಣಾಮವಾಗಿ ಅಳಕ್ಕೆ ನಿವಾಸಿ ಹರಿಶ್ಚಂದ್ರ ಅವರ ಪುತ್ರ ಹೇಮಚಂದ್ರ (32) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.

ವಾಹನದಲ್ಲಿದ್ದ ಉಮ್ಮರಬ್ಬ (51) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಮಂಗಳೂರು ಪಾಲಿಕೆಯಿಂದ ಆಸ್ತಿ ತೆರಿಗೆ ಶೇ.3ರಷ್ಟು ಏರಿಕೆ; ಏಪ್ರಿಲ್ 1ರಿಂದ ಜಾರಿ…!

Next Post

ಫೆಬ್ರವರಿ 15ರಂದು ಮಹಾಶಿವರಾತ್ರಿ: ಭಕ್ತರಿಗೆ ಪೂಜಾ ವಿಧಾನ ಮತ್ತು ನಿಯಮಗಳ ಮಾರ್ಗದರ್ಶನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಫೆಬ್ರವರಿ 15ರಂದು ಮಹಾಶಿವರಾತ್ರಿ: ಭಕ್ತರಿಗೆ ಪೂಜಾ ವಿಧಾನ ಮತ್ತು ನಿಯಮಗಳ ಮಾರ್ಗದರ್ಶನ…!

ಫೆಬ್ರವರಿ 15ರಂದು ಮಹಾಶಿವರಾತ್ರಿ: ಭಕ್ತರಿಗೆ ಪೂಜಾ ವಿಧಾನ ಮತ್ತು ನಿಯಮಗಳ ಮಾರ್ಗದರ್ಶನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026

Recent News