Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಪ್ರಾಪ್ತ ಬಾಲಕಿ ಅಪಹರಣ–ಅತ್ಯಾಚಾರ ಪ್ರಕರಣ: ಸಾಕ್ಷ್ಯಾಭಾವದಿಂದ ಆರೋಪಿ ಬಿಡುಗಡೆ..!

Dhrishya News by Dhrishya News
12/02/2026
in ಕರಾವಳಿ, ಸುದ್ದಿಗಳು
0
ಅಪ್ರಾಪ್ತ ಬಾಲಕಿ ಅಪಹರಣ–ಅತ್ಯಾಚಾರ ಪ್ರಕರಣ: ಸಾಕ್ಷ್ಯಾಭಾವದಿಂದ ಆರೋಪಿ ಬಿಡುಗಡೆ..!
0
SHARES
5
VIEWS
Share on FacebookShare on Twitter

ಮಂಗಳೂರು, ಫೆ. 12: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪ ಎದುರಿಸಿದ್ದ ವ್ಯಕ್ತಿಯನ್ನು ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ.

2025ರ ಜುಲೈ ತಿಂಗಳ ಎರಡನೇ ವಾರದಲ್ಲಿ ಮೂಲ್ಕಿ ಬಪ್ಪನಾಡು ದೇವಸ್ಥಾನ ಸಮೀಪದಿಂದ ಅಪ್ರಾಪ್ತ ಬಾಲಕಿಯನ್ನು ತನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಉಡುಪಿ ಜಿಲ್ಲೆಯ ಕಾಪು ಬೀಚ್ ಕಡೆಗೆ ಕರೆದೊಯ್ದು, ಅರಣ್ಯ ಪ್ರದೇಶದಲ್ಲಿ ಅತ್ಯಾಚಾರ ನಡೆಸಿದ್ದಾಗಿ ಹಾಗೂ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಜೀವಕ್ಕೆ ಅಪಾಯ ಉಂಟುಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ದೂರಿನ ಮೇರೆಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ದಿನವೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ನೊಂದ ಬಾಲಕಿ ಮತ್ತು ಆಕೆಯ ಪೋಷಕರ ಹೇಳಿಕೆಯನ್ನು ದಾಖಲಿಸಿತ್ತು. ಪ್ರಾಸಿಕ್ಯೂಷನ್ ಪರವಾಗಿ ಎಂಟು ಮಂದಿಯನ್ನು ಸಾಕ್ಷಿ ವಿಚಾರಣೆ ನಡೆಸಿದ್ದು, 26 ದಾಖಲೆಗಳನ್ನು ಹಾಗೂ ಒಂದು ಮೊಬೈಲ್‌ನ್ನು ನಿಶಾನೆಯಾಗಿ ಗುರುತಿಸಲಾಯಿತು.

ಬಲವಾದ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಆರೋಪಿಯ ಮೇಲೆ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಅಭಿಯೋಜನೆ ವಿಫಲವಾಗಿದೆ ಎಂದು ತೀರ್ಮಾನಿಸಿದ ನ್ಯಾಯಾಧೀಶರಾದ ಕೆ.ಎಸ್. ಮಾನು ಅವರು ಆರೋಪಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ. ಆರೋಪಿಯ ಪರವಾಗಿ ಮಂಗಳೂರಿನ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ವಾದಿಸಿದ್ದರು.

Previous Post

ಚೆಕ್ ಬೌನ್ಸ್ ಪ್ರಕರಣ: ಸಾಬೀತು ಕೊರತೆಯಿಂದ ಆರೋಪಿಗೆ ವಿಮುಕ್ತಿ…!!

Next Post

ಬೆಳ್ವೆ ಎಸ್‌ಎಲ್‌ಆರ್‌ಎಂ ಘಟಕಕ್ಕೆ ಬೆಂಕಿ: ಲಕ್ಷಾಂತರ ನಷ್ಟ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಳ್ವೆ ಎಸ್‌ಎಲ್‌ಆರ್‌ಎಂ ಘಟಕಕ್ಕೆ ಬೆಂಕಿ:  ಲಕ್ಷಾಂತರ ನಷ್ಟ….!

ಬೆಳ್ವೆ ಎಸ್‌ಎಲ್‌ಆರ್‌ಎಂ ಘಟಕಕ್ಕೆ ಬೆಂಕಿ: ಲಕ್ಷಾಂತರ ನಷ್ಟ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check