Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಳ್ವೆ ಎಸ್‌ಎಲ್‌ಆರ್‌ಎಂ ಘಟಕಕ್ಕೆ ಬೆಂಕಿ: ಲಕ್ಷಾಂತರ ನಷ್ಟ….!

Dhrishya News by Dhrishya News
12/02/2026
in ಸುದ್ದಿಗಳು
0
ಬೆಳ್ವೆ ಎಸ್‌ಎಲ್‌ಆರ್‌ಎಂ ಘಟಕಕ್ಕೆ ಬೆಂಕಿ:  ಲಕ್ಷಾಂತರ ನಷ್ಟ….!
0
SHARES
27
VIEWS
Share on FacebookShare on Twitter

ಕೋಟೇಶ್ವರ, ಫೆ. 12 : ಫೆಬ್ರವರಿ 11ರ ಸಂಜೆ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಸ್‌ಎಲ್‌ಆರ್‌ಎಂ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಭಾರೀ ನಷ್ಟ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಕಟ್ಟಡ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಘಟನೆಯ ವೇಳೆ ಘಟಕದಿಂದ ದಟ್ಟ ಹೊಗೆ ಏರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ.

ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಎಸ್. ಚಂದ್ರಶೇಖರ ಶೆಟ್ಟಿ ಸೂರ್ಗೋಳಿ ಹಾಗೂ ಯುವಕರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಸ್ಥಳೀಯ ಟ್ಯಾಂಕರ್ ಮೂಲಕ ನೀರು ತಂದು ಬೆಂಕಿ ನಂದಿಸಲು ಯತ್ನಿಸಿದರು.

ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು, ಕಾರ್ಕಳದಿಂದ ಅಗ್ನಿಶಾಮಕದಳದಿಂದ ಆಗಮಿಸುವುದರೊಳಗೆ ಕಟ್ಟಡ ಸಂಪೂರ್ಣವಾಗಿ ಸುಟ್ಟುಹೋಗಿದೆ. ಎಸ್ಎಲ್ಆರ್ ಎಂ ಘಟಕ ನಿರ್ಜನ ಪ್ರದೇಶದಲ್ಲಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಕಳೆದ 1 ವರ್ಷದಿಂದ ಎಸ್ಎಲ್ಆರ್ ಎಂ ಘಟಕದಲ್ಲಿ ಕಸ ಸಂಗ್ರಹವಾಗಿದ್ದು, ಅದರ ವಿಲೇವಾರಿ ನಡೆದಿಲ್ಲ. ಗ್ರಾ.ಪಂ. ಅನೇಕ ಬಾರಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರೂ, ಕಸವನ್ನು ತೆಗೆದುಕೊಂಡು ಹೋಗಲು ಜಿ.ಪಂ. ಸಹಕಾರ ನೀಡಿರಲ್ಲಿಲ್ಲ ಎಂದು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಎಸ್. ಚಂದ್ರಶೇಖರ ಶೆಟ್ಟಿ ಅವರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

Previous Post

ಅಪ್ರಾಪ್ತ ಬಾಲಕಿ ಅಪಹರಣ–ಅತ್ಯಾಚಾರ ಪ್ರಕರಣ: ಸಾಕ್ಷ್ಯಾಭಾವದಿಂದ ಆರೋಪಿ ಬಿಡುಗಡೆ..!

Next Post

ಡಸ್ಟರ್ ವಾಹನ ಢಿಕ್ಕಿ: ಪಾದಚಾರಿ ಸಾವು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಸ್ಟರ್ ವಾಹನ ಢಿಕ್ಕಿ: ಪಾದಚಾರಿ ಸಾವು….!

ಡಸ್ಟರ್ ವಾಹನ ಢಿಕ್ಕಿ: ಪಾದಚಾರಿ ಸಾವು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check