Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಫೆ.18ರಿಂದ ಉಡುಪಿ–ದ.ಕ.ದಲ್ಲಿ ಮಾನವ ಹಕ್ಕುಗಳ ಆಯೋಗ ಸಭೆ…!

Dhrishya News by Dhrishya News
13/02/2026
in ಸುದ್ದಿಗಳು
0
ಫೆ.18ರಿಂದ ಉಡುಪಿ–ದ.ಕ.ದಲ್ಲಿ ಮಾನವ ಹಕ್ಕುಗಳ ಆಯೋಗ ಸಭೆ…!
0
SHARES
2
VIEWS
Share on FacebookShare on Twitter

ಉಡುಪಿ, ಫೆ. 13: ಮಾನವ ಹಕ್ಕುಗಳ ಉಲ್ಲಂಘನೆ ಸಂಬಂಧಿತ ಪ್ರಕರಣಗಳಲ್ಲಿ ಪೀಡಿತರಿಗೆ ತ್ವರಿತ ನೆರವು ನೀಡುವ ಉದ್ದೇಶದಿಂದ ರಾಜ್ಯ ಮಾನವ ಹಕ್ಕುಗಳ ಆಯೋಗವು ಫೆಬ್ರವರಿ 18ರಿಂದ 20ರವರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಲು ನಿರ್ಧರಿಸಿದೆ.

ಈ ಅವಧಿಯಲ್ಲಿ ಸಂಬಂಧಿತ ಜಿಲ್ಲೆಗಳ ಆಯೋಗದಲ್ಲಿ ನೋಂದಾಯಿತ ಪ್ರಕರಣಗಳನ್ನು ಪರಿಶೀಲಿಸಿ, ವಿಚಾರಣೆ ನಡೆಸಿ, ಅಗತ್ಯ ಕ್ರಮ ಕೈಗೊಂಡು ವಿಲೇವಾರಿ ಮಾಡಲಾಗುವುದು.

ದೂರುದಾರರು ಹಾಗೂ ಪ್ರತಿವಾದಿ ಅಧಿಕಾರಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಗ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Previous Post

ಅಖಿಲ ಭಾರತ ಸಾರ್ವತ್ರಿಕ ಮುಷ್ಕರ: ಉಡುಪಿಯಲ್ಲಿ ಕಾರ್ಮಿಕರ ಪ್ರತಿಭಟನೆ, ಲೇಬರ್ ಕೋಡ್ ವಿರುದ್ಧ ರಸ್ತೆ ತಡೆ..!

Next Post

ರಾ.ಹೆ.66 ಅಂಬಲಪಾಡಿ ಅಭಿವೃದ್ಧಿಗೆ ಸಂಸದರಿಗೆ ಮನವಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾ.ಹೆ.66 ಅಂಬಲಪಾಡಿ ಅಭಿವೃದ್ಧಿಗೆ ಸಂಸದರಿಗೆ ಮನವಿ..!

ರಾ.ಹೆ.66 ಅಂಬಲಪಾಡಿ ಅಭಿವೃದ್ಧಿಗೆ ಸಂಸದರಿಗೆ ಮನವಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

Recent News