Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ಪಿಕಪ್ ವಾಹನ ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು..!

Dhrishya News by Dhrishya News
13/02/2026
in Accident, ಕರಾವಳಿ
0
ಪಿಕಪ್ ವಾಹನ ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು..!
0
SHARES
40
VIEWS
Share on FacebookShare on Twitter

ಉಡುಪಿ, ಫೆ. 13: ಬೈಕ್ ಸವಾರನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ರಸ್ತೆಗಿಬಿದ್ದ ಸ್ಕೂಟರ್ ಸವಾರನ ಮೇಲೆ ಹಿಂದಿನಿಂದ ಬಂದ ಪಿಕಪ್ ವಾಹನ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತರನ್ನು ಗೋಪಾಲ್ ಮೂಲ್ಯ ಸಗ್ರಿ(71) ಎಂದು ಗುರುತಿಸಲಾಗಿದೆ. ಈ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿ 169(ಎ)ರಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಗೋಪಾಲ್‌ ಅವರು ಮಣಿಪಾಲದ ಕಡೆಗೆ ತಮ್ಮ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ, ಎಂಜಿಎಂ ಕಾಲೇಜು ಬಳಿಯ ಡಿವೈಡರ್ ಹತ್ತಿರ ಮತ್ತೊಬ್ಬ ಬೈಕ್‌ ಸವಾರ ಅಜಾಗರೂಕತೆಯಿಂದ ಏಕಾಏಕಿ ರಸ್ತೆಗೆ ನುಗ್ಗಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಗೋಪಾಲ್‌ ರಸ್ತೆಗೆ ಬಿದ್ದಿದ್ದಾರೆ. ತಕ್ಷಣವೇ ಹಿಂದಿನಿಂದ ಅತೀ ವೇಗವಾಗಿ ಬಂದ ಪಿಕಪ್ ವಾಹನವೊಂದು ಇವರ ಮೈಮೇಲೆ ಹರಿದಿದೆ.

ಅಪಘಾತದ ತೀವ್ರತೆಗೆ ಗೋಪಾಲ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಯಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

Previous Post

ಉಡುಪಿ ಜಿಲ್ಲೆಯಲ್ಲಿ 700ಕ್ಕೂ ಹೆಚ್ಚು ಸಹಕಾರಿ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಕೆಗೆ ಚಾಲನೆ….!

Next Post

ಕರಾವಳಿ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನಕ್ಕೆ ಜನಪ್ರತಿನಿಧಿಗಳ ಒತ್ತಾಯ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರಾವಳಿ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನಕ್ಕೆ ಜನಪ್ರತಿನಿಧಿಗಳ ಒತ್ತಾಯ…!

ಕರಾವಳಿ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನಕ್ಕೆ ಜನಪ್ರತಿನಿಧಿಗಳ ಒತ್ತಾಯ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026

Recent News