Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನೀರು ಪೂರೈಕೆಗಾಗಿ ಬಂಟ್ವಾಳ ಪುರಸಭೆ ಕಚೇರಿಗೆ ಬೀಗ: ಸಾರ್ವಜನಿಕರ ಆಕ್ರೋಶ…!

Dhrishya News by Dhrishya News
13/02/2026
in ಸುದ್ದಿಗಳು
0
ನೀರು ಪೂರೈಕೆಗಾಗಿ ಬಂಟ್ವಾಳ ಪುರಸಭೆ ಕಚೇರಿಗೆ ಬೀಗ: ಸಾರ್ವಜನಿಕರ ಆಕ್ರೋಶ…!
0
SHARES
11
VIEWS
Share on FacebookShare on Twitter

ಬಂಟ್ವಾಳ, ಫೆ. 13: ಬಂಟ್ವಾಳ ಪುರಸಭೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಇಂದು ಸಾರ್ವಜನಿಕರು ಕಚೇರಿಗೆ ಬೀಗ ಹಾಕಿ ಪ್ರತಿಭತಿಸುತಿದ್ದರೆ.ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್, ಬಿಜೆಪಿ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಪಕ್ಷಾತೀತವಾಗಿ ಒಂದಾಗಿ ನೀರಿಗಾಗಿ ಒತ್ತಾಯ ವ್ಯಕ್ತಪಡಿಸಿದರು.

ಪುರಸಭೆಯ ಸಿಬ್ಬಂದಿಗಳನ್ನು ಅನಧಿಕೃತವಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿ, ಹೊಸದಾಗಿ ಬಂದ ಮುಖ್ಯಾಧಿಕಾರಿ ಸಿಬ್ಬಂದಿಯನ್ನು ತೆಗೆದು ಹಾಕಿದ್ದಾರೆ. ಹೀಗಾಗಿ ನೀರು ಬಿಡುವುದಕ್ಕೆ ಜನವಿಲ್ಲ. ಕಳೆದ ಹಲವು ಸಮಯಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ಶುಕ್ರವಾರ ರೊಚ್ಚಿಗೆದ್ದ ನಾಗರೀಕರು ಕಚೇರಿಗೆ ಬೀಗ ಹಾಕಿದ್ದಾರೆ.

ಪುರಸಭೆಯ ಸಿಬ್ಬಂದಿ ಕಚೇರಿಯೊಳಗಿದ್ದು, ಹೊರಭಾಗದಲ್ಲಿ ದೊಡ್ಡ ಸಂಖ್ಯೆಯಲ್ಲಿ ನಾಗರಿಕರು ಸೇರಿದ್ದಾರೆ. ಈ ನಡುವೆ ಪೊಲೀಸರು ಮತ್ತು ನಾಗರಿಕರಿಗೆ ಮಾತಿನ ಚಕಮಕಿ ನಡೆದಿದ್ದು, ಸಂಬಂಧಿಸಿದ ಅಧಿಕಾರಿಗಳು ಕಾಣಿಸುತ್ತಿಲ್ಲ.

Previous Post

ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಅಗ್ನಿ ಅವಘಡ: ಚಾಲಕ ಪಾರು…!

Next Post

ಮಂತ್ರಾಲಯಕ್ಕೆ ರಾತ್ರಿ ಬಸ್ ಇಲ್ಲ ಎನ್ನುವ ವದಂತಿಗೆ ಬ್ರೇಕ್ – 11.30ರವರೆಗೆ ಸೇವೆ ಲಭ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂತ್ರಾಲಯಕ್ಕೆ ರಾತ್ರಿ ಬಸ್ ಇಲ್ಲ ಎನ್ನುವ ವದಂತಿಗೆ ಬ್ರೇಕ್ – 11.30ರವರೆಗೆ ಸೇವೆ ಲಭ್ಯ..!!

ಮಂತ್ರಾಲಯಕ್ಕೆ ರಾತ್ರಿ ಬಸ್ ಇಲ್ಲ ಎನ್ನುವ ವದಂತಿಗೆ ಬ್ರೇಕ್ – 11.30ರವರೆಗೆ ಸೇವೆ ಲಭ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪಣಿಯಾಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲೊಂದು ಅಪರೂಪದ ‘ಚತುರ್ದಶ ಪ್ರದಕ್ಷಿಣೆ’ ಸೇವೆ

18/09/2026
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

Recent News

imunify-bot-check