Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂತ್ರಾಲಯಕ್ಕೆ ರಾತ್ರಿ ಬಸ್ ಇಲ್ಲ ಎನ್ನುವ ವದಂತಿಗೆ ಬ್ರೇಕ್ – 11.30ರವರೆಗೆ ಸೇವೆ ಲಭ್ಯ..!!

Dhrishya News by Dhrishya News
13/02/2026
in ಸುದ್ದಿಗಳು
0
ಮಂತ್ರಾಲಯಕ್ಕೆ ರಾತ್ರಿ ಬಸ್ ಇಲ್ಲ ಎನ್ನುವ ವದಂತಿಗೆ ಬ್ರೇಕ್ – 11.30ರವರೆಗೆ ಸೇವೆ ಲಭ್ಯ..!!
0
SHARES
19
VIEWS
Share on FacebookShare on Twitter

ಫೆ. 13: ರಾಯಚೂರು-ಮಂತ್ರಾಲಯ ನಡುವೆ ರಾತ್ರಿ ಗಂಟೆಯ ಬಳಿಕ ಸರ್ಕಾರಿ ಬಸ್ ಸೇವೆ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಿದ್ದವು. ಈ ಕುರಿತು ಚರ್ಚೆಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಲಾಗಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಪರವಾಗಿ ಹೊರಡಿಸಿರುವ ಪ್ರಕಟಣೆಯನ್ನು ಲಗತ್ತಿಸಿದ್ದಾರೆ.

ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ರಾತ್ರಿ ವೇಳೆ ಸರ್ಕಾರಿ ಬಸ್ ಸಂಚಾರ ಇಲ್ಲ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆ ವಿಷಯಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಪರವಾಗಿ ಹೊರಡಿಸಲಾದ ಅಧಿಕೃತ ಪ್ರಕಟಣೆಯನ್ನು ಸಹ ಲಗತ್ತಿಸಲಾಗಿದೆ.

ಈ ಪ್ರಕಟಣೆ ರಾತ್ರಿ 9 ಗಂಟೆಯ ನಂತರ ರಾಯಚೂರಿನಿಂದ ಮಂತ್ರಾಲಯಕ್ಕೆ ಬಸ್‌ ಸೇವೆ ಇಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್- ಖಾತೆಯಲ್ಲಿ ಪ್ರಕಟವಾದ ಸುದ್ದಿಯ ಬಗ್ಗೆ ಎಂಬ ವಿಷಯ ಒಳಗೊಂಡಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾತ್ರಿ ಗಂಟೆಯ ನಂತರ ರಾಯಚೂರಿನಿಂದ ಮಂತ್ರಾಲಯಕ್ಕೆ ಬಸ್ ಸೇವೆ ಇಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್- ಖಾತೆಯಲ್ಲಿ ಪ್ರಕಟವಾದ ಸುದ್ದಿಯನ್ನು ಪರಿಶೀಲಿಸಲಾಯಿತು ಎಂದು ಹೇಳಿದ್ದಾರೆ.

ಪ್ರಸ್ತುತ ರಾಯಚೂರು-ಮಂತ್ರಾಲಯಕ್ಕೆ ರಾಯಚೂರು ಬಸ್ ನಿಲ್ದಾಣದಿಂದ ಬೆಳಗಿನ ಜಾವ 3:15 ರಿಂದ ರಾತ್ರಿ 23:30 ಗಂಟೆಯ ವರೆಗೆ ವೇಗದೂತ ಮತ್ತು ಪ್ರತಿಷ್ಠಿತ ಸಾರಿಗೆಗಳು ಸೇರಿದಂತೆ ಒಟ್ಟು 122 ಸುತ್ತುವಳಿಗಳು ಕಾರ್ಯಾಚರಣೆಯಲ್ಲಿರುತ್ತವೆ.

ಸದರಿ ಸಾರಿಗೆಗಳ ಪ್ರಯೋಜನವನ್ನು ಭಕ್ತಾಧಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುತ್ತಿರುತ್ತಾರೆ ಎಂದು ಹೇಳಿದ್ದಾರೆ. ಪ್ರಸ್ತುತ ಗಂಟೆಯ ನಂತರ ರಾಯಚೂರು ಬಸ್ ನಿಲ್ದಾಣದಿಂದ ಕಾರ್ಯಾಚರಣೆಯಲ್ಲಿರುವ ಬಸ್‌ಗಳ ವಿವರ ಇಲ್ಲಿದೆ.

122/ 123. ನಾನ್ ಎಸಿ ಸ್ವೀಪರ್. ರಾಯಚೂರಿನಿಂದ ಹೊರಡುವ ಸಮಯ

21:21

46/ 47. ವೇಗದೂತ. ರಾಯಚೂರಿನಿಂದ ಹೊರಡುವ ಸಮಯ 21:30

59/ 60. ನಾನ್ ಎಸಿ ಸ್ವೀಪರ್. ರಾಯಚೂರಿನಿಂದ ಹೊರಡುವ ಸಮಯ 21:30

15/ 16. ಅಂಬಾರಿ ಗ್ರೀಮ್ ಕ್ಲಾಸ್. ರಾಯಚೂರಿನಿಂದ ಹೊರಡುವ ಸಮಯ 21:45

98/ 99. ಕಲ್ಯಾಣ ರಥ. ರಾಯಚೂರಿನಿಂದ ಹೊರಡುವ ಸಮಯ 23:30

ಸಾರ್ವಜನಿಕ ಪ್ರಯಾಣಿಕರು ಹಾಗೂ ಭಕ್ತಾಧಿಗಳ ಅನುಕೂಲಕ್ಕಾಗಿ ರಾಯಚೂರು ಘಟಕ-1ರಿಂದ ಅನುಸೂಚಿ ಸಂಖ್ಯೆ:50 ರಲ್ಲಿ ರಾಯಚೂರಿನಿಂದ ಮಂತ್ರಾಲಯಕ್ಕೆ ಬೆಳಗಿನ ಜಾವ 4 ಗಂಟೆಗೆ ಹಾಗೂ ದೇವದುರ್ಗ ಘಟಕದ ಅನುಸೂಚಿ ಸಂಖ್ಯೆ 46/47 ರಲ್ಲಿ ದೇವದುರ್ಗ-ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ರಾತ್ರಿ 21:30ಕ್ಕೆ ರಾಯಚೂರು ಬಸ್‌ ನಿಲ್ದಾಣ ನಿರ್ಗಮಿಸಿ ಮಂತ್ರಾಲಯಕ್ಕೆ ಕಾರ್ಯಾಚರಣೆಯಾಗುವಂತೆ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿರುತ್ತದೆ.

ಸದರಿ ಸಾರಿಗೆಗಳ ಪ್ರಯೋಜನವನ್ನು ಸಾರ್ವಜನಿಕ ಪ್ರಯಾಣಿಕರು ಹಾಗೂ ಭಕ್ತಾಧಿಗಳು ಪಡೆದುಕೊಳ್ಳಬಹುದಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ.

Previous Post

ನೀರು ಪೂರೈಕೆಗಾಗಿ ಬಂಟ್ವಾಳ ಪುರಸಭೆ ಕಚೇರಿಗೆ ಬೀಗ: ಸಾರ್ವಜನಿಕರ ಆಕ್ರೋಶ…!

Next Post

ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ಐಪಿಎಲ್ ಪಂದ್ಯಗಳು: ಸರ್ಕಾರದ ಒಪ್ಪಿಗೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ಐಪಿಎಲ್ ಪಂದ್ಯಗಳು: ಸರ್ಕಾರದ ಒಪ್ಪಿಗೆ….!

ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ಐಪಿಎಲ್ ಪಂದ್ಯಗಳು: ಸರ್ಕಾರದ ಒಪ್ಪಿಗೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ಥಳೀಯರ ಸಹಕಾರದಿಂದ ನಯಂಪಳ್ಳಿ ಭಾಗದ 50 ಮನೆಗಳಿಗೆ 4 ದಶಕಗಳ ಕುಡಿಯುವ ನೀರು ಸಂಪರ್ಕದ ಕನಸು ಸಾಕಾರ : ಯಶ್ ಪಾಲ್ ಸುವರ್ಣ

ಸ್ಥಳೀಯರ ಸಹಕಾರದಿಂದ ನಯಂಪಳ್ಳಿ ಭಾಗದ 50 ಮನೆಗಳಿಗೆ 4 ದಶಕಗಳ ಕುಡಿಯುವ ನೀರು ಸಂಪರ್ಕದ ಕನಸು ಸಾಕಾರ : ಯಶ್ ಪಾಲ್ ಸುವರ್ಣ

01/04/2026
ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

01/04/2026
ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

01/04/2026
ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!

ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!

01/04/2026

Recent News

ಸ್ಥಳೀಯರ ಸಹಕಾರದಿಂದ ನಯಂಪಳ್ಳಿ ಭಾಗದ 50 ಮನೆಗಳಿಗೆ 4 ದಶಕಗಳ ಕುಡಿಯುವ ನೀರು ಸಂಪರ್ಕದ ಕನಸು ಸಾಕಾರ : ಯಶ್ ಪಾಲ್ ಸುವರ್ಣ

ಸ್ಥಳೀಯರ ಸಹಕಾರದಿಂದ ನಯಂಪಳ್ಳಿ ಭಾಗದ 50 ಮನೆಗಳಿಗೆ 4 ದಶಕಗಳ ಕುಡಿಯುವ ನೀರು ಸಂಪರ್ಕದ ಕನಸು ಸಾಕಾರ : ಯಶ್ ಪಾಲ್ ಸುವರ್ಣ

01/04/2026
ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

01/04/2026
ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

01/04/2026
ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!

ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!

01/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved