Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

Dhrishya News by Dhrishya News
13/02/2026
in ಮುಖಪುಟ
0
ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ
0
SHARES
7
VIEWS
Share on FacebookShare on Twitter

ಕಾಪು: ಫೆಬ್ರವರಿ 13: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು  ಫೆ.13 ರಂದು ವಿತರಿಸಲಾಯಿತು.

2025-26ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನರ ನಿಧಿಯಿಂದ ಸುಮಾರು ₹5.60 ಲಕ್ಷ ವೆಚ್ಚದಲ್ಲಿ ಒಟ್ಟು 116 ಕುಟುಂಬಗಳಿಗೆ ಸೋಲಾರ್ ಹೋಮ್ ಲೈಟ್ ಸಿಸ್ಟಮ್‌ಗಳನ್ನು ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿ ಮಾತನಾಡಿ, ಸರ್ಕಾರದ ಯೋಜನೆಗಳು ಅರ್ಹರಿಗೂ ತಲುಪಬೇಕು ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಶಶಿಪ್ರಭಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಲಾಸಿನಿ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Previous Post

ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

Next Post

ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!

ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026

Recent News

imunify-bot-check