Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ನಗರಸಭೆ ಆದೇಶ: ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯ…..!

Dhrishya News by Dhrishya News
14/02/2026
in ಕರಾವಳಿ, ಸುದ್ದಿಗಳು
0
ಉಡುಪಿ ನಗರಸಭೆ ಆದೇಶ: ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯ…..!
0
SHARES
19
VIEWS
Share on FacebookShare on Twitter

ಉಡುಪಿ, ಫೆ.14:ಉಡುಪಿ ನಗರಸಭೆ ವ್ಯಾಪ್ತಿಯಲ್ಲಿರುವ ಎಲ್ಲಾ ಕಚೇರಿ, ಹೋಟೆಲ್‌, ಬ್ಯಾಂಕ್‌, ಕಂಪೆನಿ ಹಾಗೂ ಅಂಗಡಿಗಳ ನಾಮಫಲಕಗಳಲ್ಲಿ ಕನಿಷ್ಠ ಶೇ.60ರಷ್ಟು ಕನ್ನಡ ಭಾಷೆ ಇರಬೇಕು ಎಂಬ ನಿಯಮ ಕಡ್ಡಾಯವಾಗಿದೆ. ಜೊತೆಗೆ, ಆ ಸ್ಥಳದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯನ್ನು ಪ್ರತಿಬಿಂಬಿಸುವಂತೆ ಊರಿನ ಹೆಸರನ್ನೂ ನಾಮಫಲಕದಲ್ಲಿ ನಮೂದಿಸಬೇಕು.

ಆದ್ದರಿಂದ ನಗರಸಭೆ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು ತಮ್ಮ ವ್ಯಾಪಾರದ ನಾಮಫಲಕವನ್ನು ಕನ್ನಡದಲ್ಲಿ ಅಳವಡಿಸಿ, ಇತರೆ ಭಾಷೆಗಳಿಗಿಂತ ಕನಿಷ್ಠ ಶೇ.60ರಷ್ಟು ದೊಡ್ಡದಾಗಿ ಕನ್ನಡ ಅಕ್ಷರಗಳನ್ನು ಪ್ರದರ್ಶಿಸುವುದು ಅನಿವಾರ್ಯವಾಗಿದೆ.

%ಈವರೆಗೂ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳದ/ನವೀಕರಿಸದೇ ಇರುವ ಉದ್ದಿಮೆದಾರರು, ಉದ್ದಿಮೆ ಪರವಾನಿಗೆ ಪಡೆಯಲು ನಿಯಮಾ ನುಸಾರ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದರೂ, ಸಹ ಕೆಲವು ವಾಣಿಜ್ಯ ಮಳಿಗೆಗಳು ನಗರಸಭೆಯ ಸೂಚನೆಗಳನ್ನು ಪಾಲಿಸದೆ ಇರುವುದು ಕಂಡು ಬಂದಿದೆ. ಫೆಬ್ರವರಿ ತಿಂಗಳೊಳಗೆ ನಾಮ ಫಲಕಆಳವಡಿಸದಿದ್ದರೆ ದಂಡ ವಿಧಿಸಲಾಗುವುದು ಹಾಗೂ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

Previous Post

ಬ್ರಹ್ಮಾವರ: ಅಕ್ರಮ ಮರಳು ಸಾಗಾಟ ಪ್ರಕರಣ — ಆರೋಪಿಗೆ ಮಧ್ಯಂತರ ಜಾಮೀನು..!

Next Post

ಬನ್ನಡ್ಕದಲ್ಲಿ ಬೈಕ್–ಕಾರು ಡಿಕ್ಕಿ: ಪಿಯುಸಿ ವಿದ್ಯಾರ್ಥಿ ಸಾವು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬನ್ನಡ್ಕದಲ್ಲಿ ಬೈಕ್–ಕಾರು ಡಿಕ್ಕಿ: ಪಿಯುಸಿ ವಿದ್ಯಾರ್ಥಿ  ಸಾವು….!

ಬನ್ನಡ್ಕದಲ್ಲಿ ಬೈಕ್–ಕಾರು ಡಿಕ್ಕಿ: ಪಿಯುಸಿ ವಿದ್ಯಾರ್ಥಿ ಸಾವು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News