Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬನ್ನಡ್ಕದಲ್ಲಿ ಬೈಕ್–ಕಾರು ಡಿಕ್ಕಿ: ಪಿಯುಸಿ ವಿದ್ಯಾರ್ಥಿ ಸಾವು….!

Dhrishya News by Dhrishya News
14/02/2026
in ಕರಾವಳಿ, ಸುದ್ದಿಗಳು
0
ಬನ್ನಡ್ಕದಲ್ಲಿ ಬೈಕ್–ಕಾರು ಡಿಕ್ಕಿ: ಪಿಯುಸಿ ವಿದ್ಯಾರ್ಥಿ  ಸಾವು….!
0
SHARES
36
VIEWS
Share on FacebookShare on Twitter

ಮೂಡುಬಿದಿರೆ, ಫೆ. 14: ರಾಷ್ಟ್ರೀಯ ಹೆದ್ದಾರಿ 169ರ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಬೈಕ್–ಕಾರು ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ನ ಸಹಸವಾರನಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಶ್ರವಣ್ ಎಂದು ಗುರುತಿಸಲಾಗಿದೆ. ಅವರು ಮೂಡುಬಿದಿರೆ ರೋಟರಿ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ ಅವರ ಪುತ್ರರಾಗಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಕಂಟೆಂಟ್ ಕ್ರಿಯೇಟರ್ ಆಗಿರುವ ಸೂರಜ್ ಅಂಚನ್ ಬೈಕ್ ಚಲಾಯಿಸುತ್ತಿದ್ದು, ಶ್ರವಣ್ ಸಹಸವಾರರಾಗಿದ್ದರು.

ಬನ್ನಡ್ಕ ದೈವಸ್ಥಾನ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಮೂಡುಬಿದಿರೆ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮೊದಲು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರವಣ್ ಅವರ ಸ್ಥಿತಿ ಗಂಭೀರವಾಗಿದ್ದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಬನ್ನಡ್ಕದ ಈ ವಲಯದಲ್ಲಿ ಆಗಾಗ ರಸ್ತೆ ಅವಘಡಗಳು ನಡೆಯುತ್ತಲಿದ್ದು ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ ಎಂದು ಜನರು ಆಗ್ರಹಿಸಿದ್ದಾರೆ.

Previous Post

ಉಡುಪಿ ನಗರಸಭೆ ಆದೇಶ: ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯ…..!

Next Post

ಉಡುಪಿ ನಗರ ಬಿಜೆಪಿ ವತಿಯಿಂದ ಡಾ. ವಿ.ಎಸ್. ಆಚಾರ್ಯ ಪುಣ್ಯಸ್ಮರಣೆ – ಪುತ್ಥಳಿಗೆ ಮಾಲಾರ್ಪಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ನಗರ ಬಿಜೆಪಿ ವತಿಯಿಂದ ಡಾ. ವಿ.ಎಸ್. ಆಚಾರ್ಯ ಪುಣ್ಯಸ್ಮರಣೆ – ಪುತ್ಥಳಿಗೆ ಮಾಲಾರ್ಪಣೆ

ಉಡುಪಿ ನಗರ ಬಿಜೆಪಿ ವತಿಯಿಂದ ಡಾ. ವಿ.ಎಸ್. ಆಚಾರ್ಯ ಪುಣ್ಯಸ್ಮರಣೆ – ಪುತ್ಥಳಿಗೆ ಮಾಲಾರ್ಪಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check