Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ ನಗರ ಬಿಜೆಪಿ ವತಿಯಿಂದ ಡಾ. ವಿ.ಎಸ್. ಆಚಾರ್ಯ ಪುಣ್ಯಸ್ಮರಣೆ – ಪುತ್ಥಳಿಗೆ ಮಾಲಾರ್ಪಣೆ

Dhrishya News by Dhrishya News
14/02/2026
in ಮುಖಪುಟ
0
ಉಡುಪಿ ನಗರ ಬಿಜೆಪಿ ವತಿಯಿಂದ ಡಾ. ವಿ.ಎಸ್. ಆಚಾರ್ಯ ಪುಣ್ಯಸ್ಮರಣೆ – ಪುತ್ಥಳಿಗೆ ಮಾಲಾರ್ಪಣೆ
0
SHARES
16
VIEWS
Share on FacebookShare on Twitter

ಉಡುಪಿ: ಫೆಬ್ರವರಿ 14: ಉಡುಪಿ ನಗರ ಭಾರತೀಯ ಜನತಾ ಪಕ್ಷ ವತಿಯಿಂದ ರಾಷ್ಟ್ರಕಂಡ ಶ್ರೇಷ್ಠ ರಾಜಕೀಯ ಮುತ್ಸದ್ದಿ ಕೀರ್ತಿಶೇಷ ಡಾ. ವಿ. ಎಸ್. ಆಚಾರ್ಯ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅವರ ಪುತ್ಥಳಿಗೆ  ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸುವ ಮೂಲಕ ಇಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ನಗರ ಅಧ್ಯಕ್ಷ ದಿನೇಶ್ ಅಮೀನ್, ನಗರಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಪ್ರಧಾನ ಕಾರ್ಯದರ್ಶಿ ರಷ್ಮಿತಾ ಶೆಟ್ಟಿ, ನಗರಸಭಾ ಸದಸ್ಯರಾದ ಗಿರೀಶ್ ಅಂಚನ್ ಹಾಗೂ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಪದಾಧಿಕಾರಿ ನಳಿನಿ ಪ್ರದೀಪ ರಾವ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಬನ್ನಡ್ಕದಲ್ಲಿ ಬೈಕ್–ಕಾರು ಡಿಕ್ಕಿ: ಪಿಯುಸಿ ವಿದ್ಯಾರ್ಥಿ ಸಾವು….!

Next Post

ಮಸ್ಕತ್–ಮಂಗಳೂರು ನೇರ ವಿಮಾನ ಸೇವೆ ಮಾರ್ಚ್ ನಿಂದ ಪುನರಾರಂಭ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಸ್ಕತ್–ಮಂಗಳೂರು ನೇರ ವಿಮಾನ ಸೇವೆ ಮಾರ್ಚ್ ನಿಂದ ಪುನರಾರಂಭ…!!

ಮಸ್ಕತ್–ಮಂಗಳೂರು ನೇರ ವಿಮಾನ ಸೇವೆ ಮಾರ್ಚ್ ನಿಂದ ಪುನರಾರಂಭ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

01/08/2026
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026

Recent News