Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಸ್ಕತ್–ಮಂಗಳೂರು ನೇರ ವಿಮಾನ ಸೇವೆ ಮಾರ್ಚ್ ನಿಂದ ಪುನರಾರಂಭ…!!

Dhrishya News by Dhrishya News
14/02/2026
in ಕರಾವಳಿ, ಸುದ್ದಿಗಳು
0
ಮಸ್ಕತ್–ಮಂಗಳೂರು ನೇರ ವಿಮಾನ ಸೇವೆ ಮಾರ್ಚ್ ನಿಂದ ಪುನರಾರಂಭ…!!
0
SHARES
2
VIEWS
Share on FacebookShare on Twitter

ಮಂಗಳೂರು,ಫೆ. 14: ಮಸ್ಕತ್–ಮಂಗಳೂರು ನಡುವಿನ ಸ್ಥಗಿತಗೊಂಡಿದ್ದ ನೇರ ವಿಮಾನ ಸೇವೆಯನ್ನು ಮರುಪ್ರಾರಂಭಿಸಲಾಗುವುದಾಗಿ ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಘೋಷಿಸಿದ್ದಾರೆ. ಈ ಮಾರ್ಗವನ್ನು ಪುನರಾರಂಭಿಸುವಂತೆ ಮಸ್ಕತ್ ಹಾಗೂ ಕರಾವಳಿ ಭಾಗದ ಅನಿವಾಸಿ ಭಾರತೀಯರು ಆಗ್ರಹ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಸ್ಕತ್ -ಮಂಗಳೂರು ವಿಮಾನ ಸೇವೆ ಪುನಾರಂಬಿಸುವಂತೆ ಮನವಿ ಮಾಡಿದ್ದರು.

ಸಂಸದರ ಮನವಿಗೆ ಸಚಿವರು ಸ್ಪಂದಿಸಿದ್ದು, ಏ‌ರ್ ಇಂಡಿಯಾ ಜೊತೆಗೆ ಸಮಾಲೋಚನೆ ನಡೆಸಲಾಗಿದೆ. 2026ರ ಮಾರ್ಚ್ ನಿಂದ ಜಾರಿಗೆ ಬರುವಂತೆ ಮಸ್ಕತ‌ರ್ ನಿಂದ ಮಂಗಳೂರಿಗೆ ನೇರ ವಿಮಾನ ಸೇವೆಯ ಕಾರ್ಯಾಚರಣೆ ಪುನರಾರಂಭಿಸಲು ಏರ್ ಇಂಡಿಯಾ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತಾಗಿ ಏ‌ರ್ ಇಂಡಿಯಾ ಮಾಹಿತಿ ನೀಡಿದ್ದು ಟಿಕೆಟ್ ಬುಕಿಂಗ್ ಸೌಲಭ್ಯ ಪ್ರಸ್ತುತ ಲಭ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ.

Previous Post

ಉಡುಪಿ ನಗರ ಬಿಜೆಪಿ ವತಿಯಿಂದ ಡಾ. ವಿ.ಎಸ್. ಆಚಾರ್ಯ ಪುಣ್ಯಸ್ಮರಣೆ – ಪುತ್ಥಳಿಗೆ ಮಾಲಾರ್ಪಣೆ

Next Post

ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿ : 25,000ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಪ್ರಕ್ರಿಯೆ ಆರಂಭ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿ : 25,000ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಪ್ರಕ್ರಿಯೆ ಆರಂಭ..!

ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿ : 25,000ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಪ್ರಕ್ರಿಯೆ ಆರಂಭ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

01/08/2026
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

01/08/2026
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026

Recent News