Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಹಾ ಶಿವರಾತ್ರಿ ಅಂಗವಾಗಿ ಅನಂತೇಶ್ವರ ದೇವಸ್ಥಾನದಲ್ಲಿ ಧ್ವಜಾರೋಹಣ

Dhrishya News by Dhrishya News
15/02/2026
in ಮುಖಪುಟ
0
ಮಹಾ ಶಿವರಾತ್ರಿ ಅಂಗವಾಗಿ ಅನಂತೇಶ್ವರ ದೇವಸ್ಥಾನದಲ್ಲಿ ಧ್ವಜಾರೋಹಣ
0
SHARES
11
VIEWS
Share on FacebookShare on Twitter

ಉಡುಪಿ:ಫೆಬ್ರವರಿ 15: ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಉಡುಪಿ ನಗರದ ಅನಂತೇಶ್ವರ ದೇವಸ್ಥಾನದಲ್ಲಿ ಇಂದು ಉತ್ಸವ ಪ್ರಯುಕ್ತ ಧ್ವಜಾರೋಹಣ ಸಮಾರಂಭವು ಸಾಂಪ್ರದಾಯಿಕವಾಗಿ ಹಾಗೂ ಭಕ್ತಿಭಾವದಿಂದ ನೆರವೇರಿತು.

ವೇದ ಮಂತ್ರೋಚ್ಚಾರಣೆಗಳ ನಡುವೆ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ದೇವಸ್ಥಾನದ ಅರ್ಚಕರು ಹಾಗೂ ಆಡಳಿತ ಮಂಡಳಿಯವರು ಭಾಗವಹಿಸಿದರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ಸೇವೆಯಲ್ಲಿ ಭಾಗಿಯಾದರು.

ಮಹಾ ಶಿವರಾತ್ರಿ ಪ್ರಯುಕ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಶೇಷ ಅಭಿಷೇಕ, ಭಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದಿನ ದಿನಗಳಲ್ಲಿ ನಡೆಯಲಿವೆ ಎಂದು ದೇವಸ್ಥಾನದ ಮೂಲಗಳಿಂದ ತಿಳಿದುಬಂದಿದೆ.

ಉತ್ಸವದ ಹಿನ್ನೆಲೆಯಲ್ಲಿ ದೇವಾಲಯದ ಸುತ್ತಮುತ್ತ ಭಕ್ತರ ಸಂಚಾರ ಹೆಚ್ಚಾಗಿದ್ದು, ಭಕ್ತಿಭಾವದ ವಾತಾವರಣ ಮೂಡಿದೆ.

Previous Post

ವಾರಂಬಳ್ಳಿ ; 150 ಕೋ. ರೂ.ವೆಚ್ಚದಲ್ಲಿ ಇಎಸಐ ಆಸ್ಪತ್ರೆ ನಿರ್ಮಾಣ…!!

Next Post

ಆಸರೆ” ಯೋಜನೆಯಡಿ ನಿರ್ಮಿಸಲಾದ 8 ಸುಸಜ್ಜಿತ ಮನೆಗಳ ಗೃಹಪ್ರವೇಶ ಮತ್ತು ಹಸ್ತಾಂತರ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆಸರೆ” ಯೋಜನೆಯಡಿ ನಿರ್ಮಿಸಲಾದ 8 ಸುಸಜ್ಜಿತ ಮನೆಗಳ ಗೃಹಪ್ರವೇಶ ಮತ್ತು ಹಸ್ತಾಂತರ ಕಾರ್ಯಕ್ರಮ..!!

ಆಸರೆ” ಯೋಜನೆಯಡಿ ನಿರ್ಮಿಸಲಾದ 8 ಸುಸಜ್ಜಿತ ಮನೆಗಳ ಗೃಹಪ್ರವೇಶ ಮತ್ತು ಹಸ್ತಾಂತರ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

01/08/2026
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

01/08/2026
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

01/08/2026
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026

Recent News