Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಆಸರೆ” ಯೋಜನೆಯಡಿ ನಿರ್ಮಿಸಲಾದ 8 ಸುಸಜ್ಜಿತ ಮನೆಗಳ ಗೃಹಪ್ರವೇಶ ಮತ್ತು ಹಸ್ತಾಂತರ ಕಾರ್ಯಕ್ರಮ..!!

Dhrishya News by Dhrishya News
15/02/2026
in ಮುಖಪುಟ
0
ಆಸರೆ” ಯೋಜನೆಯಡಿ ನಿರ್ಮಿಸಲಾದ 8 ಸುಸಜ್ಜಿತ ಮನೆಗಳ ಗೃಹಪ್ರವೇಶ ಮತ್ತು ಹಸ್ತಾಂತರ ಕಾರ್ಯಕ್ರಮ..!!
0
SHARES
13
VIEWS
Share on FacebookShare on Twitter

ಉಡುಪಿ : ಫೆಬ್ರವರಿ 15:ಉಡುಪಿ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಟ್ಟಿಬೆಟ್ಟು ಪ್ರದೇಶದ ಪರಿಶಿಷ್ಟ ಪಂಗಡ (ಕೊರಗ) ಸಮುದಾಯದವರಿಗೆ “ಆಸರೆ” ಯೋಜನೆಯಡಿ ನಿರ್ಮಿಸಲಾದ 8 ಸುಸಜ್ಜಿತ ಮನೆಗಳ ಗೃಹಪ್ರವೇಶ ಮತ್ತು ಹಸ್ತಾಂತರ ಕಾರ್ಯಕ್ರಮವು  ನೆರವೇರಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ದೀಪ ಬೆಳಗಿಸುವ ಮೂಲಕ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ಕೋಟಿಗೀತಾ ಲೇಖನ ಯಜ್ಞದ ಗೀತಾ ಪುಸ್ತಕ ಹಾಗೂ ಬರವಣಿಗೆ ದೀಕ್ಷೆ ನೀಡಿದರು. ಜೊತೆಗೆ ಉಡುಪಿ ಶ್ರೀಕೃಷ್ಣರ ಭಾವಚಿತ್ರ ಹಾಗೂ ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ಇದೇ ವೇಳೆ ಕೊರಗ ಸಮುದಾಯದ ಅಭಿವೃದ್ಧಿಗಾಗಿ ಪೂಜ್ಯ ಶ್ರೀಪಾದರು ರೂ. 5 ಲಕ್ಷ ದಾನವಾಗಿ ಘೋಷಿಸಿ ಸಾಮಾಜಿಕ ಬದ್ಧತೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ವಿಶೇಷವಾಗಿ ಖ್ಯಾತ ಚಲನಚಿತ್ರ ನಟ ರಿಷಬ್ ಶೆಟ್ಟಿ ಅವರೂ ಭಾಗವಹಿಸಿ ಕಾರ್ಯಕ್ರಮದ ಗೌರವ ಹೆಚ್ಚಿಸಿದರು.

“ಆಸರೆ” ಯೋಜನೆಯಡಿ ನಿರ್ಮಿಸಲಾದ ಈ ಮನೆಗಳು ಕೊರಗ ಸಮುದಾಯದವರ ಬದುಕಿನಲ್ಲಿ ಹೊಸ ಆಶಾಕಿರಣವಾಗಿವೆ.

Previous Post

ಮಹಾ ಶಿವರಾತ್ರಿ ಅಂಗವಾಗಿ ಅನಂತೇಶ್ವರ ದೇವಸ್ಥಾನದಲ್ಲಿ ಧ್ವಜಾರೋಹಣ

Next Post

ಮಂಗಳೂರು : ಪಂಪ್‌ವೆಲ್–ಕರಾವಳಿ ಚತುಷ್ಪಥ ಅಭಿವೃದ್ಧಿ: ಇಂದಿನಿಂದ (ಫೆ.15) ಟ್ರಾಫಿಕ್ ಡೈವರ್ಷನ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು : ಪಂಪ್‌ವೆಲ್–ಕರಾವಳಿ ಚತುಷ್ಪಥ ಅಭಿವೃದ್ಧಿ: ಇಂದಿನಿಂದ (ಫೆ.15) ಟ್ರಾಫಿಕ್ ಡೈವರ್ಷನ್..!!

ಮಂಗಳೂರು : ಪಂಪ್‌ವೆಲ್–ಕರಾವಳಿ ಚತುಷ್ಪಥ ಅಭಿವೃದ್ಧಿ: ಇಂದಿನಿಂದ (ಫೆ.15) ಟ್ರಾಫಿಕ್ ಡೈವರ್ಷನ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

01/08/2026
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

01/08/2026
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

01/08/2026
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026

Recent News