Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

Dhrishya News by Dhrishya News
15/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!
0
SHARES
11
VIEWS
Share on FacebookShare on Twitter

ಬೆಂಗಳೂರು: ಫೆಬ್ರವರಿ 15: ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಹುದ್ದೆಗಳಿಗೆ ಮರುನಾಮಕರಣ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇನ್ಮುಂದೆ ಇಲಾಖೆಯಲ್ಲಿ ‘ಫೈರ್ ಮ್ಯಾನ್’ ಹುದ್ದೆಯನ್ನು ‘ಫೈರ್ ಫೈಟರ್’ ಎಂದು ಮರುನಾಮಕರಣ ಮಾಡಲಾಗುತ್ತದೆ. ಇದೇ ರೀತಿಯಾಗಿ ‘ಲೀಡಿಂಗ್ ಫೈರ್‌ಮ್ಯಾನ್’ ಹುದ್ದೆಯನ್ನು ‘ಲೀಡಿಂಗ್ ಫೈರ್ ಫೈಟರ್’ ಎಂದು ಬದಲಾಯಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯದ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಅಗ್ನಿಶಾಮಕ ಇಲಾಖೆಯ ನೇರ ನೇಮಕಾತಿಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇ.10 ರಷ್ಟು ಮೀಸಲಾತಿ ನೀಡುವ ನಿಟ್ಟಿನಲ್ಲಿ ಈ ಹೆಸರು ಬದಲಾವಣೆ ಮಹತ್ವದ್ದಾಗಿದೆ.

1964ರಿಂದ ಕಾರ್ಯನಿರ್ವಹಿಸುತ್ತಿರುವ ಈ ಇಲಾಖೆ ಅಗ್ನಿ ಅವಘಡ, ಪ್ರಕೃತಿ ವಿಕೋಪ, ನೆರೆ ಹಾವಳಿ, ಜಾನುವಾರುಗಳ ರಕ್ಷಣೆ ಹಾಗೂ ವಿವಿಧ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತೆ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಪ್ರಸ್ತುತ ಇಲಾಖೆಯಲ್ಲಿ ಒಟ್ಟು 7,159 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 5,272 ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ‘ಅಗ್ನಿಶಾಮಕ’ ಹಾಗೂ ‘ಅಗ್ನಿಶಾಮಕ ಠಾಣಾಧಿಕಾರಿ’ ಹುದ್ದೆಗಳಿಗೆ ನೇರ ನೇಮಕಾತಿಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇ.10 ರಷ್ಟು ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿಯಮಗಳು, 2013ರ ಅನ್ವಯ ಈ ಹುದ್ದೆಗಳ ಪದನಾಮ ಬದಲಾವಣೆ ಜಾರಿಗೆ ಬರಲಿದೆ.

Previous Post

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

Next Post

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check