Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

Dhrishya News by Dhrishya News
15/02/2026
in ಕರಾವಳಿ
0
ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!
0
SHARES
6
VIEWS
Share on FacebookShare on Twitter

ಇನ್ನಂಜೆ, ಫೆ.15:ಇನ್ನಂಜೆ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಹಾಗೂ ಮಡುಂಬು ಯುವಸೇನೆ ಪ್ರಾಯೋಜಕತ್ವದಲ್ಲಿ ಮಡುಂಬು ಹಿಂದೂ ರುದ್ರಭೂಮಿ ಮುಂಭಾಗದಲ್ಲಿ ನಿರ್ಮಿಸಲಾದ ಶಿವನ ಮೂರ್ತಿಯನ್ನು ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅನಾವರಣಗೊಳಿಸಿದರು.

ಕಾರ್ಯಕ್ರಮವು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶಿವನ ಮೂರ್ತಿ ಸ್ಥಾಪನೆಯ ಮೂಲಕ ರುದ್ರಭೂಮಿಗೆ ಆಧ್ಯಾತ್ಮಿಕ ಮೆರಗು ಲಭಿಸಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ಅಭಿಪ್ರಾಯದಲ್ಲಿ ತಿಳಿಸಿದ್ದಾರೆ. ಸ್ಥಳೀಯರ ಸಹಕಾರದಿಂದ ಸಮಾಜಮುಖಿ ಕಾರ್ಯಗಳು ಇನ್ನಷ್ಟು ವೇಗವಾಗಿ ನಡೆಯಲಿ ಎಂದು ಅವರು ಆಶಿಸಿದರು.

ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಉಪಾಧ್ಯಕ್ಷೆ ಸುರೇಖಾ ಶೆಟ್ಟಿ, ಮಡುಂಬು ಯುವಸೇನೆ ಅಧ್ಯಕ್ಷ ದೀಪಕ್ ಶೆಟ್ಟಿ, ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಶೆಟ್ಟಿ, ಉದಯವಾಣಿ ದಿನಪತ್ರಿಕೆಯ ಪತ್ರಕರ್ತ ರಾಕೇಶ್ ಕುಂಜೂರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಧರ್ ಆಚಾರ್ಯ ಹಾಗೂ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಮೂರ್ತಿ ಅನಾವರಣವನ್ನು ಸ್ವಾಗತಿಸಿ, ಸಮುದಾಯದ ಒಗ್ಗಟ್ಟಿನ ಸಂಕೇತವಾಗಿ ಈ ಕಾರ್ಯವನ್ನು ಕೊಂಡಾಡಿದರು.

Previous Post

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

Next Post

ಫೆ. 17ರಂದು ಆಕಾಶದಲ್ಲಿ ಅಗ್ನಿ ಉಂಗುರ: 2026ರ ಮೊದಲ ಕಂಕೀಯ ಸೂರ್ಯಗ್ರಹಣ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಫೆ. 17ರಂದು ಆಕಾಶದಲ್ಲಿ ಅಗ್ನಿ ಉಂಗುರ: 2026ರ ಮೊದಲ ಕಂಕೀಯ ಸೂರ್ಯಗ್ರಹಣ…!

ಫೆ. 17ರಂದು ಆಕಾಶದಲ್ಲಿ ಅಗ್ನಿ ಉಂಗುರ: 2026ರ ಮೊದಲ ಕಂಕೀಯ ಸೂರ್ಯಗ್ರಹಣ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
2026-27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ – ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ ..!

2026-27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ – ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ ..!

01/08/2026
ಉಡುಪಿ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮಕ್ಕೆ ಚಾಲನೆ..!

ಉಡುಪಿ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮಕ್ಕೆ ಚಾಲನೆ..!

01/08/2026
ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

01/08/2026
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

01/08/2026

Recent News