Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು ವಿದ್ಯಾನಿಕೇತನ ಸ್ಥಾಪಕ ಕೆ.ಪಿ. ಆಚಾರ್ಯ ನಿಧನ…..!!

Dhrishya News by Dhrishya News
16/02/2026
in ಕರಾವಳಿ, ಸುದ್ದಿಗಳು
0
ಕಾಪು ವಿದ್ಯಾನಿಕೇತನ ಸ್ಥಾಪಕ ಕೆ.ಪಿ. ಆಚಾರ್ಯ ನಿಧನ…..!!
0
SHARES
58
VIEWS
Share on FacebookShare on Twitter

ಕಾಪು, ಫೆ. 16: ಕಾಪು ವಿದ್ಯಾನಿಕೇತನ ಸಮೂಹ ಸಂಸ್ಥೆಗಳ ಸ್ಥಾಪಕರಾದ ಕೆ.ಪಿ. ಆಚಾರ್ಯ (78) ಅವರು ಸೋಮವಾರ ಬೆಳಿಗ್ಗೆ ನಿಧನರಾದರು.

ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಸಚೇತಕ ದಿವಂಗತ ಭಾಸ್ಕರ ಶೆಟ್ಟಿಯವರ ಆಪ್ತರಾಗಿದ್ದ ಅವರು, ಸುಮಾರು 30 ವರ್ಷಗಳ ಹಿಂದೆ ಅನಂತರಾಜ ಚಾರಿಟೇಬಲ್ ಟ್ರಸ್ಟ್ ಮೂಲಕ ಕಾಪು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಅನ್ನು ಆರಂಭಿಸಿದ್ದರು. ಕಾಪು ತಾಲೂಕಿನಲ್ಲಿ ಐಸಿಐಸಿಐ ಪಠ್ಯಕ್ರಮದ ಪ್ರಥಮ ಶಿಕ್ಷಣ ಸಂಸ್ಥೆಯಾಗಿ ಆರಂಭವಾದ ಈ ಶಾಲೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿತು. ಶೇ.80 ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದವರಿಗೆ ಉಚಿತ ಶಿಕ್ಷಣ ನೀಡುವ ಮೂಲಕ ‘ಎಲ್ಲರ ಪ್ರೀತಿಯ ಅಜ್ಜ’ ಎಂಬ ಹೆಸರನ್ನು ಪಡೆದಿದ್ದರು.

ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವರ ಪರಮ ಭಕ್ತರಾಗಿದ್ದ ಅವರು, ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕೊಪ್ಪಲಂಗಡಿ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನ, ಕಲ್ಯಾ ಶ್ರೀ ಮೂರನೇ ಮಾರಿಯಮ್ಮ ದೇವಸ್ಥಾನ, ಶ್ರೀ ಕಲ್ಕುಡ ದೈವಸ್ಥಾನ ಹೀಗೆ ಕಾಪು ಸಾವಿರ ಸೀಮೆಯ ಎಲ್ಲಾ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಿಗೆ ಪ್ರಧಾನ ಮಾರ್ಗದರ್ಶಕರಾಗಿದ್ದ ಅವರು ಸಮಾಜ ಸೇವೆಯಲ್ಲಿಯೂ ತನ್ನ ಛಾಪನ್ನು ಮೂಡಿಸಿದ್ದರು.

ಕಾಪುವಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳು, ರಾಜ್ಯ ಮಟ್ಟದ ಪ್ರತಿಭಾ ಸ್ಪರ್ಧೆ ಹೀಗೆ ಹತ್ತಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿ ಪ್ರತಿಭೆಗಳನ್ನು ಮುಖ್ಯವಾಹಿನಿಗೆ ತರಲು ನಿರಂತರವಾಗಿ ಶ್ರಮಿಸಿದ್ದರು.

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಸಹ ಸಂಚಾಲಕಿ ಶ್ವೇತಾ ಆಚಾರ್ಯ ಮತ್ತು ಇಬ್ಬರು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸಂಜೆ 2 ಗಂಟೆಯವರೆಗೆ ಕಾಪು ವಿದ್ಯಾನಿಕೇತನ ಶಿಕ್ಷಣ  ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು. ಸಂಜೆ 4 ಗಂಟೆಗೆ ಉಡುಪಿ ಬೀಡಿನ ಗುಡ್ಡೆಯಲ್ಲಿ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Previous Post

ಫೆ. 17ರಂದು ಆಕಾಶದಲ್ಲಿ ಅಗ್ನಿ ಉಂಗುರ: 2026ರ ಮೊದಲ ಕಂಕೀಯ ಸೂರ್ಯಗ್ರಹಣ…!

Next Post

ಸಾಲ ವಸೂಲಾತಿ ಏಜೆಂಟ್‌ಗಳ ಕಿರುಕುಳಕ್ಕೆ ಆರ್‌ಬಿಐ ಕಟ್ಟುನಿಟ್ಟಿನ ಕಡಿವಾಣ; ಜುಲೈ 1ರಿಂದ ಹೊಸ ಮಾರ್ಗಸೂಚಿ ಜಾರಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಾಲ ವಸೂಲಾತಿ ಏಜೆಂಟ್‌ಗಳ ಕಿರುಕುಳಕ್ಕೆ ಆರ್‌ಬಿಐ ಕಟ್ಟುನಿಟ್ಟಿನ ಕಡಿವಾಣ; ಜುಲೈ 1ರಿಂದ ಹೊಸ ಮಾರ್ಗಸೂಚಿ ಜಾರಿ….!

ಸಾಲ ವಸೂಲಾತಿ ಏಜೆಂಟ್‌ಗಳ ಕಿರುಕುಳಕ್ಕೆ ಆರ್‌ಬಿಐ ಕಟ್ಟುನಿಟ್ಟಿನ ಕಡಿವಾಣ; ಜುಲೈ 1ರಿಂದ ಹೊಸ ಮಾರ್ಗಸೂಚಿ ಜಾರಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಮನೆಗೆ ನುಗ್ಗಿ ₹30 ಸಾವಿರ ಮೌಲ್ಯದ ವಸ್ತುಗಳ ಕಳವು.!

ಬ್ರಹ್ಮಾವರ: ಮನೆಗೆ ನುಗ್ಗಿ ₹30 ಸಾವಿರ ಮೌಲ್ಯದ ವಸ್ತುಗಳ ಕಳವು.!

05/10/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026

Recent News

imunify-bot-check