Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಸಾಲ ವಸೂಲಾತಿ ಏಜೆಂಟ್‌ಗಳ ಕಿರುಕುಳಕ್ಕೆ ಆರ್‌ಬಿಐ ಕಟ್ಟುನಿಟ್ಟಿನ ಕಡಿವಾಣ; ಜುಲೈ 1ರಿಂದ ಹೊಸ ಮಾರ್ಗಸೂಚಿ ಜಾರಿ….!

Dhrishya News by Dhrishya News
16/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಸಾಲ ವಸೂಲಾತಿ ಏಜೆಂಟ್‌ಗಳ ಕಿರುಕುಳಕ್ಕೆ ಆರ್‌ಬಿಐ ಕಟ್ಟುನಿಟ್ಟಿನ ಕಡಿವಾಣ; ಜುಲೈ 1ರಿಂದ ಹೊಸ ಮಾರ್ಗಸೂಚಿ ಜಾರಿ….!
0
SHARES
74
VIEWS
Share on FacebookShare on Twitter

ನವದೆಹಲಿ, ಫೆ. 16 : ಸಾಲಗಾರರಿಗೆ ಕಿರುಕುಳ ನೀಡುವ ವಸೂಲಾತಿ ಏಜೆಂಟ್‌ಗಳ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸಾಲ ವಸೂಲಾತಿ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ಶಿಸ್ತಿನೊಳಗೆ ತರಲು ಫೆಬ್ರವರಿ 12, 2026ರಂದು ತಿದ್ದುಪಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಈ ನಿಯಮಗಳು ಜುಲೈ 1, 2026ರಿಂದ ದೇಶಾದ್ಯಂತ ಜಾರಿಗೆ ಬರಲಿವೆ. ಮಾರ್ಚ್ 6ರವರೆಗೆ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸಲಾಗಿದೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಬ್ಯಾಂಕುಗಳು ಪ್ರಮಾಣೀಕೃತ ವ್ಯಕ್ತಿಗಳನ್ನು ಮಾತ್ರ ವಸೂಲಾತಿ ಏಜೆಂಟ್‌ಗಳಾಗಿ ನೇಮಿಸಬೇಕು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಅಂಡ್ ಫೈನಾನ್ಸ್ (IIBF) ನಡೆಸುವ ತರಬೇತಿಯನ್ನು ಪೂರ್ಣಗೊಳಿಸಿ ಪ್ರಮಾಣಪತ್ರ ಪಡೆದವರಿಗೇ ಅವಕಾಶ ಇರುತ್ತದೆ. ಜೊತೆಗೆ, ಏಜೆಂಟ್‌ರನ್ನು ನೇಮಿಸುವ ಮೊದಲು ಅವರ ಹಿನ್ನೆಲೆ ಪರಿಶೀಲನೆ ಹಾಗೂ ಸೂಕ್ತ ಶ್ರದ್ಧೆ ವಹಿಸುವುದು ಬ್ಯಾಂಕುಗಳಿಗೆ ಕಡ್ಡಾಯವಾಗಿರುತ್ತದೆ.

ಕಿರುಕುಳ ನೀಡಿದರೆ ಕಠಿಣ ಕ್ರಮ: RBI

ಸಾಲಗಾರರ ವೈಯಕ್ತಿಕ ಗೌಪ್ಯತೆ ಕಾಪಾಡುವ ವಿಷಯದಲ್ಲಿ ಆರ್‌ಬಿಐ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದೆ. ವಸೂಲಾತಿ ಏಜೆಂಟ್‌ಗಳು ನಿಗದಿತ ಸಮಯದೊಳಗೆ ಮಾತ್ರ ಸಂಪರ್ಕಿಸಬೇಕು ಎಂದು ಸೂಚಿಸಲಾಗಿದೆ. ಅನಾವಶ್ಯಕ ಸಮಯದಲ್ಲಿ ಕರೆ ಮಾಡುವುದು, ಅವಹೇಳನಕಾರಿ ಪದಗಳನ್ನು ಬಳಸುವುದು ಅಥವಾ ಬೆದರಿಕೆ ಹಾಕುವುದು ಕಂಡುಬಂದರೆ ಸಂಬಂಧಿತ ಬ್ಯಾಂಕುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ವಸೂಲಾತಿ ಪ್ರಕ್ರಿಯೆಗೆ ಅಗತ್ಯವಿರುವ ಮಾಹಿತಿಯನ್ನಷ್ಟೇ ಏಜೆಂಟ್‌ಗಳಿಗೆ ಹಂಚಿಕೊಳ್ಳಬೇಕು; ಸಾಲಗಾರರ ವೈಯಕ್ತಿಕ ಮಾಹಿತಿಗೆ ಯಾವುದೇ ರೀತಿಯ ಧಕ್ಕೆಯಾಗಬಾರದು ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

Previous Post

ಕಾಪು ವಿದ್ಯಾನಿಕೇತನ ಸ್ಥಾಪಕ ಕೆ.ಪಿ. ಆಚಾರ್ಯ ನಿಧನ…..!!

Next Post

ಪರ್ಯಾಯ ಶ್ರೀಗಳ ಉಪಸ್ಥಿತಿಯಲ್ಲಿ ಅನಂತೇಶ್ವರ–ಚಂದ್ರಮೌಳೀಶ್ವರ ದೇವಸ್ಥಾನಗಳಲ್ಲಿ ರಂಗಪೂಜೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪರ್ಯಾಯ ಶ್ರೀಗಳ ಉಪಸ್ಥಿತಿಯಲ್ಲಿ ಅನಂತೇಶ್ವರ–ಚಂದ್ರಮೌಳೀಶ್ವರ ದೇವಸ್ಥಾನಗಳಲ್ಲಿ ರಂಗಪೂಜೆ….!

ಪರ್ಯಾಯ ಶ್ರೀಗಳ ಉಪಸ್ಥಿತಿಯಲ್ಲಿ ಅನಂತೇಶ್ವರ–ಚಂದ್ರಮೌಳೀಶ್ವರ ದೇವಸ್ಥಾನಗಳಲ್ಲಿ ರಂಗಪೂಜೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News