Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿಂದನೆ ಪ್ರಕರಣ: ಮಾಹಿತಿ ನೀಡದ ಮೆಟಾ ವಿರುದ್ಧ ಸಿಸಿಬಿ ಬೇಸರ….!

Dhrishya News by Dhrishya News
16/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿಂದನೆ ಪ್ರಕರಣ: ಮಾಹಿತಿ ನೀಡದ ಮೆಟಾ ವಿರುದ್ಧ ಸಿಸಿಬಿ ಬೇಸರ….!
0
SHARES
7
VIEWS
Share on FacebookShare on Twitter

ಬೆಂಗಳೂರು, ಫೆ. 16: ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮಾಡಿದ ಪ್ರಕರಣದಲ್ಲಿ ಮಾಹಿತಿ ಕೋರಿ ಮೆಟಾ ಕಂಪನಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಸಿಗದಿರುವುದಕ್ಕೆ ಸಿಸಿಬಿ ಸೈಬರ್‌ ಕ್ರೈಂ ಪೊಲೀಸರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯಲಕ್ಷ್ಮೀ ಅವರು ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್‌ಗಳನ್ನು ಪೋಸ್ಟ್‌ ಮಾಡಿದ 20ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಇತ್ತೀಚೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೆಲ ಖಾತೆದಾರರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆದರೆ, ಉಳಿದ ಕೆಲವು ಖಾತೆಗಳು ಅಳಿಸಲ್ಪಟ್ಟಿದ್ದು, ಅವುಗಳ ಮೂಲಕ ಪೋಸ್ಟ್‌ ಮಾಡಲಾದ ಕಾಮೆಂಟ್‌ಗಳೂ ಡಿಲೀಟ್‌ ಆಗಿರುವುದರಿಂದ ತನಿಖೆಗೆ ಅಡ್ಡಿಯಾಗುತ್ತಿದೆ.

ಈ ಹಿನ್ನೆಲೆ ಸಂಬಂಧಿತ ಖಾತೆಗಳ ವಿವರಗಳನ್ನು ನೀಡುವಂತೆ ಸೈಬರ್‌ ಪೊಲೀಸರು ಮೆಟಾ ಕಂಪನಿಗೆ ಪತ್ರ ಬರೆದು, ನ್ಯಾಯಾಲಯವೂ ಮಾಹಿತಿ ನೀಡಲು ಸೂಚಿಸಿತ್ತು. ಆದರೂ, ಇದುವರೆಗೆ ಮೆಟಾ ಯಾವುದೇ ಮಾಹಿತಿ ಹಂಚಿಕೊಳ್ಳದೆ ಇರುವುದರಿಂದ ತನಿಖಾಧಿಕಾರಿಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Previous Post

ಪರ್ಯಾಯ ಶ್ರೀಗಳ ಉಪಸ್ಥಿತಿಯಲ್ಲಿ ಅನಂತೇಶ್ವರ–ಚಂದ್ರಮೌಳೀಶ್ವರ ದೇವಸ್ಥಾನಗಳಲ್ಲಿ ರಂಗಪೂಜೆ….!

Next Post

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜು ದರ ಹೆಚ್ಚಳ: ಫೆ.16ರಿಂದ ಶೇ.15 ಏರಿಕೆ ಜಾರಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜು ದರ ಹೆಚ್ಚಳ: ಫೆ.16ರಿಂದ ಶೇ.15 ಏರಿಕೆ ಜಾರಿ….!

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜು ದರ ಹೆಚ್ಚಳ: ಫೆ.16ರಿಂದ ಶೇ.15 ಏರಿಕೆ ಜಾರಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved