Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜು ದರ ಹೆಚ್ಚಳ: ಫೆ.16ರಿಂದ ಶೇ.15 ಏರಿಕೆ ಜಾರಿ….!

Dhrishya News by Dhrishya News
16/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜು ದರ ಹೆಚ್ಚಳ: ಫೆ.16ರಿಂದ ಶೇ.15 ಏರಿಕೆ ಜಾರಿ….!
0
SHARES
5
VIEWS
Share on FacebookShare on Twitter

ಬೆಂಗಳೂರು, ಫೆ. 16:ಸರ್ಕಾರಿ ಬಸ್‌ಗಳ ಪ್ರಯಾಣ ದರ ಹೆಚ್ಚಳವಾದ ಬಳಿಕ ಇದೀಗ ಲಗೇಜು ದರದಲ್ಲೂ ಏರಿಕೆ ಜಾರಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಬಸ್‌ಗಳಲ್ಲಿ ಸಾಗಿಸುವ ಲಗೇಜು ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಶಿವರಾತ್ರಿಯ ಮರುದಿನದಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಈ ನಿರ್ಧಾರದ ಬೆನ್ನಲ್ಲೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯೂಕೆಆರ್‌ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ವ್ಯಾಪ್ತಿಯಲ್ಲೂ ಲಗೇಜು ದರ ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ನಿಯಮಗಳ ಪ್ರಕಾರ, ಪ್ರಯಾಣಿಕರಿಗೆ 30 ಕೆಜಿವರೆಗೆ ಲಗೇಜು ಉಚಿತವಾಗಿ ಸಾಗಿಸಲು ಅವಕಾಶವಿದೆ. ಅದಕ್ಕಿಂತ ಹೆಚ್ಚು ತೂಕದ ಲಗೇಜಿಗೆ ನಿಗದಿತ ದರ ಅನ್ವಯವಾಗುತ್ತದೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕರೊಂದಿಗೆ ಸಾಗುವ ಲಗೇಜು ಮತ್ತು ಪ್ರಯಾಣಿಕರಿಲ್ಲದೆ ಕಳುಹಿಸುವ ಲಗೇಜು ಎರಡಕ್ಕೂ ಅವಕಾಶವಿದ್ದು, ಪರಿಷ್ಕೃತ ದರವು ಈ ಎರಡೂ ವರ್ಗಗಳಿಗೆ ಅನ್ವಯವಾಗಲಿದೆ.

ಸಾಮಾನ್ಯವಾಗಿ ಬಸ್ ಪ್ರಯಾಣ ದರ ಏರಿಕೆಯ ಜೊತೆಗೆ ಲಗೇಜು ದರದಲ್ಲೂ ಬದಲಾವಣೆ ಆಗುವುದು ರೂಢಿ. ಕಳೆದ ವರ್ಷ ಜನವರಿಯಲ್ಲಿ ಪ್ರಯಾಣ ದರ ಏರಿಕೆಯಾದರೂ, ಲಗೇಜು ದರದಲ್ಲಿ ಪರಿಷ್ಕರಣೆ ಮಾಡಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಫೆಬ್ರವರಿ 16ರಿಂದ ಲಗೇಜು ದರ ಏರಿಕೆ ಜಾರಿಗೆ ತರಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ. ಇದಕ್ಕೂ ಮೊದಲು 2021ರ ಡಿಸೆಂಬರ್‌ನಲ್ಲಿ ಲಗೇಜು ದರ ಹೆಚ್ಚಿಸಲಾಗಿತ್ತು.

Previous Post

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿಂದನೆ ಪ್ರಕರಣ: ಮಾಹಿತಿ ನೀಡದ ಮೆಟಾ ವಿರುದ್ಧ ಸಿಸಿಬಿ ಬೇಸರ….!

Next Post

ಶಿವರಾತ್ರಿ ಜಾಗರಣೆ: ಶ್ರೀ ಕೃಷ್ಣ ಮಠದಲ್ಲಿ ಎಳ್ಳು ಗಂಟು ದೀಪ ಪ್ರಜ್ವಲನೆ, ಭಕ್ತಿ ಸಂಭ್ರಮ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿವರಾತ್ರಿ ಜಾಗರಣೆ: ಶ್ರೀ ಕೃಷ್ಣ ಮಠದಲ್ಲಿ ಎಳ್ಳು ಗಂಟು ದೀಪ ಪ್ರಜ್ವಲನೆ, ಭಕ್ತಿ ಸಂಭ್ರಮ…!!

ಶಿವರಾತ್ರಿ ಜಾಗರಣೆ: ಶ್ರೀ ಕೃಷ್ಣ ಮಠದಲ್ಲಿ ಎಳ್ಳು ಗಂಟು ದೀಪ ಪ್ರಜ್ವಲನೆ, ಭಕ್ತಿ ಸಂಭ್ರಮ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News